ಐದು ಶಾಲೆಗಳ ದತ್ತು ಪಡೆದ ರಮೇಶ್ ಜಾರಕಿಹೊಳಿ

Must Read

ಜೆಡಿಎಸ್ ಗೆ ಗೆಲುವು ಕುಮಾರಸ್ವಾಮಿಗೆ ಬೇಕಿಲ್ಲ, ಬಿಜೆಪಿ ಗೆಲ್ಲಿಸಲು ಆಸಕ್ತಿ ಹೊಂದಿದ್ದಾರೆ – ಎಸ್ ಎಂ ಪಾಟೀಲ

ಸಿಂದಗಿ: ಈ ಕ್ಷೇತ್ರದ ಅಭಿವೃದ್ಧಿಗೆ ದಿ.ಮನಗೂಳಿ ಅವರು ತಮ್ಮ ಆಯುಷ್ಯವನ್ನೆ ಮುಡಿಪಾಗಿಟ್ಟು ದುಡಿದು ಅಗಲಿ ಹೋಗಿದ್ದಾರೆ ಅವರ ಮಗನಿಗೆ ಕೂಲಿ ಸಿಗಬೇಕು ಆದರೆ ಜೆಡಿಎಸ್ ಪಕ್ಷದ...

ಕಾಂಗ್ರೆಸ್ ಸರ್ಕಾರದ ಕೆಲಸಗಳು ಅದರ ಗೆಲುವಿಗೆ ಕಾರಣವಾಗುತ್ತದೆ – ಸುಜಾತಾ ಕಳ್ಳಿಮನಿ

ಸಿಂದಗಿ: ಸಿದ್ದರಾಮಯ್ಯನವರು ಐದು ವರ್ಷದ ಅಧಿಕಾರದ ಅವಧಿಯಲ್ಲಿ ಈ ಕರುನಾಡಿಗೆ ಬಡವರ ಪರ, ರೈತರ ಪರ ಜಾರಿಗೆ ತಂದ ಯೋಜನೆಗಳು ಈ ಸಿಂದಗಿ ಉಪಚುನಾವಣೆಯಲ್ಲಿ ಕಾಂಗ್ರೆಸ್...

ಬಿಜೆಪಿ ಅಲೆಮಾರಿ ಜನಾಂಗಕ್ಕೆ ಸುಳ್ಳು ಹೇಳಿ ಮತ ಪಡೆಯುತ್ತಿದೆ – ಮೇಘರಾಜ್ ಆರೋಪ

ಸಿಂದಗಿ: ಬಿಜೆಪಿಯ ಸರ್ಕಾರ  ಅಧಿಕಾರಕ್ಕೆ ಬಂದು ಎರಡು ವರ್ಷವಾದರೂ  ಅಲೆಮಾರಿ, ಅರೆ ಅಲೆಮಾರಿ ಸಮುದಾಯದ ಆಶ್ರಯ ಮನೆಗಳನ್ನು  ಮಂಜೂರು ಮಾಡದೆ ಕೇವಲ ಕಾಗದ ಪತ್ರದಲ್ಲಿ ಮಂಜೂರು...

ಗೋಕಾಕ – ತಾಲೂಕಿನ ಐದು ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸುವ ಉದ್ದೇಶದಿಂದ ಜಲ ಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ದತ್ತು ಪಡೆದಿದ್ದಾರೆ.

ಗೋಕಾಕ ತಾಲೂಕಿನ, ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ ವ್ಯಾಪ್ತಿಯ ಮಮದಾಪೂರ ಗ್ರಾಮದ ಸರ್ಕಾರಿ ಶಾಲೆ, ಖನಗಾಂವ, ಅಂಕಲಗಿ, ಧುಪದಾಳ ಹಾಗೂ ಸುಲಧಾಳ ಗ್ರಾಮಗಳ ಒಟ್ಟು ಐದು ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ರೂಪುರೇಷೆ ಸಿದ್ಧಪಡಿಸುತ್ತಿರುವುದಾಗಿ ಸಚಿವರು ಹೇಳಿದ್ದಾರೆ.

ಸರ್ಕಾರಿ ಶಾಲೆಗಳನ್ನು ಸಂಘ ಸಂಸ್ಥೆಗಳು, ಸಚಿವ, ಶಾಸಕರು ದತ್ತು ಪಡೆದು ಅಭಿವೃದ್ಧಿ ಮಾಡಬೇಕು ಎಂಬ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮನವಿಯಂತೆ ಈ ಶಾಲೆಗಳನ್ನು ದತ್ತು ಪಡೆದಿದ್ದಾಗಿ ಅವರು ಹೇಳಿದರು.

- Advertisement -

ರಾಜ್ಯದಲ್ಲಿರುವ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ನಿರ್ವಹಣೆ ಹಾಗೂ ಅಭಿವೃದ್ಧಿ ಕಷ್ಟಕರ ವಾಗಿದ್ದು ಖಾಸಗಿ ಸಹಭಾಗಿತ್ವದಲ್ಲಿ ಅವುಗಳನ್ನು ನಿರ್ವಹಿಸುವ ಶಾಲಾ ದತ್ತು ಯೋಜನೆ ಅಡಿಯಲ್ಲಿ ಖಾಸಗಿ ಸಂಘ ಸಂಸ್ಥೆಗಳು, ವ್ಯಕ್ತಿಗಳಿಗೆ ದತ್ತು ಕೊಡಲಾಗುವುದು. ಈ ಯೋಜನೆಯಲ್ಲಿ ಬಿಸಿಯೂಟ ನಿರ್ವಹಣೆಯೂ ಸೇರಿದೆ.
ಸರ್ಕಾರದ ಯೋಜನೆಯನ್ನು ಶಾಲಾ ದತ್ತು ತೆಗೆದುಕೊಳ್ಳುವ ಮೂಲಕ ಜಾರಿಗೆ ತಂದ ಸಚಿವ ರಮೇಶ ಜಾರಕಿಹೊಳಿಯವರ ಕಾರ್ಯ ಸ್ತುತ್ಯರ್ಹವೆಂಬ ಮಾತು ಎಲ್ಲೆಡೆಯಿಂದ ಕೇಳಿಬರುತ್ತಿದೆ.

- Advertisement -
- Advertisement -

Latest News

ಜೆಡಿಎಸ್ ಗೆ ಗೆಲುವು ಕುಮಾರಸ್ವಾಮಿಗೆ ಬೇಕಿಲ್ಲ, ಬಿಜೆಪಿ ಗೆಲ್ಲಿಸಲು ಆಸಕ್ತಿ ಹೊಂದಿದ್ದಾರೆ – ಎಸ್ ಎಂ ಪಾಟೀಲ

ಸಿಂದಗಿ: ಈ ಕ್ಷೇತ್ರದ ಅಭಿವೃದ್ಧಿಗೆ ದಿ.ಮನಗೂಳಿ ಅವರು ತಮ್ಮ ಆಯುಷ್ಯವನ್ನೆ ಮುಡಿಪಾಗಿಟ್ಟು ದುಡಿದು ಅಗಲಿ ಹೋಗಿದ್ದಾರೆ ಅವರ ಮಗನಿಗೆ ಕೂಲಿ ಸಿಗಬೇಕು ಆದರೆ ಜೆಡಿಎಸ್ ಪಕ್ಷದ...
- Advertisement -

More Articles Like This

- Advertisement -
close
error: Content is protected !!