ಕೊರೋನಾ; ಗೊಂದಲದಲ್ಲಿ ಸರ್ಕಾರ

Must Read

25 ಸಾವಿರ ಮತಗಳಿಂದ ಬಿಜೆಪಿ ಗೆಲ್ಲುತ್ತದೆ – ಜೊಲ್ಲೆ ವಿಶ್ವಾಸ

ಸಿಂದಗಿ: ಎರಡು ಬಾರಿ ಚುನಾಯಿತರಾದ ರಮೇಶ ಭೂಸನೂರ ಅವರು ಅನೇಕ ಕೆಲಸಗಳನ್ನು ಮಾಡಿದ್ದಾರೆ ಅಲ್ಲದೆ ಕೇಂದ್ರ ಹಾಗೂ ರಾಜ್ಯದಲ್ಲಿ ಭಾಜಪ ಅಧಿಕಾರದಲ್ಲಿದೆ ಕ್ಷೇತ್ರದ ಅಭಿವೃದ್ಧಿ ದಿಸೆಯಲ್ಲಿ...

“ಕಲಾಸೃಷ್ಟಿ” ಆರ್ಟ್ ವರ್ಕ್ ಗೆ ಚಾಲನೆ ನೀಡಿದ ಲೋಕಲ್ ಲೀಡರ್ ನಟ ಕಲ್ಮೇಶ್

ಬಾಗಲಕೋಟೆ: ಇದೆ ಅಕ್ಟೋಬರ್ ೧೫ ರಂದು, ಗದ್ದನಕೇರಿಯಲ್ಲಿ "ಕಲಾಸೃಷ್ಟಿ" ಆರ್ಟ್ ವರ್ಕ್ ಪ್ರಾರಂಭವಾಯಿತು. ಇದನ್ನು ನಟ ಕಲ್ಮೇಶ್, ಬಾಗಲಕೋಟೆಯ ನಟಿ ಅಂಕಿತಾ ನಾಯ್ಡು ಹಾಗೂ ಸಹ...

ಗೋವಿಂದಹಳ್ಳಿಯ ಪಂಚಲಿಂಗೇಶ್ವರ ; ಐದು ಶಿಖರಗಳ ಅಪರೂಪದ ಗುಡಿ

ಸ್ಥಳದ ಬಗ್ಗೆ ಕಿರು ಪರಿಚಯ: ಪ್ರಖ್ಯಾತ ಪ್ರವಾಸಿ ತಾಣವಾದ ಗೋವಿಂದನಹಳ್ಳಿಯ ಬ್ರಹ್ಮಲಿಂಗೇಶ್ವರ ಗುಡಿಯಿರುವುದು ಮಂಡ್ಯದಿಂದ 52 ಕಿ.ಮೀ ಹಾಗೂ ಕೃಷ್ಣರಾಜಪೇಟೆಯಿಂದ 20 ಕಿ.ಮೀ ಹಾಗು ಕಿಕ್ಕೇರಿಯಿಂದ...

ಕೊರೋನಾ ಕುರಿತಂತೆ ಜನರಲ್ಲಿ ಅಷ್ಟೇ ಅಲ್ಲದೆ ರಾಜ್ಯ ಸರ್ಕಾರದಲ್ಲೂ ಗೊಂದಲ ಶುರುವಾಗಿದ್ದು ರಾಜ್ಯದಲ್ಲಿ ರಾತ್ರಿ ಕರ್ಫ್ಯೂ, ಶಾಲಾ ಆರಂಭ, ಲಾಕ್ ಡೌನ್ ಕುರಿತಂತೆ ಭಿನ್ನ ಭಿನ್ನ ಹೇಳಿಕೆಗಳು ಬೇರೆ ಬೇರೆ ಸಚಿವರಿಂದ ಬರುತ್ತಿವೆ.

ಶಾಲಾ ಕಾಲೇಜು ಆರಂಭಿಸುವ ಬಗ್ಗೆ ಗೊಂದಲ ಶುರುವಾಗಿದ್ದು, ಶಾಲೆಗಳು ಆರಂಭವಾಗುತ್ತವೆ ಎಂದು ಶಿಕ್ಷಣ ಸಚಿವ ಸುರೇಶಕುಮಾರ್ ಹೇಳಿದರೆ, ಪಾಲಕರ ಸಮ್ಮತಿಯಂತೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಆರ್ ಅಶೋಕ ಹೇಳಿದ್ದಾರೆ.

ಇಡೀ ರಾಜ್ಯದಲ್ಲಿ ಲಾಕ್ ಡೌನ್, ಸೀಲ್ ಡೌನ್ ಅಗತ್ಯ ಇಲ್ಲ ಎಂದು ಸಚಿವ ಡಾ. ಸುಧಾಕರ್ ಹೇಳಿದರೆ, ಬ್ರಿಟನ್ ವೈರಸ್ ಬಂದಿದ್ದರಿಂದ ಅಗತ್ಯ ಕ್ರಮ ಕೈಗೊಳ್ಳುವ ಅಗತ್ಯ ಇದೆ ಎಂದು ಆರ್. ಅಶೋಕ ಹೇಳಿದರು.

ನ್ಯೂ ಈಯರ್ ಆಚರಣೆಗೆ ಬ್ರೇಕ್

- Advertisement -

ಈ ಮಧ್ಯೆ ನ್ಯೂ ಈಯರ್ ಆಚರಣೆಗೆ ಸಂಪೂರ್ಣ ಬ್ರೇಕ್ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕೆಲಸ ಮಾಡಲಿದೆ.
ಬೆಂಗಳೂರು ನಗರದಲ್ಲಿ ಡಿ.೩೧ ರ ರಾತ್ರಿ ೧೨ ರಿಂದ ಜ.೧ ರ ಬೆಳಿಗ್ಗೆ ೬ ರ ವರೆಗೆ ಕಟ್ಟೆಚ್ಚರ ವಹಿಸಲಾಗಿದ್ದು, ಎಲ್ಲ ಕಡೆ ಕರ್ಫ್ಯೂ ವಿಧಿಸಲಾಗಿದೆ. ಎಲ್ಲ ಪಬ್ ಗಳು, ಕ್ಲಬ್ ಗಳು ಬಂದ್ ಆಗಿರುತ್ತವೆ, ಜನರು ಗುಂಪಾಗಿ ಸೇರುವುದನ್ನು ನಿಷೇಧಿಸಲಾಗಿದೆ ಎಂದು ಗೃಹ ಸಚಿವ ಎಸ್. ಆರ್. ಬೊಮ್ಮಾಯಿ ಹೇಳಿದ್ದಾರೆ.

- Advertisement -
- Advertisement -

Latest News

25 ಸಾವಿರ ಮತಗಳಿಂದ ಬಿಜೆಪಿ ಗೆಲ್ಲುತ್ತದೆ – ಜೊಲ್ಲೆ ವಿಶ್ವಾಸ

ಸಿಂದಗಿ: ಎರಡು ಬಾರಿ ಚುನಾಯಿತರಾದ ರಮೇಶ ಭೂಸನೂರ ಅವರು ಅನೇಕ ಕೆಲಸಗಳನ್ನು ಮಾಡಿದ್ದಾರೆ ಅಲ್ಲದೆ ಕೇಂದ್ರ ಹಾಗೂ ರಾಜ್ಯದಲ್ಲಿ ಭಾಜಪ ಅಧಿಕಾರದಲ್ಲಿದೆ ಕ್ಷೇತ್ರದ ಅಭಿವೃದ್ಧಿ ದಿಸೆಯಲ್ಲಿ...
- Advertisement -

More Articles Like This

- Advertisement -
close
error: Content is protected !!