ಚೀನಾಕ್ಕೆ ಭಾರತದ ಅಕ್ಕಿ

Must Read

ಜೆಡಿಎಸ್ ಗೆ ಗೆಲುವು ಕುಮಾರಸ್ವಾಮಿಗೆ ಬೇಕಿಲ್ಲ, ಬಿಜೆಪಿ ಗೆಲ್ಲಿಸಲು ಆಸಕ್ತಿ ಹೊಂದಿದ್ದಾರೆ – ಎಸ್ ಎಂ ಪಾಟೀಲ

ಸಿಂದಗಿ: ಈ ಕ್ಷೇತ್ರದ ಅಭಿವೃದ್ಧಿಗೆ ದಿ.ಮನಗೂಳಿ ಅವರು ತಮ್ಮ ಆಯುಷ್ಯವನ್ನೆ ಮುಡಿಪಾಗಿಟ್ಟು ದುಡಿದು ಅಗಲಿ ಹೋಗಿದ್ದಾರೆ ಅವರ ಮಗನಿಗೆ ಕೂಲಿ ಸಿಗಬೇಕು ಆದರೆ ಜೆಡಿಎಸ್ ಪಕ್ಷದ...

ಕಾಂಗ್ರೆಸ್ ಸರ್ಕಾರದ ಕೆಲಸಗಳು ಅದರ ಗೆಲುವಿಗೆ ಕಾರಣವಾಗುತ್ತದೆ – ಸುಜಾತಾ ಕಳ್ಳಿಮನಿ

ಸಿಂದಗಿ: ಸಿದ್ದರಾಮಯ್ಯನವರು ಐದು ವರ್ಷದ ಅಧಿಕಾರದ ಅವಧಿಯಲ್ಲಿ ಈ ಕರುನಾಡಿಗೆ ಬಡವರ ಪರ, ರೈತರ ಪರ ಜಾರಿಗೆ ತಂದ ಯೋಜನೆಗಳು ಈ ಸಿಂದಗಿ ಉಪಚುನಾವಣೆಯಲ್ಲಿ ಕಾಂಗ್ರೆಸ್...

ಬಿಜೆಪಿ ಅಲೆಮಾರಿ ಜನಾಂಗಕ್ಕೆ ಸುಳ್ಳು ಹೇಳಿ ಮತ ಪಡೆಯುತ್ತಿದೆ – ಮೇಘರಾಜ್ ಆರೋಪ

ಸಿಂದಗಿ: ಬಿಜೆಪಿಯ ಸರ್ಕಾರ  ಅಧಿಕಾರಕ್ಕೆ ಬಂದು ಎರಡು ವರ್ಷವಾದರೂ  ಅಲೆಮಾರಿ, ಅರೆ ಅಲೆಮಾರಿ ಸಮುದಾಯದ ಆಶ್ರಯ ಮನೆಗಳನ್ನು  ಮಂಜೂರು ಮಾಡದೆ ಕೇವಲ ಕಾಗದ ಪತ್ರದಲ್ಲಿ ಮಂಜೂರು...

ಕೊರೋನಾ ಸಂಕಷ್ಟದಲ್ಲೂ ಭಾರತವು ಈ ವರ್ಷ ಅಕ್ಕಿ ರಫ್ತು ಪ್ರಮಾಣವನ್ನು ಹೆಚ್ಚಿಸಿಕೊಂಡಿದ್ದು ಪ್ರಮುಖವಾಗಿ ಚೀನಾ ದೇಶಕ್ಕೆ ಬಾಸ್ಮತಿಯಲ್ಲದ ಅಕ್ಕಿಯನ್ನು ರಫ್ತು ಮಾಡಿದೆ.

ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಭಾರತದಿಂದ ಬಾಸ್ಮತಿ ಹಾಗೂ ಬಾಸ್ಮತಿಯಲ್ಲದ ಅಕ್ಕಿಯ ರಪ್ತು ಪ್ರಮಾಣ ಶೇ. ೨೫ ರಷ್ಟು ಹೆಚ್ಚಿದ್ದು ಆರ್ಥಿಕ ಅಭಿವೃದ್ಧಿ ಆಶಾದಾಯಕವಾಗಿದೆ ಎನ್ನಲಾಗಿದೆ.

ಕಳೆದ ಮೂರು ದಶಕಗಳಿಂದ ನಿಂತುಹೋಗಿದ್ದ ಚೀನಾ ಭಾರತ ಅಕ್ಕಿ ವ್ಯವಹಾರ ಕಳೆದೆರಡು ವರ್ಷಗಳಲ್ಲಿ ದುಪ್ಪಟ್ಟಾಗಿದೆ. ಸುಮಾರು ನಾಲ್ಕು ವರ್ಷಗಳಲ್ಲಿ ಚೀನಾ ದೇಶದಲ್ಲಿ ಬರಗಾಲ ಹಾಗೂ ಮಹಾಪೂರಗಳ ಮಹಾ ಹೊಡೆತ ಬಿದ್ದಿದ್ದು ಅದು ಭಾರತದಿಂದ ಅಕ್ಕಿ ಆಮದು ಮಾಡಿಕೊಳ್ಳಬೇಕಾಗಿದೆ.

- Advertisement -

ಅಲ್ಲದೆ ಥೈಲ್ಯಾಂಡ್ ಹಾಗೂ ವಿಯೆಟ್ನಾಂ ದೇಶಗಳೂ ಬರಗಾಲದಿಂದ ತತ್ತರಿಸಿದ್ದು ಚೀನಾಕ್ಕೆ ಭಾರತದ ಅಕ್ಕಿ ಅನಿವಾರ್ಯವಾಗಿದೆ.

ಇತ್ತ ಬಾಂಗ್ಲಾದೇಶವೂ ಈ ವರ್ಷ ಮೂರು ಲಕ್ಷ ಟನ್ ಅಕ್ಕಿಯನ್ನು ಭಾರತದಿಂದ ತರಿಸಿಕೊಂಡಿದೆ.

- Advertisement -
- Advertisement -

Latest News

ಜೆಡಿಎಸ್ ಗೆ ಗೆಲುವು ಕುಮಾರಸ್ವಾಮಿಗೆ ಬೇಕಿಲ್ಲ, ಬಿಜೆಪಿ ಗೆಲ್ಲಿಸಲು ಆಸಕ್ತಿ ಹೊಂದಿದ್ದಾರೆ – ಎಸ್ ಎಂ ಪಾಟೀಲ

ಸಿಂದಗಿ: ಈ ಕ್ಷೇತ್ರದ ಅಭಿವೃದ್ಧಿಗೆ ದಿ.ಮನಗೂಳಿ ಅವರು ತಮ್ಮ ಆಯುಷ್ಯವನ್ನೆ ಮುಡಿಪಾಗಿಟ್ಟು ದುಡಿದು ಅಗಲಿ ಹೋಗಿದ್ದಾರೆ ಅವರ ಮಗನಿಗೆ ಕೂಲಿ ಸಿಗಬೇಕು ಆದರೆ ಜೆಡಿಎಸ್ ಪಕ್ಷದ...
- Advertisement -

More Articles Like This

- Advertisement -
close
error: Content is protected !!