ಅನಗತ್ಯ ಹೊರಗೆ ಬಂದರೆ ದಂಡ – ಪಿಎಸ್ಐ ಬಾಲದಂಡಿ

Must Read

ಕೊರೋನಾ ಸಮರ್ಥವಾಗಿ ಎದುರಿಸಲು ಲಸಿಕೆ ಪಡೆಯಿರಿ – ಡಾ.ಶಾಂತವೀರ

ಸಿಂದಗಿ: ಕೋವಿಡ್ ಲಸಿಕೆ ಪಡೆಯುವುದರಿಂದ ಕೋವಿಡ್ ಸೋಂಕು ತಗುಲಿದರು ಯಾವುದೇ ಅಪಾಯವಾಗುವದಿಲ್ಲ ಲಸಿಕೆಯ ಬಗ್ಗೆ ತಪ್ಪು ಗ್ರಹಿಕೆ ಬಿಟ್ಟು 18 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ...

ಪ್ರಕೃತಿಯೇ ನಿಜವಾದ ದೇವರು – ಶಾಂತ ಗಂಗಾಧರ ಶ್ರೀಗಳು

ಸಿಂದಗಿ: ಪ್ರಕೃತಿಯೇ ನಿಜವಾದ ದೇವರು ನಿಸರ್ಗವೇ ಕೂಡಲ ಸಂಗಮ ಎಂದು ಹೇಳಿದ ಬಸವಣ್ಣನವರ ಹಾಗೂ ಶರಣೆ ಮಾತುಗಳು ಅಕ್ಷರಶಃ ಪ್ರಸ್ತುತವಾಗಿವೆ. ಎಂದು ಪಟ್ಟಣದ ಗುರುದೇವಾಶ್ರಮದ ಶ್ರೀ ಶಾಂತಗಂಗಾಧರ...

ಉತ್ತಮ ಸಮಾಜ ನಿರ್ಮಾಣದಲ್ಲಿ ಶರಣರ ಪಾತ್ರ ಕುರಿತು ಪ್ರವಚನ

ಸಿಂದಗಿ: ಪ್ರತಿಯೊಬ್ಬರಲ್ಲಿ ವಚನ ಸಾಹಿತ್ಯ ಭಂಡಾರವೇ ಅಡಗಿರುತ್ತದೆ ಅದನ್ನು ಪ್ರಸ್ತುತ ಪಡಿಸುವ ಸಾಮರ್ಥ್ಯ ಹೊಂದಿದವರಿಗೆ ಮಾತ್ರ ಸಂಗ್ರಹ ಮಾಡುವ ಧ್ಯೇಯ ಇರುತ್ತದೆ ಅಂಥವರ ಸಾಲಿನಲ್ಲಿ ಶ್ರೀ ಶಾಂತಗಂಗಾಧರ...

ಮೂಡಲಗಿ: ಕೊರೋನಾ ಮಹಾಮಾರಿ ಹಿಮ್ಮೆಟ್ಟಿಸಲು ಸಾಮಾಜಿಕ ಅಂತರ ಮಾಸ್ಕ್ ಉಪಯೋಗಿಸಿ ಅಗತ್ಯವಿದ್ದಲ್ಲಿ ಮಾತ್ರ ಹೊರ ಬರಬೇಕು. ಅನಗತ್ಯವಾಗಿ ತಿರಗಾಡ ಬೇಡಿ, ವಾಹನ ಸವಾರರು ಅನವಶ್ಯಕವಾಗಿ ತಿರುಗುವವರ ಮೇಲೆ ಕೊವೀಡ-19 ನಿಯಮಾನುಸಾರ ದಂಡವನ್ನು ವಿಧಿಸಲಾಗುತ್ತಿದೆ ಎಂದು ಮೂಡಲಗಿ ಪೊಲೀಸ್ ಠಾಣೆಯ ಪಿಎಸ್‍ಐ ಹಾಲಪ್ಪ ಬಾಲದಂಡಿ ಹೇಳಿದರು.

ಅವರು ನಗರದಲ್ಲಿ ವಾರಾಂತ್ಯದ ಕೊರೋನಾ ಕರ್ಫ್ಯೂ ಹಿನ್ನೆಲೆ ಎರಡನೇಯ ದಿನದಂದು ಅನವಶ್ಯಕವಾಗಿ ತಿರುಗುವವರಿಗೆ ದಂಡ ವಿಧಿಸಿ, ಸರಕಾರ ಜಾರಿಗೋಳಿಸುವ ನಿಯಮಗಳನ್ನು ಚಾಚು ತಪ್ಪದೆ ಪಾಲಿಸಬೇಕು. ಆರೋಗ್ಯಕ್ಕೆ ಸಂಬಂಧಿಸಿದಂತೆ ವೈದ್ಯರ ಸಲಹೆ ಪಡೆದು ಮನೆಯಲ್ಲಿಯೇ ಇದ್ದು ಆರೋಗ್ಯ ಕಾಪಾಡಿಕೊಳ್ಳ ಬೇಕು.

ಮೂಡಲಗಿ ಠಾಣಾ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸಿರುವುದಿಲ್ಲ. ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ಸಿಬ್ಬಂದಿಯವರಿಂದ ಅಗತ್ಯ ಮುನ್ನೆಚ್ಚರಿಕೆ ಜಾಗೃತೆ ಕಾಪಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.

- Advertisement -

ಈ ಸಂದರ್ಭದಲ್ಲಿ ಎಎಸ್‍ಐ ಸಿ.ಎಲ್ ಗಸ್ತಿ, ಡಿ.ಜಿ ಕೊಣ್ಣೂರ, ಶಂಕರ ಹಂಚ್ಯಾನಟ್ಟಿ, ಸದಾಶಿವ ತಳವಾರ, ಮಹಾಂತೇಶ ಕಾಂಬಳೆ ಠಾಣಾ ಸಿಬ್ಬಂದಿ ಉಪಸ್ಥಿತರಿದ್ದರು.

- Advertisement -
- Advertisement -

Latest News

ಕೊರೋನಾ ಸಮರ್ಥವಾಗಿ ಎದುರಿಸಲು ಲಸಿಕೆ ಪಡೆಯಿರಿ – ಡಾ.ಶಾಂತವೀರ

ಸಿಂದಗಿ: ಕೋವಿಡ್ ಲಸಿಕೆ ಪಡೆಯುವುದರಿಂದ ಕೋವಿಡ್ ಸೋಂಕು ತಗುಲಿದರು ಯಾವುದೇ ಅಪಾಯವಾಗುವದಿಲ್ಲ ಲಸಿಕೆಯ ಬಗ್ಗೆ ತಪ್ಪು ಗ್ರಹಿಕೆ ಬಿಟ್ಟು 18 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ...
- Advertisement -

More Articles Like This

- Advertisement -
close
error: Content is protected !!