ಕವನ: ಹೆಣ್ಣು

Must Read

ಹೆಣ್ಣು

ಹೆಣ್ಣು ದೇವರೆನ್ನುವರು
ತನ್ನ ಹೆಂಡತಿಯ ಗರ್ಭದಲ್ಲಿ
ಹೆಣ್ಣು ಜನಿಸಿದರೆ
ಆಸ್ಪತ್ರೆಯಲ್ಲಿ ಹಣಕೊಟ್ಟು
ಕೊಲ್ಲಿಸುವರು

ನಿಮ್ಮ ತಾಯಿ ಹೆಣ್ಣು
ನಿಮ್ಮ ಅಕ್ಕ ತಂಗಿ ಹೆಣ್ಣು
ನಿಮ್ಮ ಹೆಂಡತಿಯಾಗಿ ಬಂದವಳು ಹೆಣ್ಣು
ನಿಮ್ಮ ಮಗಳಾಗಿ ಏಕೆ ಬೇಡ ಹೆಣ್ಣು

ಮುಂದೊಂದು ದಿನ
ಹೆಣ್ಣಿಗಾಗಿ ಯುದ್ದವಾದರು
ತಪ್ಪೆನಿಲ್ಲ
ಹೆಣ್ಣು ಮಗುವನ್ನು ಗರ್ಭದಲ್ಲಿ
ಕೊಲ್ಲಿಸಿದರೆ ಶಿಕ್ಷೆ ನಿನಗೆ ತಪ್ಪಿದಲ್ಲ

ಹೆಣ್ಣು ಮಗುವನ್ನು ರಕ್ಷಿಸಿ
ಹೆಣ್ಣು ಭ್ರೂಣಹತ್ಯೆ ನಿಲ್ಲಿಸಿ
ಹೆಣ್ಣೋಂದು ಕಲಿತರೆ ಶಾಲೆಯೊಂದು ತೆರೆದಂತೆ

ರಾಹುಲ್ ಸರೋದೆ

Latest News

ವಿದ್ಯಾರ್ಥಿಗಳು ಅಭ್ಯಾಸದೊಂದಿಗೆ ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು- ದೇಮಶೆಟ್ಟಿ

ಮೂಡಲಗಿ: ಇಂದಿನ ವಿದ್ಯಾರ್ಥಿಗಳು ಅಭ್ಯಾಸದೊಂದಿಗೆ ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು, ಪ್ರತಿಯೊಂದನ್ನು ಪ್ರಶ್ನಿಸಿ ತಿಳಿದುಕೊಳ್ಳುವ ಪ್ರಯತ್ನ ಮಾಡಬೇಕು ಎಂದು ಮಮದಾಪೂರ ಚಿಂತಾಮಣಿ ಪಾವಟೆ ಪ್ರೌಢಶಾಲೆಯ ನಿವೃತ್ತ ಮುಖ್ಯಾದ್ಯಾಪಕ...

More Articles Like This

error: Content is protected !!
Join WhatsApp Group