ಗಾಂಧೀ ಲೇಖನ ಸ್ಪರ್ಧೆ

Must Read

25 ಸಾವಿರ ಮತಗಳಿಂದ ಬಿಜೆಪಿ ಗೆಲ್ಲುತ್ತದೆ – ಜೊಲ್ಲೆ ವಿಶ್ವಾಸ

ಸಿಂದಗಿ: ಎರಡು ಬಾರಿ ಚುನಾಯಿತರಾದ ರಮೇಶ ಭೂಸನೂರ ಅವರು ಅನೇಕ ಕೆಲಸಗಳನ್ನು ಮಾಡಿದ್ದಾರೆ ಅಲ್ಲದೆ ಕೇಂದ್ರ ಹಾಗೂ ರಾಜ್ಯದಲ್ಲಿ ಭಾಜಪ ಅಧಿಕಾರದಲ್ಲಿದೆ ಕ್ಷೇತ್ರದ ಅಭಿವೃದ್ಧಿ ದಿಸೆಯಲ್ಲಿ...

“ಕಲಾಸೃಷ್ಟಿ” ಆರ್ಟ್ ವರ್ಕ್ ಗೆ ಚಾಲನೆ ನೀಡಿದ ಲೋಕಲ್ ಲೀಡರ್ ನಟ ಕಲ್ಮೇಶ್

ಬಾಗಲಕೋಟೆ: ಇದೆ ಅಕ್ಟೋಬರ್ ೧೫ ರಂದು, ಗದ್ದನಕೇರಿಯಲ್ಲಿ "ಕಲಾಸೃಷ್ಟಿ" ಆರ್ಟ್ ವರ್ಕ್ ಪ್ರಾರಂಭವಾಯಿತು. ಇದನ್ನು ನಟ ಕಲ್ಮೇಶ್, ಬಾಗಲಕೋಟೆಯ ನಟಿ ಅಂಕಿತಾ ನಾಯ್ಡು ಹಾಗೂ ಸಹ...

ಗೋವಿಂದಹಳ್ಳಿಯ ಪಂಚಲಿಂಗೇಶ್ವರ ; ಐದು ಶಿಖರಗಳ ಅಪರೂಪದ ಗುಡಿ

ಸ್ಥಳದ ಬಗ್ಗೆ ಕಿರು ಪರಿಚಯ: ಪ್ರಖ್ಯಾತ ಪ್ರವಾಸಿ ತಾಣವಾದ ಗೋವಿಂದನಹಳ್ಳಿಯ ಬ್ರಹ್ಮಲಿಂಗೇಶ್ವರ ಗುಡಿಯಿರುವುದು ಮಂಡ್ಯದಿಂದ 52 ಕಿ.ಮೀ ಹಾಗೂ ಕೃಷ್ಣರಾಜಪೇಟೆಯಿಂದ 20 ಕಿ.ಮೀ ಹಾಗು ಕಿಕ್ಕೇರಿಯಿಂದ...

ಕರ್ನಾಟಕ ಸರ್ವೋದಯ ಮಂಡಲವು ಮುಂಬರುವ 2021 ಜನವರಿ 30 ಸರ್ವೋದಯ ದಿನದ ಸಂದರ್ಭದಲ್ಲಿ ರಾಜ್ಯ ಮಟ್ಟದ ಲೇಖನ ಸ್ಪರ್ಧೆಯನ್ನು ಆಯೋಜಿಸಿದೆ.

‘ಸರ್ವೋದಯ ಸಮಾಜ ಸೃಷ್ಟಿಯ ಸಾಧ್ಯತೆಗಳು – ಒಂದು ವಿಶ್ಲೇಷಣೆ’ ಲೇಖನದ ವಸ್ತುವಾಗಿದ್ದು, ಗಾಂಧಿ ಚಿಂತನೆ ಹಾಗೂ ಇಂದಿನ ಪರಿಸ್ಥಿತಿ ಮತ್ತು ಸವಾಲುಗಳನ್ನು ಕುರಿತು ‘ಗಾಂಧಿಗೆ ಒಂದು ಪತ್ರ’ ಈ ಎರಡು ಕನ್ನಡ ಲೇಖನ ಸ್ಪರ್ಧೆಗಳಲ್ಲಿ 15-30 ವಯೋಮಿತಿಯ ಯುವಜನರು ಮಾತ್ರ ಭಾಗವಹಿಸಬಹುದು.

ಪತ್ರ ಲೇಖನದಲ್ಲಿ ಭಾಗವಹಿಸುವ ಸ್ಪರ್ಧಿಗಳು ಕಡ್ಡಾಯವಾಗಿ ಅಂಚೆ ಕಚೇರಿಯಲ್ಲಿ ದೊರಕುವ ಅಂತರ್ದೇಶೀಯ ಪತ್ರ (ಇನ್‍ಲ್ಯಾಂಡ್ ಲೆಟರ್) ದಲ್ಲಿ ತಮ್ಮ ಸ್ವಂತ ಕೈ ಬರಹದಲ್ಲಿ ಬರೆಯಬೇಕು. ಉಳಿದಂತೆ ಲೇಖನ ಸ್ಪರ್ಧಿಗಳು ಎ4 ಅಳತೆಯ ಮೂರು ಪುಟಗಳಿಗೆ ಮೀರದಂತೆ ತಮ್ಮ ಬರಹಗಳನ್ನು ಸೀಮಿತಗೊಳಿಸಬೇಕು.

- Advertisement -

ಗಾಂಧಿ ವಿಚಾರಕ್ಕೆ ಮೀಸಲಾದ ಕನ್ನಡ-ಇಂಗ್ಲಿಷ್ ದ್ವೈಮಾಸಿಕ ‘ಅಮರ ಬಾಪು ಚಿಂತನ’ ಸಹಯೋಗದಲ್ಲಿ ಈ ಸ್ಪರ್ಧೆ ನಡೆಯಲಿದ್ದು ಭಾಗವಹಿಸಿದ ಎಲ್ಲರಿಗೂ ಇ-ಪ್ರಮಾಣ ಪತ್ರ ನೀಡಲಾಗುವುದು ಮತ್ತು ತೀರ್ಪುಗಾರರು ಆಯ್ಕೆ ಮಾಡಿದ ಲೇಖನಗಳನ್ನು ಅಮರ ಬಾಪು ಚಿಂತನ ಪತ್ರಿಕೆಯಲ್ಲಿ ಪ್ರಕಟಿಸಲಾಗುವುದು.

ಸ್ಪರ್ಧಿಗಳು ತಮ್ಮ ಲೇಖನ/ಪತ್ರಗಳನ್ನು ಸಂಪಾದಕರು, ಅಮರ ಬಾಪು ಚಿಂತನ, ಗಾಂಧೀಭವನ, ಕುಮಾರ ಪಾರ್ಕ್ ಪೂರ್ವ, ಬೆಂಗಳೂರು-560001 ಈ ವಿಳಾಸಕ್ಕೆ ಜನವರಿ 19, 2021ರೊಳಗೆ ತಲುಪುವಂತೆ ಕಳುಹಿಸಬೇಕು. ಸ್ಪರ್ಧಿಗಳು ತಮ್ಮ ಜನ್ಮ ದಿನಾಂಕ – ವರ್ಷ ಮತ್ತು ದೂರವಾಣಿ ಸಂಖ್ಯೆ ನಮೂದಿಸುವುದು ಕಡ್ಡಾಯ.

ಇ-ಮೇಲ್ : editor.abc2020@gmail.com
ವಿವರಗಳಿಗೆ : 90356 18076 / 94480 27400

- Advertisement -
- Advertisement -

Latest News

25 ಸಾವಿರ ಮತಗಳಿಂದ ಬಿಜೆಪಿ ಗೆಲ್ಲುತ್ತದೆ – ಜೊಲ್ಲೆ ವಿಶ್ವಾಸ

ಸಿಂದಗಿ: ಎರಡು ಬಾರಿ ಚುನಾಯಿತರಾದ ರಮೇಶ ಭೂಸನೂರ ಅವರು ಅನೇಕ ಕೆಲಸಗಳನ್ನು ಮಾಡಿದ್ದಾರೆ ಅಲ್ಲದೆ ಕೇಂದ್ರ ಹಾಗೂ ರಾಜ್ಯದಲ್ಲಿ ಭಾಜಪ ಅಧಿಕಾರದಲ್ಲಿದೆ ಕ್ಷೇತ್ರದ ಅಭಿವೃದ್ಧಿ ದಿಸೆಯಲ್ಲಿ...
- Advertisement -

More Articles Like This

- Advertisement -
close
error: Content is protected !!