ಕ್ಷುಲ್ಲಕ ಕಾರಣಕ್ಕೆ ಯುವಕನ ಕೊಲೆ

Must Read

ಬೀದರ – ಬಾರ್ ನಲ್ಲಿ ಕಾಲು ತಾಗಿದ್ದ ಕ್ಷುಲ್ಲಕ ಕಾರಣಕ್ಕೆ ಯುವಕರ ನಡುವೆ ಗಲಾಟೆ ನಡೆದು ವಿಕೋಪಕ್ಕೆ ಹೋಗಿ ಯುವಕನೊಬ್ಬನನ್ನು ತಲೆಯ ಮೇಲೆ ಕಲ್ಲು ಹಾಕಿ ಕೊಲೆ ಮಾಡಿದ ಘಟನೆ ಜರುಗಿದೆ.

ಬೀದರ್ ನ ಗಣೇಶ ಮೈದಾನದಲ್ಲಿ ಮೊನ್ನೆರಾತ್ರಿ ನಡೆದ ಈ ಘಟನೆಯಲ್ಲಿ ತೆಲಂಗಾಣ ಮೂಲದ ಆಟೋ ಚಾಲಕ ಓಲ್ಡ್ ಆದರ್ಶ ಕಾಲೊನಿಯ ಅಬರೀಷ್ ವಿಠಲ ಕೋಳಿ ( ೨೮) ಕೊಲೆಯಾಗಿದ್ದಾನೆ.

ಈ ಸಂಬಂಧ ಆರೋಪಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲಿಸ್ ಅಧೀಕ್ಷಕ ಪ್ರದೀಪ ಗುಂಟಿ ಮಾಹಿತಿ ನೀಡಿದರು. ತಮ್ಮ ಮಗನನ್ನು ಕೊಲೆ ಮಾಡಿದವರಿಗೆ ಕಠಿಣ ಶಿಕ್ಷೆಯಾಗಬೇಕೆಂದು ಅಂಬರೀಷ್ ಹೆತ್ತವರು ಆಗ್ರಹಿಸಿದ್ದಾರೆ.

ವರದಿ : ನಂದಕುಮಾರ ಕರಂಜೆ, ಬೀದರ

Latest News

ಉಪ್ಪಾರ ಸಮಾಜ ವಿದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕಾಗಿ ನೆರವು – ಬರಮಣ್ಣ ಉಪ್ಪಾರ

ಮೂಡಲಗಿ: ಉಪ್ಪಾರ ಸಮಾಜದ ವಿದ್ಯಾರ್ಥಿಗಳಿಗೆ ವಿದೇಶದಲ್ಲಿ ಉನ್ನತ ವ್ಯಾಸಂಗಕ್ಕಾಗಿ ಉಪ್ಪಾರ ಅಭಿವೃದ್ಧಿ ನಿಗಮದಲ್ಲಿ ರೂ.೫ ಕೋಟಿ ಹಣವಿದೆ ಸಮಾಜದ ವಿದ್ಯಾರ್ಥಿಗಳು ಅದನ್ನು ಸದ್ಬಳಕೆ ಮಾಡಿಕೊಂಡು ಸಾಧನೆ...

More Articles Like This

error: Content is protected !!
Join WhatsApp Group