ಎನ್. ಭೃಂಗೀಶ್ ಗೆ ಸನ್ಮಾನ

Must Read

ಜೆಡಿಎಸ್ ಗೆ ಗೆಲುವು ಕುಮಾರಸ್ವಾಮಿಗೆ ಬೇಕಿಲ್ಲ, ಬಿಜೆಪಿ ಗೆಲ್ಲಿಸಲು ಆಸಕ್ತಿ ಹೊಂದಿದ್ದಾರೆ – ಎಸ್ ಎಂ ಪಾಟೀಲ

ಸಿಂದಗಿ: ಈ ಕ್ಷೇತ್ರದ ಅಭಿವೃದ್ಧಿಗೆ ದಿ.ಮನಗೂಳಿ ಅವರು ತಮ್ಮ ಆಯುಷ್ಯವನ್ನೆ ಮುಡಿಪಾಗಿಟ್ಟು ದುಡಿದು ಅಗಲಿ ಹೋಗಿದ್ದಾರೆ ಅವರ ಮಗನಿಗೆ ಕೂಲಿ ಸಿಗಬೇಕು ಆದರೆ ಜೆಡಿಎಸ್ ಪಕ್ಷದ...

ಕಾಂಗ್ರೆಸ್ ಸರ್ಕಾರದ ಕೆಲಸಗಳು ಅದರ ಗೆಲುವಿಗೆ ಕಾರಣವಾಗುತ್ತದೆ – ಸುಜಾತಾ ಕಳ್ಳಿಮನಿ

ಸಿಂದಗಿ: ಸಿದ್ದರಾಮಯ್ಯನವರು ಐದು ವರ್ಷದ ಅಧಿಕಾರದ ಅವಧಿಯಲ್ಲಿ ಈ ಕರುನಾಡಿಗೆ ಬಡವರ ಪರ, ರೈತರ ಪರ ಜಾರಿಗೆ ತಂದ ಯೋಜನೆಗಳು ಈ ಸಿಂದಗಿ ಉಪಚುನಾವಣೆಯಲ್ಲಿ ಕಾಂಗ್ರೆಸ್...

ಬಿಜೆಪಿ ಅಲೆಮಾರಿ ಜನಾಂಗಕ್ಕೆ ಸುಳ್ಳು ಹೇಳಿ ಮತ ಪಡೆಯುತ್ತಿದೆ – ಮೇಘರಾಜ್ ಆರೋಪ

ಸಿಂದಗಿ: ಬಿಜೆಪಿಯ ಸರ್ಕಾರ  ಅಧಿಕಾರಕ್ಕೆ ಬಂದು ಎರಡು ವರ್ಷವಾದರೂ  ಅಲೆಮಾರಿ, ಅರೆ ಅಲೆಮಾರಿ ಸಮುದಾಯದ ಆಶ್ರಯ ಮನೆಗಳನ್ನು  ಮಂಜೂರು ಮಾಡದೆ ಕೇವಲ ಕಾಗದ ಪತ್ರದಲ್ಲಿ ಮಂಜೂರು...

ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ರಾಜ್ಯೋತ್ಸವ ಸಮಾರಂಭದಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಎನ್.ಭೃಂಗೀಶ್ ರವರನ್ನು ರಾಜ್ಯ ಸಭಾ ಸದಸ್ಯ ಡಾ.ಎಲ್ .ಹನುಮಂತಯ್ಯ ಸನ್ಮಾನಿಸಿದರು.ಕ.ಗಾ.ಸ್ಮಾನಿ ಅಧ್ಯಕ್ಷ ನಾಡೋಜ ಡಾ.ವೂಡೇ ಪಿ.ಕೃಷ್ಣ, ಗೌ.ಕಾರ್ಯದರ್ಶಿ ಇಂದಿರಾಕೃಷ್ಣಪ್ಪ , ಗಾಂಧಿ ಶಾಂತಿ ಪ್ರತಿಷ್ಠಾನದ ಅಧ್ಯಕ್ಷ ಜೀರಿಗೆ ಲೋಕೇಶ್ , ರಾ.ಸೇ.ಯೋ ಜಂಟಿ ಕಾರ್ಯದರ್ಶಿ ಡಾ.ಗಣನಾಥ ಶೆಟ್ಟಿ ಎಕ್ಕಾರು ವೇದಿಕೆಯಲ್ಲಿದ್ದರು.

- Advertisement -
- Advertisement -
- Advertisement -

Latest News

ಜೆಡಿಎಸ್ ಗೆ ಗೆಲುವು ಕುಮಾರಸ್ವಾಮಿಗೆ ಬೇಕಿಲ್ಲ, ಬಿಜೆಪಿ ಗೆಲ್ಲಿಸಲು ಆಸಕ್ತಿ ಹೊಂದಿದ್ದಾರೆ – ಎಸ್ ಎಂ ಪಾಟೀಲ

ಸಿಂದಗಿ: ಈ ಕ್ಷೇತ್ರದ ಅಭಿವೃದ್ಧಿಗೆ ದಿ.ಮನಗೂಳಿ ಅವರು ತಮ್ಮ ಆಯುಷ್ಯವನ್ನೆ ಮುಡಿಪಾಗಿಟ್ಟು ದುಡಿದು ಅಗಲಿ ಹೋಗಿದ್ದಾರೆ ಅವರ ಮಗನಿಗೆ ಕೂಲಿ ಸಿಗಬೇಕು ಆದರೆ ಜೆಡಿಎಸ್ ಪಕ್ಷದ...
- Advertisement -

More Articles Like This

- Advertisement -
close
error: Content is protected !!