ಕನಕದಾಸರು ದಾಸ ಪರಂಪರೆಯ ಅಗ್ರಗಣ್ಯರು-ಪ್ರೊ.ಗುಜಗೊಂಡ

Must Read

25 ಸಾವಿರ ಮತಗಳಿಂದ ಬಿಜೆಪಿ ಗೆಲ್ಲುತ್ತದೆ – ಜೊಲ್ಲೆ ವಿಶ್ವಾಸ

ಸಿಂದಗಿ: ಎರಡು ಬಾರಿ ಚುನಾಯಿತರಾದ ರಮೇಶ ಭೂಸನೂರ ಅವರು ಅನೇಕ ಕೆಲಸಗಳನ್ನು ಮಾಡಿದ್ದಾರೆ ಅಲ್ಲದೆ ಕೇಂದ್ರ ಹಾಗೂ ರಾಜ್ಯದಲ್ಲಿ ಭಾಜಪ ಅಧಿಕಾರದಲ್ಲಿದೆ ಕ್ಷೇತ್ರದ ಅಭಿವೃದ್ಧಿ ದಿಸೆಯಲ್ಲಿ...

“ಕಲಾಸೃಷ್ಟಿ” ಆರ್ಟ್ ವರ್ಕ್ ಗೆ ಚಾಲನೆ ನೀಡಿದ ಲೋಕಲ್ ಲೀಡರ್ ನಟ ಕಲ್ಮೇಶ್

ಬಾಗಲಕೋಟೆ: ಇದೆ ಅಕ್ಟೋಬರ್ ೧೫ ರಂದು, ಗದ್ದನಕೇರಿಯಲ್ಲಿ "ಕಲಾಸೃಷ್ಟಿ" ಆರ್ಟ್ ವರ್ಕ್ ಪ್ರಾರಂಭವಾಯಿತು. ಇದನ್ನು ನಟ ಕಲ್ಮೇಶ್, ಬಾಗಲಕೋಟೆಯ ನಟಿ ಅಂಕಿತಾ ನಾಯ್ಡು ಹಾಗೂ ಸಹ...

ಗೋವಿಂದಹಳ್ಳಿಯ ಪಂಚಲಿಂಗೇಶ್ವರ ; ಐದು ಶಿಖರಗಳ ಅಪರೂಪದ ಗುಡಿ

ಸ್ಥಳದ ಬಗ್ಗೆ ಕಿರು ಪರಿಚಯ: ಪ್ರಖ್ಯಾತ ಪ್ರವಾಸಿ ತಾಣವಾದ ಗೋವಿಂದನಹಳ್ಳಿಯ ಬ್ರಹ್ಮಲಿಂಗೇಶ್ವರ ಗುಡಿಯಿರುವುದು ಮಂಡ್ಯದಿಂದ 52 ಕಿ.ಮೀ ಹಾಗೂ ಕೃಷ್ಣರಾಜಪೇಟೆಯಿಂದ 20 ಕಿ.ಮೀ ಹಾಗು ಕಿಕ್ಕೇರಿಯಿಂದ...

ಮೂಡಲಗಿ: ಇಲ್ಲಿಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಗುರುವಾರ ಕನಕದಾಸರ ಜಯಂತಿಯನ್ನು ಆಚರಿಸಲಾಯಿತು.

ಮುಖ್ಯ ಅತಿಥಿಯಾಗಿ ಉಪನ್ಯಾಸ ನೀಡಿದ ಪ್ರೊ. ಸಂಗಮೇಶ ಗುಜಗೊಂಡ ‘ಕನಕದಾಸರು ದಾಸ ಪರಂಪರೆಯ ಅಗ್ರಗಣ್ಯರಾಗಿದ್ದರು, ತಮ್ಮ ಸಾಹಿತ್ಯದ ಮೂಲಕ ಮಾನವ ಕುಲಕ್ಕೆ ಅಮೂಲ್ಯ ಸಂದೇಶವನ್ನು ನೀಡಿದ್ದಾರೆ’ ಎಂದರು.

ವರ್ಗ, ವರ್ಣ, ಜಾತಿಭೇದವನ್ನು ತಿರಸ್ಕರಿಸಿದ್ದ ಕನಕದಾಸರು ತಮ್ಮ ನೂರಾರು ಕೀರ್ತನೆ ಮತ್ತು ಪದ್ಯಗಳಲ್ಲಿ ಅವುಗಳನ್ನು ಪ್ರಸ್ತುತಪಡಿಸಿದ್ದಾರೆ ಎಂದರು.

- Advertisement -

ಅಧ್ಯಕ್ಷತೆವಹಿಸಿದ್ದ ಪ್ರಾಚಾರ್ಯ ಡಾ. ಆರ್.ಎ. ಶಾಸ್ತ್ರೀಮಠ ಮಾತನಾಡಿ, ಕನಕದಾಸರು ಸಾರಿದ ಸಂದೇಶಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು’ ಎಂದರು.

ಕಾರ್ಯಕ್ರಮದಲ್ಲಿ ಡಾ. ಬಿ.ಸಿ. ಪಾಟೀಲ, ಪ್ರೊ. ಜಿ.ಸಿದ್ರಾಮರಡ್ಡಿ, ಪ್ರೊ. ಎ.ಪಿ. ರಡ್ಡಿ, ಪ್ರೊ. ಎಸ್.ಜಿ. ನಾಯಿಕ, ಪ್ರೊ. ಎಸ್.ಬಿ. ಖೋತ, ಪ್ರೊ. ಎಸ್.ಎ. ಶಾಸ್ತ್ರೀಮಠ, ಡಾ. ಎಸ್.ಎಲ್. ಚಿತ್ರಗಾರ, ಪ್ರೊ. ಜಿ.ವಿ. ನಗಾರಾಜ, ಪ್ರೊ. ವಿ.ಆರ್. ದೇವರಡ್ಡಿ, ಪ್ರೊ. ಎಸ್.ಸಿ. ಮಂಟೂರ, ಭಾರತಿ ತಳವಾರ ಇದ್ದರು.

- Advertisement -
- Advertisement -

Latest News

25 ಸಾವಿರ ಮತಗಳಿಂದ ಬಿಜೆಪಿ ಗೆಲ್ಲುತ್ತದೆ – ಜೊಲ್ಲೆ ವಿಶ್ವಾಸ

ಸಿಂದಗಿ: ಎರಡು ಬಾರಿ ಚುನಾಯಿತರಾದ ರಮೇಶ ಭೂಸನೂರ ಅವರು ಅನೇಕ ಕೆಲಸಗಳನ್ನು ಮಾಡಿದ್ದಾರೆ ಅಲ್ಲದೆ ಕೇಂದ್ರ ಹಾಗೂ ರಾಜ್ಯದಲ್ಲಿ ಭಾಜಪ ಅಧಿಕಾರದಲ್ಲಿದೆ ಕ್ಷೇತ್ರದ ಅಭಿವೃದ್ಧಿ ದಿಸೆಯಲ್ಲಿ...
- Advertisement -

More Articles Like This

- Advertisement -
close
error: Content is protected !!