ಗಣಿ ಸ್ಫೋಟಕಗಳನ್ನು ಮೂರು ದಿನದಲ್ಲಿ ಇಲಾಖೆಗೆ ಒಪ್ಪಿಸಿ ; ಸಚಿವ ನಿರಾಣಿ

Must Read

ಜಿಲ್ಲಾ ಲೇಖಕಿಯರ ಸಂಘದ ವತಿಯಿಂದ ದತ್ತಿನಿಧಿ ಕಾರ್ಯಕ್ರಮ

ಇದೇ ದಿ. 9 ರಂದು ಗುರುವಾರ ಮಧ್ಯಾಹ್ನ 3 ಗಂಟೆಗೆ ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿ ಬೆಳಗಾವಿ ಜಿಲ್ಲಾ ಲೇಖಕಿಯರ ವತಿಯಿಂದ ಶ್ರೀಮತಿ ಸುಮಿತ್ರಾ ಚರಂತಿಮಠ,ದಿ....

ಕೇಂದ್ರ ಸಚಿವ ಭಗವಂತ ಖೂಬಾ ಗುಪ್ತ ಸಭೆ: ಸಭೆಯ ಕೇಂದ್ರ ಬಿಂದು ನಾಯಕ ಯಾರು?

ಬೀದರ - ಗಡಿ ಜಿಲ್ಲೆ ಬೀದರ್ ನಲ್ಲಿ ವಿಧಾನ ಪರಿಷತ್ ಚುನಾವಣೆ ಕಾವು ದಿನೇ ದಿಏ ರಂಗೇರುತ್ತಿದೆ ಅಲ್ಲದೆ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಇಂದು ಕೇಂದ್ರ ಸಚಿವ...

ಸ್ಮಾರ್ಟ್ ಸಿಟಿ ಯೋಜನೆಗೆ ಕೇಂದ್ರದಿಂದ ಹಣ – ಕಡಾಡಿ ಮಾಹಿತಿ

ಮೂಡಲಗಿ: ಬೆಳಗಾವಿ ಸ್ಮಾಟ್ ಸಿಟಿ ಮಿಷನ್ ಯೋಜನೆಗೆ ನಗರ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಕೇಂದ್ರ ಸರ್ಕಾರ 392 ಕೋಟಿ ಅನುದಾನವನ್ನು ಬಿಡುಗಡೆ ಮಾಡಲಾಗಿದ್ದು, ಈಗಾಗಲೇ 294...

ಬೆಂಗಳೂರು – ರಾಜ್ಯದ ಗಣಿ ಕೈಗಾರಿಕೆಗಳ ಮಾಲೀಕರು ತಮ್ಮ ಬಳಿ ಇರುವ ಸ್ಫೋಟಕಗಳ ಪರಿಶೀಲನೆಗೆ ಮೂರು ದಿನಗಳಲ್ಲಿ ಗಣಿ ಇಲಾಖೆಗೆ ತಂದು ಒಪ್ಪಿಸಬೇಕು ಎಂದು ಗಣಿ ಇಲಾಖೆ ಸಚಿವ ಮುರುಗೇಶ ನಿರಾಣಿ ತಾಕೀತು ಮಾಡಿದ್ದಾರೆ.

ಇತ್ತೀಚೆಗೆ ಚಿಕ್ಕ ಬಳ್ಳಾಪುರ ಹಾಗೂ ಶಿವಮೊಗ್ಗ ದಲ್ಲಿ ನಡೆದ ಸ್ಫೋಟ ಪ್ರಕರಣಗಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಅನಧಿಕೃತ ಗಣಿ ಸ್ಫೋಟ ತಡೆಯುವ ಸಲುವಾಗಿ ಈ ಕ್ರಮ ಕೈಗೊಳ್ಳಲು ಮುಂದಾಗಿದೆ.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ನಿರಾಣಿಯವರು, ಕ್ರಷರ್ ಮಾಲೀಕರು ತಮ್ಮ ಬಳಿ ಇರುವ ಸ್ಫೋಟಕ ವಸ್ತುಗಳನ್ನು ಹಾಗೂ ಗಣಿ ದಾಖಲೆಗಳನ್ನು ಗಣಿ ಇಲಾಖೆಗೆ ಪರಿಶೀಲನೆಗಾಗಿ ತಂದೊಪ್ಪಿಸಬೇಕು. ತಪ್ಪಿದಲ್ಲಿ ಮಾಲೀಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಸ್ಫೋಟಕಗಳನ್ನು ಬೇರೆಡೆಗೆ ಸಾಗಿಸುವಾಗ ಸ್ಫೋಟ ಸಂಭವಿಸುವ ಅಪಾಯವಿದೆ ಆದ್ದರಿಂದ ನಾವು ಎಲ್ಲ ಗಣಿಗಳ ಮೇಲೆ ನಿಗಾ ಇಡಲಿದ್ದೇವೆ ಗಣಿ ಮಾಲೀಕರು ಸಹಕರಿಸಬೇಕು ಎಂದು ನಿರಾಣಿ ಹೇಳಿದರು.

- Advertisement -
- Advertisement -

Latest News

ಜಿಲ್ಲಾ ಲೇಖಕಿಯರ ಸಂಘದ ವತಿಯಿಂದ ದತ್ತಿನಿಧಿ ಕಾರ್ಯಕ್ರಮ

ಇದೇ ದಿ. 9 ರಂದು ಗುರುವಾರ ಮಧ್ಯಾಹ್ನ 3 ಗಂಟೆಗೆ ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿ ಬೆಳಗಾವಿ ಜಿಲ್ಲಾ ಲೇಖಕಿಯರ ವತಿಯಿಂದ ಶ್ರೀಮತಿ ಸುಮಿತ್ರಾ ಚರಂತಿಮಠ,ದಿ....
- Advertisement -

More Articles Like This

- Advertisement -
close
error: Content is protected !!