ಗಡಿಭಾಗದ ಸಮಸ್ಯೆಗಳು ಮತ್ತು ಪರಿಹಾರ ಕುರಿತು ವೆಬಿನಾರ್

Must Read

25 ಸಾವಿರ ಮತಗಳಿಂದ ಬಿಜೆಪಿ ಗೆಲ್ಲುತ್ತದೆ – ಜೊಲ್ಲೆ ವಿಶ್ವಾಸ

ಸಿಂದಗಿ: ಎರಡು ಬಾರಿ ಚುನಾಯಿತರಾದ ರಮೇಶ ಭೂಸನೂರ ಅವರು ಅನೇಕ ಕೆಲಸಗಳನ್ನು ಮಾಡಿದ್ದಾರೆ ಅಲ್ಲದೆ ಕೇಂದ್ರ ಹಾಗೂ ರಾಜ್ಯದಲ್ಲಿ ಭಾಜಪ ಅಧಿಕಾರದಲ್ಲಿದೆ ಕ್ಷೇತ್ರದ ಅಭಿವೃದ್ಧಿ ದಿಸೆಯಲ್ಲಿ...

“ಕಲಾಸೃಷ್ಟಿ” ಆರ್ಟ್ ವರ್ಕ್ ಗೆ ಚಾಲನೆ ನೀಡಿದ ಲೋಕಲ್ ಲೀಡರ್ ನಟ ಕಲ್ಮೇಶ್

ಬಾಗಲಕೋಟೆ: ಇದೆ ಅಕ್ಟೋಬರ್ ೧೫ ರಂದು, ಗದ್ದನಕೇರಿಯಲ್ಲಿ "ಕಲಾಸೃಷ್ಟಿ" ಆರ್ಟ್ ವರ್ಕ್ ಪ್ರಾರಂಭವಾಯಿತು. ಇದನ್ನು ನಟ ಕಲ್ಮೇಶ್, ಬಾಗಲಕೋಟೆಯ ನಟಿ ಅಂಕಿತಾ ನಾಯ್ಡು ಹಾಗೂ ಸಹ...

ಗೋವಿಂದಹಳ್ಳಿಯ ಪಂಚಲಿಂಗೇಶ್ವರ ; ಐದು ಶಿಖರಗಳ ಅಪರೂಪದ ಗುಡಿ

ಸ್ಥಳದ ಬಗ್ಗೆ ಕಿರು ಪರಿಚಯ: ಪ್ರಖ್ಯಾತ ಪ್ರವಾಸಿ ತಾಣವಾದ ಗೋವಿಂದನಹಳ್ಳಿಯ ಬ್ರಹ್ಮಲಿಂಗೇಶ್ವರ ಗುಡಿಯಿರುವುದು ಮಂಡ್ಯದಿಂದ 52 ಕಿ.ಮೀ ಹಾಗೂ ಕೃಷ್ಣರಾಜಪೇಟೆಯಿಂದ 20 ಕಿ.ಮೀ ಹಾಗು ಕಿಕ್ಕೇರಿಯಿಂದ...

ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಅಥಣಿ ಮತ್ತು ಕಾಗವಾಡ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಘಟಕಗಳ ಸಹಯೋಗದೊಂದಿಗೆ, ಜಿಲ್ಲಾ ಕಸಾಪ ಅಧ್ಯಕ್ಷೆ ಶ್ರೀಮತಿ ಮಂಗಲಾ ಶ್ರೀಶೈಲ ಮೆಟಗುಡ್ಡ ನೇತೃತ್ವದಲ್ಲಿ ವೆಬಿನಾರ್ ಗೂಗಲ್ ಮೀಟ್ ಹಮ್ಮಿಕೊಳ್ಳಲಾಗಿದೆ.

ಕರ್ನಾಟಕ ಮಹಾರಾಷ್ಟ್ರ ಗಡಿಭಾಗದ ಸಮಸ್ಯೆಗಳು ಮತ್ತು ಪರಿಹಾರಗಳು ಎಂಬ ವಿಷಯದ ಬಗ್ಗೆ ಉಪನ್ಯಾಸ: ಶ್ರೀ ಆರ್ ಎಮ್ ದೇವರಡ್ಡಿ, ಪ್ರಾಚಾರ್ಯರರು, ಕೆ . ಎ ಲೋಕಾಪುರ ನೀಡುವರು.

ಅಧ್ಯಕ್ಷತೆ: ಶ್ರೀ ರವೀಂದ್ರ ಎನ್ ತೋಟಗೇರ ಅಧ್ಯಕ್ಷರು ಬೆಳಗಾವಿ ಜಿಲ್ಲಾ ವಕೀಲರ ಸಾಹಿತ್ಯ ಪರಿಷತ್ತು ,ಬೆಳಗಾವಿ

- Advertisement -

ಸ್ವಾಗತ ಮತ್ತು ಪರಿಚಯ: ಶ್ರೀ ಎಸ್ ಕೆ ಹೊಳೆಪ್ಪನವರ ‌‌ಗೌರವ ಕಾರ್ಯದರ್ಶಿಗಳು ಕಸಾಪ ತಾಲೂಕು ಘಟಕ ಅಥಣಿ

ಉಪಸ್ಥಿತಿ: ಶ್ರೀ ಸಿದ್ದಗೌಡ ಕಾಗೆ ಅಧ್ಯಕ್ಷರು ಕಸಾಪ ಘಟಕ ಕಾಗವಾಡ. ಡಾ.ಮಹಾಂತೇಶ ಎಸ್ ಉಕ್ಕಲಿ ಅಧ್ಯಕ್ಷರು ಕಸಾಪ ಘಟಕ ಅಥಣಿ

ವಂದನಾರ್ಪಣೆ : ಶ್ರೀ ಎಚ್ ಪಿ ನಾಯ್ಕ ಕಾರ್ಯಕಾರಿ ಸದಸ್ಯರು ಕಸಾಪ ಕಾಗವಾಡ

ಸಂಚಾಲಕರು: ಶ್ರೀ ಆರ್ ಎ ಬಡಿಗೇರ ಕಾರ್ಯಕಾರಿ ಸದಸ್ಯರು ಕಸಾಪ ಕಾಗವಾಡ.

ಈ ಗೂಗಲ್ ಲಿಂಕನ್ನು ಬಳಸಿ ಗೋಷ್ಠಿಯಲ್ಲಿ ಪಾಲ್ಗೊಳ್ಳಲು ವಿನಂತಿಸಲಾಗಿದೆ – meet.google.com/med-gnis-kfd

- Advertisement -
- Advertisement -

Latest News

25 ಸಾವಿರ ಮತಗಳಿಂದ ಬಿಜೆಪಿ ಗೆಲ್ಲುತ್ತದೆ – ಜೊಲ್ಲೆ ವಿಶ್ವಾಸ

ಸಿಂದಗಿ: ಎರಡು ಬಾರಿ ಚುನಾಯಿತರಾದ ರಮೇಶ ಭೂಸನೂರ ಅವರು ಅನೇಕ ಕೆಲಸಗಳನ್ನು ಮಾಡಿದ್ದಾರೆ ಅಲ್ಲದೆ ಕೇಂದ್ರ ಹಾಗೂ ರಾಜ್ಯದಲ್ಲಿ ಭಾಜಪ ಅಧಿಕಾರದಲ್ಲಿದೆ ಕ್ಷೇತ್ರದ ಅಭಿವೃದ್ಧಿ ದಿಸೆಯಲ್ಲಿ...
- Advertisement -

More Articles Like This

- Advertisement -
close
error: Content is protected !!