ಗ್ರಾಮ ಪಂಚಾಯತ ಮತ ಎಣಿಕೆ ಆರಂಭ

Must Read

25 ಸಾವಿರ ಮತಗಳಿಂದ ಬಿಜೆಪಿ ಗೆಲ್ಲುತ್ತದೆ – ಜೊಲ್ಲೆ ವಿಶ್ವಾಸ

ಸಿಂದಗಿ: ಎರಡು ಬಾರಿ ಚುನಾಯಿತರಾದ ರಮೇಶ ಭೂಸನೂರ ಅವರು ಅನೇಕ ಕೆಲಸಗಳನ್ನು ಮಾಡಿದ್ದಾರೆ ಅಲ್ಲದೆ ಕೇಂದ್ರ ಹಾಗೂ ರಾಜ್ಯದಲ್ಲಿ ಭಾಜಪ ಅಧಿಕಾರದಲ್ಲಿದೆ ಕ್ಷೇತ್ರದ ಅಭಿವೃದ್ಧಿ ದಿಸೆಯಲ್ಲಿ...

“ಕಲಾಸೃಷ್ಟಿ” ಆರ್ಟ್ ವರ್ಕ್ ಗೆ ಚಾಲನೆ ನೀಡಿದ ಲೋಕಲ್ ಲೀಡರ್ ನಟ ಕಲ್ಮೇಶ್

ಬಾಗಲಕೋಟೆ: ಇದೆ ಅಕ್ಟೋಬರ್ ೧೫ ರಂದು, ಗದ್ದನಕೇರಿಯಲ್ಲಿ "ಕಲಾಸೃಷ್ಟಿ" ಆರ್ಟ್ ವರ್ಕ್ ಪ್ರಾರಂಭವಾಯಿತು. ಇದನ್ನು ನಟ ಕಲ್ಮೇಶ್, ಬಾಗಲಕೋಟೆಯ ನಟಿ ಅಂಕಿತಾ ನಾಯ್ಡು ಹಾಗೂ ಸಹ...

ಗೋವಿಂದಹಳ್ಳಿಯ ಪಂಚಲಿಂಗೇಶ್ವರ ; ಐದು ಶಿಖರಗಳ ಅಪರೂಪದ ಗುಡಿ

ಸ್ಥಳದ ಬಗ್ಗೆ ಕಿರು ಪರಿಚಯ: ಪ್ರಖ್ಯಾತ ಪ್ರವಾಸಿ ತಾಣವಾದ ಗೋವಿಂದನಹಳ್ಳಿಯ ಬ್ರಹ್ಮಲಿಂಗೇಶ್ವರ ಗುಡಿಯಿರುವುದು ಮಂಡ್ಯದಿಂದ 52 ಕಿ.ಮೀ ಹಾಗೂ ಕೃಷ್ಣರಾಜಪೇಟೆಯಿಂದ 20 ಕಿ.ಮೀ ಹಾಗು ಕಿಕ್ಕೇರಿಯಿಂದ...

ಕೋವಿಡ್ ಸುರಕ್ಷತಾ ಕ್ರಮಗಳೊಂದಿಗೆ, ಪೊಲೀಸ್ ಬಿಗಿ ಭದ್ರತೆಯಲ್ಲಿ ತಾಲೂಕಿನ ೨೦ ಗ್ರಾಮ ಪಂಚಾಯತಿಗಳ ಚುನಾವಣೆಯ ಮತ ಎಣಿಕೆ ಕಾರ್ಯ ಆರಂಭವಾಗಿದೆ.

ಮೂಡಲಗಿ ನಗರದ ಮೂಡಲಗಿ ಶಿಕ್ಷಣ ಸಂಸ್ಥೆಯಲ್ಲಿ ಮತ ಎಣಿಕೆ ಕಾರ್ಯ ಆರಂಭಿಸಲಾಗಿದ್ದು, ಮೊದಲ ಸುತ್ತಿನಲ್ಲಿ ತಾಲೂಕಿನ ಮುಸಗುಪ್ಪಿ, ಹುಣಶ್ಯಾಳ, ಶಿವಾಪೂರ, ಕಾಮನಕಟ್ಟಿ, ಹಳ್ಳೂರ, ಧರ್ಮಟ್ಟಿ, ತಿಗಡಿ, ಗುಜನಟ್ಟಿ, ಗ್ರಾಮಗಳ ಎಣಿಕೆ ಕೈಗೆತ್ತಿಕೊಳ್ಳಲಾಗಿದೆ.

ಮತ ಎಣಿಕೆ ಕೇಂದ್ರಕ್ಕೆ ಎಜೆಂಟರನ್ನು ಪ್ರತಿನಿಧಿಗಳನ್ನು ಪರೀಕ್ಷೆ ಮಾಡಿ ಒಳಗೆ ಬಿಡಲಾಗುತ್ತಿದೆ. ಎಣಿಕೆ ಕೇಂದ್ರದ ಹೊರಗೆ ಕಾಲೇಜು ರಸ್ತೆಯಲ್ಲಿ ಜನಜಂಗುಳಿ ತುಂಬಿದ್ದು ಪೊಲೀಸರು ನಿಯಂತ್ರಣ ಕಾರ್ಯದಲ್ಲಿ ತೊಡಗಿದ್ದಾರೆ.

- Advertisement -
- Advertisement -
- Advertisement -

Latest News

25 ಸಾವಿರ ಮತಗಳಿಂದ ಬಿಜೆಪಿ ಗೆಲ್ಲುತ್ತದೆ – ಜೊಲ್ಲೆ ವಿಶ್ವಾಸ

ಸಿಂದಗಿ: ಎರಡು ಬಾರಿ ಚುನಾಯಿತರಾದ ರಮೇಶ ಭೂಸನೂರ ಅವರು ಅನೇಕ ಕೆಲಸಗಳನ್ನು ಮಾಡಿದ್ದಾರೆ ಅಲ್ಲದೆ ಕೇಂದ್ರ ಹಾಗೂ ರಾಜ್ಯದಲ್ಲಿ ಭಾಜಪ ಅಧಿಕಾರದಲ್ಲಿದೆ ಕ್ಷೇತ್ರದ ಅಭಿವೃದ್ಧಿ ದಿಸೆಯಲ್ಲಿ...
- Advertisement -

More Articles Like This

- Advertisement -
close
error: Content is protected !!