ಅನಾಥ ಬಾಲಕನ ಶಿಕ್ಷಣಕ್ಕೆ ನೆರವಾದ ಕ್ರಾಂತಿ ಮಹಿಳಾ ಮಂಡ

Must Read

ಚಿಕ್ಕಸಿಂದಗಿ ಗ್ರಾಮದಲ್ಲಿ ಹೊರ್ತಿ ರೇವಣಸಿದ್ದೇಶ್ವರ ಪುರಾಣ ಪ್ರವಚನ

ಸಿಂದಗಿ: ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಶ್ರೀ ಸದ್ಗುರು ವೀರೇಶ್ವರ ಶಿವಯೋಗಿಗಳ 81 ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಶ್ರೀ ಹೊರ್ತಿ ರೇವಣಸಿದ್ದೇಶ್ವರರ ಪುರಾಣ ಪ್ರವಚನದಲ್ಲಿ ಜೇರಟಗಿ ವಿರಕ್ತಮಠದ...

ಗಾಣಿಗ ಸಮಾಜ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಸವದತ್ತಿ: ತಾಲೂಕಿನ ಗಾಣಿಗ ಸಮಾಜದ ಎಸ್..ಎಸ್.ಎಲ್.ಸಿ.ಹಾಗೂ ಪಿ.ಯು.ಸಿ .ಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಗುವುದು ಎಂದು ಸವದತ್ತಿ ತಾಲೂಕಿನ ಗಾಣಿಗ ಸಮಾಜದ ತಾಲೂಕು ಘಟಕದ ಪ್ರಧಾನ...

ಕಾರಂಜಿಮಠದ ೨೧ನೇ ವಾರ್ಷಿಕೋತ್ಸವ ಸಮಾರಂಭ

ಬೆಳಗಾವಿ ಶಿವಬಸವನಗರದ ಶ್ರೀ ಕಾರಂಜಿಮಠದ ೨೧ನೇ ವಾರ್ಷಿಕೋತ್ಸವ ಮತ್ತು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ದಿ. ೨೫ ರಿಂದ ೨೯ ಅಕ್ಟೋಬರ್ ೨೦೨೧ ರವರೆಗೆ ಐದು ದಿನಗಳ...

ಬೆಳಗಾವಿ – “ಹಿಂದವಾಡಿಯ ಕ್ರಾಂತಿ ಮಹಿಳಾ ಮಂಡಳದ ಸದಸ್ಯರು ಜನಪರ ಕಾರ್ಯಗಳ ಮೂಲಕ ವೈವಿಧ್ಯಪೂರ್ಣ ಸೇವೆ ಮಾಡುತ್ತಿದ್ದಾರೆ. ಅವರ ಸೇವೆ ಪ್ರಶಂಸಾರ್ಹವಾಗಿದ್ದು, ಸಮಾಜಕ್ಕೆ ದಾರಿದೀಪವಾಗಿದೆ.” ಎಂದು ಸಾಹಿತಿ ಶ್ರೀ ಎ.ಎ.ಸನದಿ ಅವರು ಕ್ರಾಂತಿ ಮಹಿಳಾ ಮಂಡಳವನ್ನು ಶ್ಲಾಘಿಸಿದರು. ಅವರು ಇಲ್ಲಿಯ ಹಿಂದವಾಡಿಯಲ್ಲಿ ನಡೆದ ಬಡ ಹಾಗೂ ಅನಾಥ ವಿದ್ಯಾರ್ಥಿಗಳಿಗೆ ಧನಸಹಾಯ ನೀಡುವ ಸರಳ ಸಮಾರಂಭದಲ್ಲಿ ಮಾತನಾಡಿದರು.

ಕ್ರಾಂತಿ ಮಹಿಳಾ ಮಂಡಳದ ಅಧ್ಯಕ್ಷರಾದ ಶ್ರೀಮತಿ ಶೋಭಾ ಕಾಡಣ್ಣವರ ಸಮಾರಂಭದ
ಅಧ್ಯಕ್ಷತೆಯನ್ನು ವಹಿಸಿದ್ದರು.

ಈ ಸಂದರ್ಭದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಭರತೇಶ ಕನ್ನಡ ಮಾಧ್ಯಮ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿ ಓಂ ಜಾಧವ ಹಾಗೂ ಸರ್ಕಾರಿ ಪೊಲಿಟೆಕ್ನಿಕ್ ಕಾಲೇಜಿನ ವಿದ್ಯಾರ್ಥಿನಿ ಕೃತಿಕಾ ದೇವರಮನಿ ಇವರಿಗೆ ವಾರ್ಷಿಕ ಸಂಪೂರ್ಣ ಶುಲ್ಕದ ಧನಸಹಾಯದ ಚೆಕ್ ನೀಡಲಾಯಿತು.

- Advertisement -

ಕ್ರಾಂತಿ ಮಹಿಳಾ ಮಂಡಳದ ಸಂಸ್ಥಾಪಕ ಅಧ್ಯಕ್ಷರಾದ ಶ್ರೀಮತಿ ಮಂಗಲಾ ಮಠದ, ಕಾರ್ಯದರ್ಶಿ ದರ್ಶನಾ ನಿಲಜಗಿ, ರತ್ನಶ್ರೀ ಗುಡೆರ, ಗೀತಾ ಎಮ್ಮಿ, ಸದ್ಯಸರಾದ ಆಶಾ ನಿಲಜಗಿ, ದೀಪ್ತಿ
ಕಾಗವಾಡ ಹಾಗೂ ಭಾರತಿ ಕೆರೂರ ಇವರು ಉಪಸ್ಥಿತರಿದ್ದರು.

- Advertisement -
- Advertisement -

Latest News

ಚಿಕ್ಕಸಿಂದಗಿ ಗ್ರಾಮದಲ್ಲಿ ಹೊರ್ತಿ ರೇವಣಸಿದ್ದೇಶ್ವರ ಪುರಾಣ ಪ್ರವಚನ

ಸಿಂದಗಿ: ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಶ್ರೀ ಸದ್ಗುರು ವೀರೇಶ್ವರ ಶಿವಯೋಗಿಗಳ 81 ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಶ್ರೀ ಹೊರ್ತಿ ರೇವಣಸಿದ್ದೇಶ್ವರರ ಪುರಾಣ ಪ್ರವಚನದಲ್ಲಿ ಜೇರಟಗಿ ವಿರಕ್ತಮಠದ...
- Advertisement -

More Articles Like This

- Advertisement -
close
error: Content is protected !!