ಉರ್ದು ಸಾಹಿತ್ಯಕ ಹಾಗೂ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಕುಮಾರಿ ತರನ್ನುಮ ಫಣಿಬಂದ ಬೆಳಗಾವಿ ಜಿಲ್ಲಾ ಮಟ್ಟದಲ್ಲಿ ಪ್ರಥಮ

Must Read

ಆಹಾರ ಧಾನ್ಯದ ಕಿಟ್ ವಿತರಣೆ

ಸವದತ್ತಿ - ಕೋರೋನಾ ರೋಗ ಹರಡದಂತೆ ನೋಡಿಕೊಳ್ಳಲು ಸರಕಾರ ಲಾಕ್ ಡೌನ ಮಾಡಿದ್ದರಿಂದ ನಮ್ಮ ಬ್ರಾಹ್ಮಣ ಸಮಾಜದ ಕುಟುಂಬದವರಿಗೆ ಜೀವನ ಸಾಗಿಸಲು ತುಂಬಾ ಕಷ್ಟವಾಗಿದ್ದು ಆದ್ದರಿಂದ...

ಅಧ್ಯಾತ್ಮ ವಿದ್ಯೆ ಮಕ್ಕಳ ಮೂಲ ಶಿಕ್ಷಣವಾಗಬೇಕು

ಭೂಮಿಯ ಮೇಲಿರುವ ಮಾಯೆ ಎಲ್ಲರಿಗೂ ಮಂಕು ಮಾಡುತ್ತದೆ ಎನ್ನುವುದಕ್ಕೆ ನಮ್ಮ ಅನುಭವವೇ ಸಾಕ್ಷಿ. ಇಲ್ಲಿ ಯಾರೋ ಹಿಂದೆ ಅನುಭವಿಸಿ, ಹೇಳಿ, ಬರೆದಿಟ್ಟ ಸತ್ಯವನ್ನು ನಾವು ಬಹಳ...

ಅರುಣ ಕಿರಣ ಪ್ರತಿದಿನ

. . .🕉. . . . || ಶ್ರೀ ಗುರುಭ್ಯೋ ನಮಃ || || ಓ೦ ಗ೦ ಗಣಪತಯೇ ನಮಃ || 🙏ಶುಭೋದಯ🙏 16: 06: 2021 ಬುಧವಾರ ಕಲಿಯುಗಾಬ್ದ...

ಸವದತ್ತಿ ಪಟ್ಟಣದ ಮುಸ್ಲಿಂ ಅಸೋಸಿಯೇಷನ್ ಶಾದಿ ಮಹಲ್ ದಲ್ಲಿ ಜರುಗಿದ ಸನ್ಮಾನ ಕಾರ್ಯಕ್ರಮದಲ್ಲಿ ಇಂದಿರಾ ಪ್ರಿಯದರ್ಶಿನಿ ಉರ್ದು ಹೈಸ್ಕೂಲ್ ನ ಹತ್ತನೇ ವಿದ್ಯಾರ್ಥಿನಿ ಕುಮಾರಿ ತರನ್ನುಮ ಫಣಿಬಂದ ರವರಿಗೆ ಇತ್ತೀಚೆಗೆ ಜರುಗಿದ ಪ್ರಬಂಧ ಸ್ಪರ್ಧೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಬೆಳಗಾವಿ ಹಾಗೂ ಕರ್ನಾಟಕ ಉರ್ದು ಆಕಾಡೆಮಿ, ಬೆಂಗಳೂರು ಆಯೋಜಿಸಿದ ಉರ್ದು ಸಾಹಿತ್ಯ ಹಾಗೂ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ನಿಮಿತ್ತ ಸವದತ್ತಿ ಕ್ಷೇತ್ರ ಶಿಕ್ಷಣಾಧಿಕಾರಿ ಅರ್ಜುನ ಕಂಬೋಗಿ ರವರು ಸನ್ಮಾನ ಮಾಡಿದರು.

ಈ ವೇಳೆ ಮಾತನಾಡಿದ ಅವರು, ಮಕ್ಕಳಿಗೆ ಒಳ್ಳೆಯ ಶಿಕ್ಷಣ ನೀಡಬೇಕು ಶಿಕ್ಷಣ ಸರಿಯಾಗಿ ನೀಡುವಲ್ಲಿ ಶಿಕ್ಷಕರ ಮತ್ತು ಪಾಲಕರು ಪಾತ್ರ ಮಹತ್ವದ್ದಾಗಿರುತ್ತದೆ ಹಾಗೂ ಮಕ್ಕಳಿಗೆ ಒಳ್ಳೆಯ ವಾತಾವರಣ ನೀಡಬೇಕು ಪ್ರತಿಭೆಯನ್ನು ಗುರುತಿಸಿ ಅವರಿಗೆ ಸನ್ಮಾನ ಮಾಡುವ ಮುಖಾಂತರ ಅವರ ಹುಮ್ಮಸ್ಸು ಇಮ್ಮಡಿಯಾಗುತ್ತದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮುಸ್ಲಿಂ ಅಸೋಸಿಯೇಷನ್ ಪದಾಧಿಕಾರಿಗಳಾದ ಪಕ್ಕರು ನದಾಫ. ಹುಸೇನ ನಾಯಕರ. ಕ್ಷೇತ್ರ ಸಮನ್ವಯ ಸಮಿತಿ ಮಹೆಬೂಬ ಬಳಿಗಾರ. ಐಪಿಡಿ ಉರ್ದು ಪ್ರಧಾನ ಗುರುಗಳಾದ.ಎಸ್.ಎ.ಖಾಜಿ. ಎಚ್.ಎಲ್.ನದಾಫ. ಶಫೀ ದೊಡವಾಡ. ಶಿಕ್ಷಕಿ ಶ್ರೀಮತಿ ಎ.ಆಯ್.ಬಸರೀಕಟ್ಟಿ.ಆರ್.ಎ.ಬೆಟಗೇರಿ. ಎಲ್ಲಾ ಶಿಕ್ಷಕರು ಮತ್ತು ಪಾಲಕರು ಉಪಸ್ಥಿತರಿದ್ದರು.

- Advertisement -
- Advertisement -
- Advertisement -

Latest News

ಆಹಾರ ಧಾನ್ಯದ ಕಿಟ್ ವಿತರಣೆ

ಸವದತ್ತಿ - ಕೋರೋನಾ ರೋಗ ಹರಡದಂತೆ ನೋಡಿಕೊಳ್ಳಲು ಸರಕಾರ ಲಾಕ್ ಡೌನ ಮಾಡಿದ್ದರಿಂದ ನಮ್ಮ ಬ್ರಾಹ್ಮಣ ಸಮಾಜದ ಕುಟುಂಬದವರಿಗೆ ಜೀವನ ಸಾಗಿಸಲು ತುಂಬಾ ಕಷ್ಟವಾಗಿದ್ದು ಆದ್ದರಿಂದ...
- Advertisement -

More Articles Like This

- Advertisement -
close
error: Content is protected !!