ಕವಿ ಬಿ.ಕೆ. ಮಲಾಬಾದಿ ಯವರಿಗೆ’ ದತ್ತಿ ಪ್ರಶಸ್ತಿ

Must Read

25 ಸಾವಿರ ಮತಗಳಿಂದ ಬಿಜೆಪಿ ಗೆಲ್ಲುತ್ತದೆ – ಜೊಲ್ಲೆ ವಿಶ್ವಾಸ

ಸಿಂದಗಿ: ಎರಡು ಬಾರಿ ಚುನಾಯಿತರಾದ ರಮೇಶ ಭೂಸನೂರ ಅವರು ಅನೇಕ ಕೆಲಸಗಳನ್ನು ಮಾಡಿದ್ದಾರೆ ಅಲ್ಲದೆ ಕೇಂದ್ರ ಹಾಗೂ ರಾಜ್ಯದಲ್ಲಿ ಭಾಜಪ ಅಧಿಕಾರದಲ್ಲಿದೆ ಕ್ಷೇತ್ರದ ಅಭಿವೃದ್ಧಿ ದಿಸೆಯಲ್ಲಿ...

“ಕಲಾಸೃಷ್ಟಿ” ಆರ್ಟ್ ವರ್ಕ್ ಗೆ ಚಾಲನೆ ನೀಡಿದ ಲೋಕಲ್ ಲೀಡರ್ ನಟ ಕಲ್ಮೇಶ್

ಬಾಗಲಕೋಟೆ: ಇದೆ ಅಕ್ಟೋಬರ್ ೧೫ ರಂದು, ಗದ್ದನಕೇರಿಯಲ್ಲಿ "ಕಲಾಸೃಷ್ಟಿ" ಆರ್ಟ್ ವರ್ಕ್ ಪ್ರಾರಂಭವಾಯಿತು. ಇದನ್ನು ನಟ ಕಲ್ಮೇಶ್, ಬಾಗಲಕೋಟೆಯ ನಟಿ ಅಂಕಿತಾ ನಾಯ್ಡು ಹಾಗೂ ಸಹ...

ಗೋವಿಂದಹಳ್ಳಿಯ ಪಂಚಲಿಂಗೇಶ್ವರ ; ಐದು ಶಿಖರಗಳ ಅಪರೂಪದ ಗುಡಿ

ಸ್ಥಳದ ಬಗ್ಗೆ ಕಿರು ಪರಿಚಯ: ಪ್ರಖ್ಯಾತ ಪ್ರವಾಸಿ ತಾಣವಾದ ಗೋವಿಂದನಹಳ್ಳಿಯ ಬ್ರಹ್ಮಲಿಂಗೇಶ್ವರ ಗುಡಿಯಿರುವುದು ಮಂಡ್ಯದಿಂದ 52 ಕಿ.ಮೀ ಹಾಗೂ ಕೃಷ್ಣರಾಜಪೇಟೆಯಿಂದ 20 ಕಿ.ಮೀ ಹಾಗು ಕಿಕ್ಕೇರಿಯಿಂದ...

ದಿ.15 ಡಿಸೆಂಬರ 2020 ರಂದು ಬೆಳಗಾವಿಯ ಕನ್ನಡ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಬೆಳಗಾವಿ ಜಿಲ್ಲಾ ಘಟಕದ ವತಿಯಿಂದ ಜರುಗಿದ ದಿ.ಶಾಂತಾದೇವಿ ಬಣಕಾರ ದತ್ತಿ ಕಾರ್ಯಕ್ರಮ ಮತ್ತು ವಿಜ್ಞಾನ ಉಪನ್ಯಾಸ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಬೆಳಗಾವಿಯ ಹಿರಿಯ ಕವಿಗಳಾದ ಬಿ.ಕೆ. ಮಲಾಬಾದಿ ಇವರು ರಚಿಸಿದ “ಮಧುರ ಬಾಂಧವ್ಯ” ಕವನ ಸಂಕಲನಕ್ಕೆ ದತ್ತಿ ಪ್ರಶಸ್ತಿ ಲಭಿಸಿದೆ.

ಪ್ರಶಸ್ತಿ ಫಲಕ ಮತ್ತು ಎರಡು ಸಾವಿರ ರೂಪಾಯಿಗಳ ನಗದು ಬಹುಮಾನವನ್ನು ಬೆಳಗಾವಿ ಕಸಾಪ ಜಿಲ್ಲಾಧ್ಯಕ್ಷೆ ಮಂಗಲಾ ಮೆಟಗುಡ್ಡ ಮತ್ತು ಖ್ಯಾತ ವೈದ್ಯರಾದ ಡಾ. ವನಿತ ಮೆಟಗುಡ್ಡ ಪ್ರದಾನ ಮಾಡಿ ಗೌರವಿಸಿದರು.

ಕಾರ್ಯಕ್ರಮದಲ್ಲಿ ಹೇಮಾ ಸೊನೊಳ್ಳಿ, ಕಸಾಪ ಕಾರ್ಯದರ್ಶಿಗಳಾದ ಎಂ ವೈ ಮೆಣಸಿನಕಾಯಿ, ಶ್ರೀರಂಗ ಜೋಶಿ, ಜ್ಯೋತಿ ಬದಾಮಿ, ವಿ.ಬಿ ಅಂಗಡಿ, ಇಂದಿರಾ ಮೋಟೆಬೆನ್ನೂರು, ಶಿವಾನಂದ ತಲ್ಲೂರ ಸೇರಿದಂತೆ ಇತರರು ಹಾಜರಿದ್ದರು.

- Advertisement -
- Advertisement -
- Advertisement -

Latest News

25 ಸಾವಿರ ಮತಗಳಿಂದ ಬಿಜೆಪಿ ಗೆಲ್ಲುತ್ತದೆ – ಜೊಲ್ಲೆ ವಿಶ್ವಾಸ

ಸಿಂದಗಿ: ಎರಡು ಬಾರಿ ಚುನಾಯಿತರಾದ ರಮೇಶ ಭೂಸನೂರ ಅವರು ಅನೇಕ ಕೆಲಸಗಳನ್ನು ಮಾಡಿದ್ದಾರೆ ಅಲ್ಲದೆ ಕೇಂದ್ರ ಹಾಗೂ ರಾಜ್ಯದಲ್ಲಿ ಭಾಜಪ ಅಧಿಕಾರದಲ್ಲಿದೆ ಕ್ಷೇತ್ರದ ಅಭಿವೃದ್ಧಿ ದಿಸೆಯಲ್ಲಿ...
- Advertisement -

More Articles Like This

- Advertisement -
close
error: Content is protected !!