ಕುವೆಂಪು ಕುರಿತು ಆನ್ ಲೈನ್ ರಸಪ್ರಶ್ನೆ ಆಯೋಜನೆ

Must Read

ಚಿಕ್ಕಸಿಂದಗಿ ಗ್ರಾಮದಲ್ಲಿ ಹೊರ್ತಿ ರೇವಣಸಿದ್ದೇಶ್ವರ ಪುರಾಣ ಪ್ರವಚನ

ಸಿಂದಗಿ: ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಶ್ರೀ ಸದ್ಗುರು ವೀರೇಶ್ವರ ಶಿವಯೋಗಿಗಳ 81 ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಶ್ರೀ ಹೊರ್ತಿ ರೇವಣಸಿದ್ದೇಶ್ವರರ ಪುರಾಣ ಪ್ರವಚನದಲ್ಲಿ ಜೇರಟಗಿ ವಿರಕ್ತಮಠದ...

ಗಾಣಿಗ ಸಮಾಜ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಸವದತ್ತಿ: ತಾಲೂಕಿನ ಗಾಣಿಗ ಸಮಾಜದ ಎಸ್..ಎಸ್.ಎಲ್.ಸಿ.ಹಾಗೂ ಪಿ.ಯು.ಸಿ .ಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಗುವುದು ಎಂದು ಸವದತ್ತಿ ತಾಲೂಕಿನ ಗಾಣಿಗ ಸಮಾಜದ ತಾಲೂಕು ಘಟಕದ ಪ್ರಧಾನ...

ಕಾರಂಜಿಮಠದ ೨೧ನೇ ವಾರ್ಷಿಕೋತ್ಸವ ಸಮಾರಂಭ

ಬೆಳಗಾವಿ ಶಿವಬಸವನಗರದ ಶ್ರೀ ಕಾರಂಜಿಮಠದ ೨೧ನೇ ವಾರ್ಷಿಕೋತ್ಸವ ಮತ್ತು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ದಿ. ೨೫ ರಿಂದ ೨೯ ಅಕ್ಟೋಬರ್ ೨೦೨೧ ರವರೆಗೆ ಐದು ದಿನಗಳ...

ವಿಶ್ವ ಮಾನವ ಕವಿ ಕುವೆಂಪು ಅವರ ಜನ್ಮದಿನದ ಪ್ರಯುಕ್ತ, ಕನ್ನಡ ಸಾಹಿತ್ಯ ಪರಿಷತ್ತು ಯರಗಟ್ಟಿ ಹಾಗೂ ಶ್ರೀ ಸಿ. ಎಂ. ಮಾಮನಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಯರಗಟ್ಟಿಯ ಕನ್ನಡ ವಿಭಾಗಗಳ ಸಹಯೋಗದಲ್ಲಿ ಕುವೆಂಪು ಅವರ ಜೀವನ ಹಾಗೂ ಸಾಹಿತ್ಯ ಆಧಾರಿತ ರಾಜ್ಯ ಮಟ್ಟದ ಆನ್ ಲೈನ್ ರಸಪ್ರಶ್ನೆ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.

ರಾಜ್ಯದ ವಿವಿಧ ಜಿಲ್ಲೆಗಳ ೧೧೦೦ ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಭಾವಹಿಸಿದ್ದರು. ಶೇ. ೫೦ ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಇ-ಪ್ರಮಾಣಪತ್ರ ವಿತರಿಸಲಾಯಿತು. ಸಂಚಾಲಕರಾದ ಶ್ರೀ ರಾಜಶೇಖರ ಬಿರಾದಾರ ಹಾಗೂ ಕ. ಸಾ. ಪ. ಯರಗಟ್ಟಿ ಘಟಕದ ಅಧ್ಯಕ್ಷರಾದ ಶ್ರೀ ರಾಜೇಂದ್ರ ವಾಲಿಯವರ ಈ ಕಾರ್ಯಕ್ಕೆ ಬೆಳಗಾವಿ ಜಿಲ್ಲಾ ಕ. ಸಾ. ಪ. ಅಧ್ಯಕ್ಷೆ ಶ್ರೀಮತಿ ಮಂಗಲಾ ಮೆಟಗುಡ್ಡ ಹಾಗೂ ಬೆಳಗಾವಿ ಜಿಲ್ಲಾ ಕ. ಸಾ. ಪ. ಕಾರ್ಯದರ್ಶಿಗಳಾದ ಎಂ. ವೈ. ಮೆಣಸಿನಕಾಯಿ ಅವರು ಅಭಿನಂದಿಸಿದರು.

- Advertisement -
- Advertisement -
- Advertisement -

Latest News

ಚಿಕ್ಕಸಿಂದಗಿ ಗ್ರಾಮದಲ್ಲಿ ಹೊರ್ತಿ ರೇವಣಸಿದ್ದೇಶ್ವರ ಪುರಾಣ ಪ್ರವಚನ

ಸಿಂದಗಿ: ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಶ್ರೀ ಸದ್ಗುರು ವೀರೇಶ್ವರ ಶಿವಯೋಗಿಗಳ 81 ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಶ್ರೀ ಹೊರ್ತಿ ರೇವಣಸಿದ್ದೇಶ್ವರರ ಪುರಾಣ ಪ್ರವಚನದಲ್ಲಿ ಜೇರಟಗಿ ವಿರಕ್ತಮಠದ...
- Advertisement -

More Articles Like This

- Advertisement -
close
error: Content is protected !!