ಕೃಷಿ ಕಾಯ್ದೆ ಕುರಿತು ಬಿಜೆಪಿ ಜಾಗೃತಿ ಅಭಿಯಾನ

Must Read

ಚಿಕ್ಕಸಿಂದಗಿ ಗ್ರಾಮದಲ್ಲಿ ಹೊರ್ತಿ ರೇವಣಸಿದ್ದೇಶ್ವರ ಪುರಾಣ ಪ್ರವಚನ

ಸಿಂದಗಿ: ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಶ್ರೀ ಸದ್ಗುರು ವೀರೇಶ್ವರ ಶಿವಯೋಗಿಗಳ 81 ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಶ್ರೀ ಹೊರ್ತಿ ರೇವಣಸಿದ್ದೇಶ್ವರರ ಪುರಾಣ ಪ್ರವಚನದಲ್ಲಿ ಜೇರಟಗಿ ವಿರಕ್ತಮಠದ...

ಗಾಣಿಗ ಸಮಾಜ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಸವದತ್ತಿ: ತಾಲೂಕಿನ ಗಾಣಿಗ ಸಮಾಜದ ಎಸ್..ಎಸ್.ಎಲ್.ಸಿ.ಹಾಗೂ ಪಿ.ಯು.ಸಿ .ಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಗುವುದು ಎಂದು ಸವದತ್ತಿ ತಾಲೂಕಿನ ಗಾಣಿಗ ಸಮಾಜದ ತಾಲೂಕು ಘಟಕದ ಪ್ರಧಾನ...

ಕಾರಂಜಿಮಠದ ೨೧ನೇ ವಾರ್ಷಿಕೋತ್ಸವ ಸಮಾರಂಭ

ಬೆಳಗಾವಿ ಶಿವಬಸವನಗರದ ಶ್ರೀ ಕಾರಂಜಿಮಠದ ೨೧ನೇ ವಾರ್ಷಿಕೋತ್ಸವ ಮತ್ತು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ದಿ. ೨೫ ರಿಂದ ೨೯ ಅಕ್ಟೋಬರ್ ೨೦೨೧ ರವರೆಗೆ ಐದು ದಿನಗಳ...

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಯ ಉಪಯುಕ್ತತೆ ಹಾಗೂ ರೈತರಿಗಾಗುವ ಅನುಕೂಲಗಳ ಬಗ್ಗೆ ದೇಶಾದ್ಯಂತ ರೈತರಲ್ಲಿ ಜಾಗೃತಿ ಮೂಡಿಸುವ ಅಭಿಯಾನವೊಂದನ್ನು ಆರಂಭಿಸುವ ಕುರಿತು ಬಿಜೆಪಿ ಗಂಭೀರವಾಗಿ ಆಲೋಚಿಸುತ್ತಿದೆ.

ಕಾಯ್ದೆಯ ಕುರಿತು ವಿಪಕ್ಷಗಳು ರೈತರ ದಾರಿ ತಪ್ಪಿಸಿ ದೇಶದಲ್ಲಿ ಆಂದೋಲನ ಮೂಡುವಂತೆ ಮಾಡಿರುವುದರ ಬಗ್ಗೆ ಜನರಿಗೆ ತಿಳಿವಳಿಕೆ ಮೂಡಿಸಿ, ಕೃಷಿ ಕಾಯ್ದೆಯ ಉಪಯೋಗಗಳ ಬಗ್ಗೆ ಮನವರಿಕೆ ಮಾಡಲು ಪಕ್ಷ ಹೊರಟಿದೆ.

ಈ ಸಂಬಂಧ ಸುಮಾರು ೧೦೦ ಪತ್ರಿಕಾಗೋಷ್ಠಿಗಳನ್ನು ಹಮ್ಮಿಕೊಂಡು ರೈತರಿಗೆ ತಿಳಿವಳಿಕೆ ಕೊಡುವುದು ಆ ಮೂಲಕ ರೈತರಲ್ಲಿರುವ ತಪ್ಪು ಅಭಿಪ್ರಾಯ ಹೋಗಲಾಡಿಸುವ ಗುರಿ ಹೊಂದಲಾಗಿದೆ.

- Advertisement -

ಈ ಅಭಿಯಾನ ದೇಶದ ೭೦೦ ಜಿಲ್ಲೆಗಳಲ್ಲಿ ನಡೆಯುತ್ತದೆ ಎಂದು ಪಕ್ಷದ ಮೂಲಗಳು ಹೇಳಿವೆ.

“ಸರ್ಕಾರವು ರೈತರಿಗೆ ಏಳು ಪ್ರಸ್ತಾಪಗಳನ್ನು ನೀಡಿದೆ. ಅದರಲ್ಲಿ ಬೆಂಬಲ ಬೆಲೆಯೂ ಸೇರಿದೆ. ಆದರೆ ಈವರೆಗೆ ರೈತರಿಂದ ಯಾವುದೆ ಪ್ರತಿಕ್ರಿಯೆ ಬಂದಿಲ್ಲ ” ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ.

ಈ ಮಧ್ಯೆ ಪ್ರಧಾನಿ ನರೇಂದ್ರ ಮೋದಿಯವರು ಕೃಷಿ ಕಾಯ್ದೆಯ ಬಗ್ಗೆ ೨೫ ಸಲ ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದ್ದಾರೆ ಆದರೂ ರೈತರು ವಿಪಕ್ಷಗಳ ವದಂತಿಗಳಿಗೆ ಕಿವಿಗೊಟ್ಟು ಚಳವಳಿ ಮಾಡುತ್ತಿರುವುದು ವಿಪರ್ಯಾಸ ಎಂದು ಪ್ರಧಾನಿ ಹೇಳಿದ್ದಾರೆ.

- Advertisement -
- Advertisement -

Latest News

ಚಿಕ್ಕಸಿಂದಗಿ ಗ್ರಾಮದಲ್ಲಿ ಹೊರ್ತಿ ರೇವಣಸಿದ್ದೇಶ್ವರ ಪುರಾಣ ಪ್ರವಚನ

ಸಿಂದಗಿ: ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಶ್ರೀ ಸದ್ಗುರು ವೀರೇಶ್ವರ ಶಿವಯೋಗಿಗಳ 81 ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಶ್ರೀ ಹೊರ್ತಿ ರೇವಣಸಿದ್ದೇಶ್ವರರ ಪುರಾಣ ಪ್ರವಚನದಲ್ಲಿ ಜೇರಟಗಿ ವಿರಕ್ತಮಠದ...
- Advertisement -

More Articles Like This

- Advertisement -
close
error: Content is protected !!