ಅಟಲ್ ಜೀ ಸ್ಮರಣೆ ಮತ್ತು ಕಿಸಾನ್ ಸನ್ಮಾನ್ ದಿನಾಚರಣೆ

Must Read

ಚಿಕ್ಕಸಿಂದಗಿ ಗ್ರಾಮದಲ್ಲಿ ಹೊರ್ತಿ ರೇವಣಸಿದ್ದೇಶ್ವರ ಪುರಾಣ ಪ್ರವಚನ

ಸಿಂದಗಿ: ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಶ್ರೀ ಸದ್ಗುರು ವೀರೇಶ್ವರ ಶಿವಯೋಗಿಗಳ 81 ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಶ್ರೀ ಹೊರ್ತಿ ರೇವಣಸಿದ್ದೇಶ್ವರರ ಪುರಾಣ ಪ್ರವಚನದಲ್ಲಿ ಜೇರಟಗಿ ವಿರಕ್ತಮಠದ...

ಗಾಣಿಗ ಸಮಾಜ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಸವದತ್ತಿ: ತಾಲೂಕಿನ ಗಾಣಿಗ ಸಮಾಜದ ಎಸ್..ಎಸ್.ಎಲ್.ಸಿ.ಹಾಗೂ ಪಿ.ಯು.ಸಿ .ಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಗುವುದು ಎಂದು ಸವದತ್ತಿ ತಾಲೂಕಿನ ಗಾಣಿಗ ಸಮಾಜದ ತಾಲೂಕು ಘಟಕದ ಪ್ರಧಾನ...

ಕಾರಂಜಿಮಠದ ೨೧ನೇ ವಾರ್ಷಿಕೋತ್ಸವ ಸಮಾರಂಭ

ಬೆಳಗಾವಿ ಶಿವಬಸವನಗರದ ಶ್ರೀ ಕಾರಂಜಿಮಠದ ೨೧ನೇ ವಾರ್ಷಿಕೋತ್ಸವ ಮತ್ತು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ದಿ. ೨೫ ರಿಂದ ೨೯ ಅಕ್ಟೋಬರ್ ೨೦೨೧ ರವರೆಗೆ ಐದು ದಿನಗಳ...

ಮೂಡಲಗಿ: ಸಮೀಪದ ಕಲ್ಲೋಳಿ ಪಟ್ಟಣದ ಶ್ರೀ ಸತ್ಯಸಾಯಿ ಮಂದಿರದಲ್ಲಿ ಅಟಲ್ ಜೀ ಸ್ಮರಣೆ ಮತ್ತು ಕಿಸಾನ್ ಸನ್ಮಾನ್ ದಿನಾಚರಣೆ ಡಿ.25 ರಂದು ಮುಂಜಾನೆ 10 ಗಂಟೆಗೆ ನಡೆಯಲಿದೆ.

ಮಾಜಿ ಪ್ರಧಾನಿ, ಅಜಾತಶತ್ರು. ದಿ ಅಟಲ್ ಬಿಹಾರಿ ವಾಜಪೇಯಿಯವರ ಭಾವಚಿತ್ರಕ್ಕೆ ಪೂಜೆ ಮತ್ತು ಪುಷ್ಪಾಂಜಲಿಯನ್ನು ರಾಜ್ಯಸಭಾ ಸದಸ್ಯ ಹಾಗೂ ರೈತ ಮೋರ್ಚಾ ಅಧ್ಯಕ್ಷರಾದ ಈರಣ್ಣ ಕಡಾಡಿ ನಡೆಸಿಕೊಡಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ಮುಖ್ಯಅತಿಥಿಗಳಾಗಿ ರಾಜ್ಯ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಡಾ|| ಮಲ್ಲಿಕಾರ್ಜುನ ಬಾಳಿಕಾಯಿ, ಕಾರ್ಯದರ್ಶಿ ಈರಣ್ಣ ಅಂಗಡಿ, ಉಪನ್ಯಾಸಕರಾಗಿ ಕೃಷಿ ವಿಜ್ಞಾನ ಕೇಂದ್ರ ತುಕ್ಕಾನಟ್ಟಿ ಕೃಷಿ ತಜ್ಞರಾದ ಮಾರುತಿ ಮಾಲವಾಡಿ ಭಾಗವಹಿಸುವರು.

- Advertisement -

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿಯಲ್ಲಿ 18,000 ಸಾವಿರ ಕೋಟಿ ರೂ ಗಳನ್ನು ನೇರವಾಗಿ 9 ಕೋಟಿ ರೈತ ಕುಟುಂಬಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿ ರೈತರನ್ನುದ್ದೇಶಿಸಿ ಪ್ರಧಾನ ಮಂತ್ರಿಗಳ ಭಾಷಣದ ನೇರಪ್ರಸಾರದ ವೀಕ್ಷಣೆಯ ವ್ಯವಸ್ಥೆಯನ್ನು ರೈತರಿಗೆ ಮಾಡಲಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

- Advertisement -
- Advertisement -

Latest News

ಚಿಕ್ಕಸಿಂದಗಿ ಗ್ರಾಮದಲ್ಲಿ ಹೊರ್ತಿ ರೇವಣಸಿದ್ದೇಶ್ವರ ಪುರಾಣ ಪ್ರವಚನ

ಸಿಂದಗಿ: ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಶ್ರೀ ಸದ್ಗುರು ವೀರೇಶ್ವರ ಶಿವಯೋಗಿಗಳ 81 ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಶ್ರೀ ಹೊರ್ತಿ ರೇವಣಸಿದ್ದೇಶ್ವರರ ಪುರಾಣ ಪ್ರವಚನದಲ್ಲಿ ಜೇರಟಗಿ ವಿರಕ್ತಮಠದ...
- Advertisement -

More Articles Like This

- Advertisement -
close
error: Content is protected !!