ಸವದತ್ತಿ – ಪಟ್ಟಣದಲ್ಲಿ ಅತಿವೃಷ್ಟಿಯಿಂದ ಹಾನಿಯಾದ ಮನೆಗಳ ಕುಟುಂಬದ 70 ಜನರಿಗೆ ಶಾಸಕ ಹಾಗೂ ವಿಧಾನ ಸಭಾ ಉಪ ಸಭಾಧ್ಯಕ್ಷ ಆನಂದ ಮಾಮನಿಯವರು ಇಂದು ಪುರಸಭೆ ಕಾರ್ಯಾಲಯದ ಮುಂಭಾಗದಲ್ಲಿ ಮನೆಗಳ ಆದೇಶ ಪತ್ರಗಳನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಪುರಸಭೆ ಅದ್ಯಕ್ಷ ರಾಜಶೆಖರ ವಿ ಕಾರದಗಿ.ಪುರಸಭೆ ಸದಸ್ಯರಾದ ಸಂಗಮೇಶ ಹಾದಿಮನಿ. ಮೌಲಾಸಾಬ ತಬ್ಬಲಜಿ.ಪುರಸಭೆ ಮುಖ್ಯಾಧಿಕಾರಿ ಪಿ ಎಮ್ ಚನ್ನಪ್ಪನವರ ಉಪಸ್ಥಿತರಿದ್ದರು.