ಆತ್ಮಶ್ರೀ ಸರಿಗಮಪ ಸಂಗೀತ ಕಾರ್ಯಕ್ರಮ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ

Must Read

ಚಿಕ್ಕಸಿಂದಗಿ ಗ್ರಾಮದಲ್ಲಿ ಹೊರ್ತಿ ರೇವಣಸಿದ್ದೇಶ್ವರ ಪುರಾಣ ಪ್ರವಚನ

ಸಿಂದಗಿ: ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಶ್ರೀ ಸದ್ಗುರು ವೀರೇಶ್ವರ ಶಿವಯೋಗಿಗಳ 81 ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಶ್ರೀ ಹೊರ್ತಿ ರೇವಣಸಿದ್ದೇಶ್ವರರ ಪುರಾಣ ಪ್ರವಚನದಲ್ಲಿ ಜೇರಟಗಿ ವಿರಕ್ತಮಠದ...

ಗಾಣಿಗ ಸಮಾಜ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಸವದತ್ತಿ: ತಾಲೂಕಿನ ಗಾಣಿಗ ಸಮಾಜದ ಎಸ್..ಎಸ್.ಎಲ್.ಸಿ.ಹಾಗೂ ಪಿ.ಯು.ಸಿ .ಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಗುವುದು ಎಂದು ಸವದತ್ತಿ ತಾಲೂಕಿನ ಗಾಣಿಗ ಸಮಾಜದ ತಾಲೂಕು ಘಟಕದ ಪ್ರಧಾನ...

ಕಾರಂಜಿಮಠದ ೨೧ನೇ ವಾರ್ಷಿಕೋತ್ಸವ ಸಮಾರಂಭ

ಬೆಳಗಾವಿ ಶಿವಬಸವನಗರದ ಶ್ರೀ ಕಾರಂಜಿಮಠದ ೨೧ನೇ ವಾರ್ಷಿಕೋತ್ಸವ ಮತ್ತು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ದಿ. ೨೫ ರಿಂದ ೨೯ ಅಕ್ಟೋಬರ್ ೨೦೨೧ ರವರೆಗೆ ಐದು ದಿನಗಳ...

ಬೆಂಗಳೂರು– ನಗರದ ಚಾಮರಾಜಪೇಟೆ ಪಂಪ ಮಹಾಕವಿ ರಸ್ತೆಯ ಕನ್ನಡ ಸಾಹಿತ್ಯ ಪರಿಷತ್ ಎದುರಿನ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಆತ್ಮಶ್ರೀ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನದಿಂದ `ಆತ್ಮಶ್ರೀ ಸರಿಗಮಪ ಸಂಗೀತ ಕಾರ್ಯಕ್ರಮ’ ಮತ್ತು ನಾಡಿನ ಗಣ್ಯ ಸಾಧಕರಿಗೆ ವಿವಿಧ ಪ್ರಶಸ್ತಿಗಳ ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿತ್ತು.

ವಿಶ್ವ ಮಾನವ ಹಕ್ಕುಗಳ ಸೇವಾ ಪ್ರತಿಷ್ಠಾನದ ರಾಜ್ಯ ಉಪಾಧ್ಯಕ್ಷ ಡಾ. ವಿ. ಶ್ರೀಕಂಠಸ್ವಾಮಿ ದೀಕ್ಷಿತ್‍ರವರಿಗೆ `ವಿಶ್ವ ಮಾನವ ರತ್ನ ಪ್ರಶಸ್ತಿ’, ಖ್ಯಾತ ಸಂಶೋಧಕ ಹಾಗೂ ಕಾದಂಬರಿಕಾರ ಡಾ. ಕೆ. ರಮಾನಂದರವರಿಗೆ `ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಸಿರಿ’ ಪ್ರಶಸ್ತಿ ಮತ್ತು ಸಂಸ್ಕೃತಿ ಚಿಂತಕ ಡಾ. ಗುರುರಾಜ ಪೋಶೆಟ್ಟಿಹಳ್ಳಿ ರವರಿಗೆ `ರಾಷ್ಟ್ರೀಯ ಯುವ ರತ್ನ’ ಪ್ರಶಸ್ತಿಯನ್ನು ಹಾಗೂ ಇನ್ನಿತರ ಸಾಧಕರಿಗೆ ವಿವಿಧ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಯಿತು.

ಹಿರಿಯ ಸಾಹಿತಿ ಜರಗನಹಳ್ಳಿ ಸದಾಶಿವಯ್ಯ ಅಧ್ಯಕ್ಷತೆಯನ್ನು ವಹಿಸಿದ್ದ ಕಾರ್ಯಕ್ರಮದಲ್ಲಿ ಕನ್ನಡ ಪರ ಹೋರಾಟಗಾರ ಗೋವಿಂದೇಹಳ್ಳಿ ಕೃಷ್ಣೇಗೌಡ, ಸಮಾಜ ಸೇವಕ ಡಾ. ಎಸ್. ಆರ್. ರೇಣುಕಾಪ್ರಸಾದ್, ಸಂಗೀತ ನಿರ್ದೇಶಕ ಬಿ. ಬಲರಾಮ್, ಕಲಾ ಪೋಷಕ ಡಾ. ಜಯಶಂಕರ್ ರೆಡ್ಡಿ ಎನ್.ವಿ. ಇನ್ನಿತರರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು ಎಂದು ಕಾರ್ಯಕ್ರಮದ ಆಯೋಜಕರಾದ ಆತ್ಮಶ್ರೀ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಡಾ. ಗುಣವಂತ ಮಂಜು ರವರು ತಿಳಿಸಿರುತ್ತಾರೆ.

- Advertisement -
- Advertisement -
- Advertisement -

Latest News

ಚಿಕ್ಕಸಿಂದಗಿ ಗ್ರಾಮದಲ್ಲಿ ಹೊರ್ತಿ ರೇವಣಸಿದ್ದೇಶ್ವರ ಪುರಾಣ ಪ್ರವಚನ

ಸಿಂದಗಿ: ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಶ್ರೀ ಸದ್ಗುರು ವೀರೇಶ್ವರ ಶಿವಯೋಗಿಗಳ 81 ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಶ್ರೀ ಹೊರ್ತಿ ರೇವಣಸಿದ್ದೇಶ್ವರರ ಪುರಾಣ ಪ್ರವಚನದಲ್ಲಿ ಜೇರಟಗಿ ವಿರಕ್ತಮಠದ...
- Advertisement -

More Articles Like This

- Advertisement -
close
error: Content is protected !!