ಒಂದು ಚಿತ್ರ ಸಾವಿರ ಪದಗಳನ್ನು ಹೇಳುತ್ತದೆ – ಇಂಗಳಗಿ ದಾವಲಮಲೀಕ

Must Read

ಸಂಚಾರಿ ವಿಜಯ್ ಬ್ರೇನ್ ಡೆಡ್ ; ನಾಳೆ “ನಿಧನ” ರಾಗಲಿರುವ ನಟ. ವಿಚಿತ್ರ ಪರಿಸ್ಥಿತಿ

ಬೆಂಗಳೂರು - ಯುವ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದ ಸಂಚಾರಿ ವಿಜಯ್ ಅಪಘಾತದ ಕಾರಣದಿಂದಾಗಿ ಬ್ರೇನ್ ಡೆಡ್ ಆಗಿ ನಿಧನ ಹೊಂದಿದರೆಂದು ಹೇಳುವ ವಿಚಿತ್ರ...

ಜನ ಸಾಮಾನ್ಯರ ತುರ್ತು ಸೇವೆಗಾಗಿ ಅರಭಾವಿ ಕ್ಷೇತ್ರದ ಎಲ್ಲ ಪಿಎಚ್‍ಸಿಗಳಿಗೆ ರಕ್ಷಾ ಕವಚ ವಾಹನ ಸೌಲಭ್ಯ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿಯಲ್ಲಿ ಟಾಸ್ಕ್ ಫೋರ್ಸ್ ಸಭೆ ಮೂಡಲಗಿ : ಕೋವಿಡ್ ಎರಡನೆಯ ಅಲೆಯ ವಿರುದ್ದ ಹೋರಾಟ ಮಾಡಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿರುವ ಕೊರೋನಾ ವಾರಿಯರ್ಸ್‌ ಗಳ ಕಾರ್ಯ...

ಪುರಸಭೆಯ ಸಾಮಾನ್ಯ ಸಭೆ ಕರೆಯಲು ಮನವಿ

ಸಿಂದಗಿ: ಪಟ್ಟಣದ ಹಲವು ವಾರ್ಡುಗಳಲ್ಲಿ ನೀರಿನ ಸಮಸ್ಯೆ, ಗಟಾರಗಳ ಸಮಸ್ಯೆ ಸೇರಿದಂತೆ ಹಲವಾರು ಸಮಸ್ಯೆಗಳು ಉಲ್ಬಣ ಸೇರಿದಂತೆ ಹಲವಾರು ವಿಷಯಗಳ ಕುರಿತು ಚರ್ಚಿಸಲು ಸಾಮಾನ್ಯ ಸಭೆ...

ಹಾನಗಲ್: ಸಮೂಹ ಸಂಪನ್ಮೂಲ ಕೇಂದ್ರ ಸಮ್ಮಸಗಿ ಇದರ ವ್ಯಾಪ್ತಿಯಲ್ಲಿ ಬರುವ ಎಲ್ಲ ಶಾಲೆಗಳ ನಲಿ ಕಲಿ ಶಿಕ್ಷಕರ ಒಂದು ದಿನದ ಪಾಠೋಪಕರಣಗಳ ತಯಾರಿಕಾ ಕಾರ್ಯಾಗಾರ ಏರ್ಪಡಿಸಲಾಗಿತ್ತು.

ಅಧ್ಯಕ್ಷತೆಯನ್ನು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಲಕ್ಷ್ಮಿ ಪುರ ಗೊಲ್ಲರ ಬಿಡಾರ ಶಾಲೆಯ ಶಾಲಾಭಿವೃದ್ದಿ ಹಾಗೂ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಶ್ರೀ ಸಿದ್ದಪ್ಪ ಕಾಳಂಗಿ ವಹಿಸಿದ್ದರು.

- Advertisement -

ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷರಾದ ಶ್ರೀ ವಿಜೇಂದ್ರ ಯತ್ನಳ್ಳಿ ,ತಾಲ್ಲೂಕು ಅಧ್ಯಕ್ಷರಾದ ಶ್ರೀ ಎಮ್ ಎಸ್ ಬಡಿಗೇರ, ತಾಲ್ಲೂಕು ಪಂಚಾಯತ ಸದಸ್ಯರಾದ ಶ್ರೀಮತಿ ವೀಣಾ ಕಮಾಟಿ,ಮಂತಗಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಶ್ರೀ ಜಾಫರ್ ಸಾಬ್ ಹಿರೂರ,ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ಶ್ರೀ ಬಿ ಬಿ ಬೇವಿನ ಮರದ ಭಾಗವಹಿಸಿದ್ದರು.

ಸಂಪನ್ಮೂಲ ವ್ಯಕ್ತಿಯಾಗಿ ಶ್ರೀ ಇಂಗಳಗಿ ದಾವಲಮಲೀಕ ಪಾಠೋಪಕರಣಗಳ ತಯಾರಿಕಾ ವಿಧಾನ ಮತ್ತು ಪಾಠೋಪಕರಣಗಳ ಬಳಕೆ ಮತ್ತು ಮಹತ್ವದ ಕುರಿತು ಚಟುವಟಿಕೆಗಳನ್ನು ಮಾಡುವುದರ ಮೂಲಕ ತರಬೇತಿ ನೀಡಿದರು.

ಕಾರ್ಯಕ್ರಮವನ್ನು ಶ್ರೀ ಟಿ ಶಿವಕುಮಾರ್ ಸ್ವಾಗತಿಸಿ ನಿರ್ವಹಿಸಿದರು. ಮುಖ್ಯ ಶಿಕ್ಷಕಿ ಶ್ರೀಮತಿ ಶಿಲ್ಪಾ ನಾಯಕ್ ವಂದಿಸಿದರು.

ತರಬೇತಿ ಕಾರ್ಯಾಗಾರದಲ್ಲಿ ಶ್ರೀ ಡಿ ಹೆಚ್ ಮಾದರ,ಎನ್ ಎಮ್ ಸಾಳಂಕಿ, ರಂಗಸ್ವಾಮಿ ಶೆಟ್ಟಿ, ಸಂತೋಷ ಜಂಪಣ್ಣವರ,ಹೊಸಮನಿ ,ಇಂದೂಧರ,ನಾಗಪ್ಪ ಭಜಂತ್ರಿ,ವೈ ವಿ ಕಡೆಮನಿ,ಎಸ್ ಬಿ ಡೊಣಗಿ,ಶ್ರೀಮತಿ ಸುಜಾತಾ ಶೇಟ್,ಸರಸ್ವತಿ ಲಮಾಣಿ,ಕುಸುಮಾ ದಾಸರ ಈ ಕಾರ್ಯಾಗಾರದ ಸದುಪಯೋಗ ಪಡೆದುಕೊಂಡರು.

- Advertisement -
- Advertisement -

Latest News

ಸಂಚಾರಿ ವಿಜಯ್ ಬ್ರೇನ್ ಡೆಡ್ ; ನಾಳೆ “ನಿಧನ” ರಾಗಲಿರುವ ನಟ. ವಿಚಿತ್ರ ಪರಿಸ್ಥಿತಿ

ಬೆಂಗಳೂರು - ಯುವ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದ ಸಂಚಾರಿ ವಿಜಯ್ ಅಪಘಾತದ ಕಾರಣದಿಂದಾಗಿ ಬ್ರೇನ್ ಡೆಡ್ ಆಗಿ ನಿಧನ ಹೊಂದಿದರೆಂದು ಹೇಳುವ ವಿಚಿತ್ರ...
- Advertisement -

More Articles Like This

- Advertisement -
close
error: Content is protected !!