ಇಂದಿರಾ ಶೆಟ್ಟಿ ಅವರ ಎರಡು ಕೃತಿಗಳ ಬಿಡುಗಡೆ

Must Read

ಚಿಕ್ಕಸಿಂದಗಿ ಗ್ರಾಮದಲ್ಲಿ ಹೊರ್ತಿ ರೇವಣಸಿದ್ದೇಶ್ವರ ಪುರಾಣ ಪ್ರವಚನ

ಸಿಂದಗಿ: ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಶ್ರೀ ಸದ್ಗುರು ವೀರೇಶ್ವರ ಶಿವಯೋಗಿಗಳ 81 ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಶ್ರೀ ಹೊರ್ತಿ ರೇವಣಸಿದ್ದೇಶ್ವರರ ಪುರಾಣ ಪ್ರವಚನದಲ್ಲಿ ಜೇರಟಗಿ ವಿರಕ್ತಮಠದ...

ಗಾಣಿಗ ಸಮಾಜ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಸವದತ್ತಿ: ತಾಲೂಕಿನ ಗಾಣಿಗ ಸಮಾಜದ ಎಸ್..ಎಸ್.ಎಲ್.ಸಿ.ಹಾಗೂ ಪಿ.ಯು.ಸಿ .ಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಗುವುದು ಎಂದು ಸವದತ್ತಿ ತಾಲೂಕಿನ ಗಾಣಿಗ ಸಮಾಜದ ತಾಲೂಕು ಘಟಕದ ಪ್ರಧಾನ...

ಕಾರಂಜಿಮಠದ ೨೧ನೇ ವಾರ್ಷಿಕೋತ್ಸವ ಸಮಾರಂಭ

ಬೆಳಗಾವಿ ಶಿವಬಸವನಗರದ ಶ್ರೀ ಕಾರಂಜಿಮಠದ ೨೧ನೇ ವಾರ್ಷಿಕೋತ್ಸವ ಮತ್ತು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ದಿ. ೨೫ ರಿಂದ ೨೯ ಅಕ್ಟೋಬರ್ ೨೦೨೧ ರವರೆಗೆ ಐದು ದಿನಗಳ...

ಶ್ರೀಮತಿ ಇಂದಿರಾ ಶೆಟ್ಟಿ ಮೈಸೂರು ಅವರು ಬರೆದ “ಇರುವುದೆಲ್ಲವ ಬಿಟ್ಟು” ನಾಟಕ ಸಂಕಲನ ಹಾಗೂ “ಭಾವ ಚಿತ್ತಾರ” ಕವನ ಸಂಕಲನ ಇದೇ ತಿಂಗಳ 16 ರಂದು ಬೆಳಗ್ಗೆ ಹನ್ನೊಂದು ಗಂಟೆಗೆ ಮೈಸೂರಿನ ಪತ್ರಿಕಾಭವನದಲ್ಲಿ ಲೋಕಾರ್ಪಣೆಗೊ0ಡಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಮೃತ ಪ್ರಕಾಶ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ ಸಾಹಿತಿ ಡಾ. ಮಾಲತಿ ಶೆಟ್ಟಿ ಮಾಣೂರು ವಹಿಸಿದರು.

“ಭಾವ ಚಿತ್ತಾರ” ಕವನ ಸಂಕಲನವನ್ನು ಖ್ಯಾತ ಕವಿ ಡಾ. ಜಯಪ್ಪ ಹೊನ್ನಾಳಿ, ಮೈಸೂರು ಬಿಡುಗಡೆಗೊಳಿಸಿದರು.

- Advertisement -

“ಇರುವುದೆಲ್ಲವ ಬಿಟ್ಟು” ನಾಟಕ ಸಂಕಲನವನ್ನು ಮೈಸೂರು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರೂ ಖ್ಯಾತ ಕವಿಗಳೂ ಆದ ಡಾ. ಭೇರ್ಯ ರಾಮ್ ಕುಮಾರ್ ಅವರು ಬಿಡುಗಡೆಗೊಳಿಸಿದರು.

ಸಾಹಿತಿ ,ಚಲನಚಿತ್ರ ನಟ ಡಾ .ಕಾಸರಗೋಡು ಅಶೋಕ್ ಕುಮಾರ್ ಮುಖ್ಯ ಅತಿಥಿಯಾಗಿದ್ದರು.

ಈ ಸಂದರ್ಭದಲ್ಲಿ ಲೇಖಕಿ ,ಕವಯಿತ್ರಿ ಇಂದಿರಾ ಶೆಟ್ಟಿ ಮೈಸೂರು ಹಾಗೂ ಬಾರಿಸು ಕನ್ನಡ ಡಿ0ಡಿಮವ ಮಕ್ಕಳ ಚಲನಚಿತ್ರ ನಿರ್ಮಾಪಕರ ಶ್ರೀಮತಿ ಅಶ್ವಿಕಾ ಮೈಸೂರು ಉಪಸ್ಥಿತರಿದ್ದರು .

- Advertisement -
- Advertisement -

Latest News

ಚಿಕ್ಕಸಿಂದಗಿ ಗ್ರಾಮದಲ್ಲಿ ಹೊರ್ತಿ ರೇವಣಸಿದ್ದೇಶ್ವರ ಪುರಾಣ ಪ್ರವಚನ

ಸಿಂದಗಿ: ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಶ್ರೀ ಸದ್ಗುರು ವೀರೇಶ್ವರ ಶಿವಯೋಗಿಗಳ 81 ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಶ್ರೀ ಹೊರ್ತಿ ರೇವಣಸಿದ್ದೇಶ್ವರರ ಪುರಾಣ ಪ್ರವಚನದಲ್ಲಿ ಜೇರಟಗಿ ವಿರಕ್ತಮಠದ...
- Advertisement -

More Articles Like This

- Advertisement -
close
error: Content is protected !!