ಅನಾರೋಗ್ಯ; ರಜನಿಕಾಂತ್ ಆಸ್ಪತ್ರೆಗೆ

Must Read

ಚಿಕ್ಕಸಿಂದಗಿ ಗ್ರಾಮದಲ್ಲಿ ಹೊರ್ತಿ ರೇವಣಸಿದ್ದೇಶ್ವರ ಪುರಾಣ ಪ್ರವಚನ

ಸಿಂದಗಿ: ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಶ್ರೀ ಸದ್ಗುರು ವೀರೇಶ್ವರ ಶಿವಯೋಗಿಗಳ 81 ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಶ್ರೀ ಹೊರ್ತಿ ರೇವಣಸಿದ್ದೇಶ್ವರರ ಪುರಾಣ ಪ್ರವಚನದಲ್ಲಿ ಜೇರಟಗಿ ವಿರಕ್ತಮಠದ...

ಗಾಣಿಗ ಸಮಾಜ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಸವದತ್ತಿ: ತಾಲೂಕಿನ ಗಾಣಿಗ ಸಮಾಜದ ಎಸ್..ಎಸ್.ಎಲ್.ಸಿ.ಹಾಗೂ ಪಿ.ಯು.ಸಿ .ಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಗುವುದು ಎಂದು ಸವದತ್ತಿ ತಾಲೂಕಿನ ಗಾಣಿಗ ಸಮಾಜದ ತಾಲೂಕು ಘಟಕದ ಪ್ರಧಾನ...

ಕಾರಂಜಿಮಠದ ೨೧ನೇ ವಾರ್ಷಿಕೋತ್ಸವ ಸಮಾರಂಭ

ಬೆಳಗಾವಿ ಶಿವಬಸವನಗರದ ಶ್ರೀ ಕಾರಂಜಿಮಠದ ೨೧ನೇ ವಾರ್ಷಿಕೋತ್ಸವ ಮತ್ತು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ದಿ. ೨೫ ರಿಂದ ೨೯ ಅಕ್ಟೋಬರ್ ೨೦೨೧ ರವರೆಗೆ ಐದು ದಿನಗಳ...

ರಕ್ತದೊತ್ತಡ ಏರುಪೇರಾದ ಹಿನ್ನೆಲೆಯಲ್ಲಿ ತಮಿಳಿನ ಸುಪರ್ ಸ್ಟಾರ್ ರಜನಿಕಾಂತ್ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಅವರ “ಅಣ್ಣಾತ್ತೆ” ಚಿತ್ರ ತಂಡದಲ್ಲಿ ಕೆಲವರಿಗೆ ಕೊರೋನಾ ವೈರಾಣು ಕಂಡುಬಂದ ಕಾರಣ ಚಿತ್ರೀಕರಣ ರದ್ದು ಮಾಡಿ ತಮ್ಮ ತೋಟದ ಮನೆಯಲ್ಲಿ ರಜನಿ ಇದ್ದರು. ಆದರೆ ರಾತ್ರಿ ರಕ್ತದೊತ್ತಡದಲ್ಲಿ ಏರುಪೇರಾದ್ದರಿಂದ ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಚೆನ್ನೈ ಆಸ್ಪತ್ರೆಯ ಮುಂಭಾಗದಲ್ಲಿ ಸಾವಿರಾರು ಅಭಿಮಾನಿಗಳು ನೆರೆದಿದ್ದು ರಜನಿ ಅವರ ಆರೋಗ್ಯಕ್ಕೆ ಯಾವುದೇ ತೊಂದರೆಯಿಲ್ಲ ಎನ್ನಲಾಗಿದೆ.

- Advertisement -
- Advertisement -
- Advertisement -

Latest News

ಚಿಕ್ಕಸಿಂದಗಿ ಗ್ರಾಮದಲ್ಲಿ ಹೊರ್ತಿ ರೇವಣಸಿದ್ದೇಶ್ವರ ಪುರಾಣ ಪ್ರವಚನ

ಸಿಂದಗಿ: ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಶ್ರೀ ಸದ್ಗುರು ವೀರೇಶ್ವರ ಶಿವಯೋಗಿಗಳ 81 ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಶ್ರೀ ಹೊರ್ತಿ ರೇವಣಸಿದ್ದೇಶ್ವರರ ಪುರಾಣ ಪ್ರವಚನದಲ್ಲಿ ಜೇರಟಗಿ ವಿರಕ್ತಮಠದ...
- Advertisement -

More Articles Like This

- Advertisement -
close
error: Content is protected !!