ಜನವಿರೋಧಿ ಕಾಯ್ದೆಯಿಂದ ಜನರಿಗೆ ತೊಂದರೆ – ಸತೀಶ ಜಾರಕಿಹೊಳಿ

Must Read

ಜೆಡಿಎಸ್ ಗೆ ಗೆಲುವು ಕುಮಾರಸ್ವಾಮಿಗೆ ಬೇಕಿಲ್ಲ, ಬಿಜೆಪಿ ಗೆಲ್ಲಿಸಲು ಆಸಕ್ತಿ ಹೊಂದಿದ್ದಾರೆ – ಎಸ್ ಎಂ ಪಾಟೀಲ

ಸಿಂದಗಿ: ಈ ಕ್ಷೇತ್ರದ ಅಭಿವೃದ್ಧಿಗೆ ದಿ.ಮನಗೂಳಿ ಅವರು ತಮ್ಮ ಆಯುಷ್ಯವನ್ನೆ ಮುಡಿಪಾಗಿಟ್ಟು ದುಡಿದು ಅಗಲಿ ಹೋಗಿದ್ದಾರೆ ಅವರ ಮಗನಿಗೆ ಕೂಲಿ ಸಿಗಬೇಕು ಆದರೆ ಜೆಡಿಎಸ್ ಪಕ್ಷದ...

ಕಾಂಗ್ರೆಸ್ ಸರ್ಕಾರದ ಕೆಲಸಗಳು ಅದರ ಗೆಲುವಿಗೆ ಕಾರಣವಾಗುತ್ತದೆ – ಸುಜಾತಾ ಕಳ್ಳಿಮನಿ

ಸಿಂದಗಿ: ಸಿದ್ದರಾಮಯ್ಯನವರು ಐದು ವರ್ಷದ ಅಧಿಕಾರದ ಅವಧಿಯಲ್ಲಿ ಈ ಕರುನಾಡಿಗೆ ಬಡವರ ಪರ, ರೈತರ ಪರ ಜಾರಿಗೆ ತಂದ ಯೋಜನೆಗಳು ಈ ಸಿಂದಗಿ ಉಪಚುನಾವಣೆಯಲ್ಲಿ ಕಾಂಗ್ರೆಸ್...

ಬಿಜೆಪಿ ಅಲೆಮಾರಿ ಜನಾಂಗಕ್ಕೆ ಸುಳ್ಳು ಹೇಳಿ ಮತ ಪಡೆಯುತ್ತಿದೆ – ಮೇಘರಾಜ್ ಆರೋಪ

ಸಿಂದಗಿ: ಬಿಜೆಪಿಯ ಸರ್ಕಾರ  ಅಧಿಕಾರಕ್ಕೆ ಬಂದು ಎರಡು ವರ್ಷವಾದರೂ  ಅಲೆಮಾರಿ, ಅರೆ ಅಲೆಮಾರಿ ಸಮುದಾಯದ ಆಶ್ರಯ ಮನೆಗಳನ್ನು  ಮಂಜೂರು ಮಾಡದೆ ಕೇವಲ ಕಾಗದ ಪತ್ರದಲ್ಲಿ ಮಂಜೂರು...

ರಾಯಬಾಗ: ಕೇಂದ್ರ ಹಾಗೂ ರಾಜ್ಯದಲ್ಲಿರುವ ಬಿಜೆಪಿ ಸರ್ಕಾರ ಜನ ವಿರೋಧಿ ಕಾಯ್ದೆಗಳ ಜಾರಿಗೆ ತರುವ ಮೂಲಕ ಜನ ಸಾಮಾನ್ಯರಿಗೆ ತೊಂದರೆಗೀಡು ಮಾಡುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ವಾಗ್ದಾಳಿ ನಡೆಸಿದರು.

ತಾಲೂಕಿನ ಕುಡಚಿಯಲ್ಲಿ ಮಂಗಳವಾರ ನಡೆದ ಗ್ರಾಮ ಪಂಚಾಯಿತಿ ಚುನಾವಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಇತ್ತೀಚೆಗೆ ಗೋ ಹತ್ಯೆ ನಿಷೇಧ ಜಾರಿಗೆ ತಂದಿದೆ. ಇದರಿಂದ ರೈತಾಪಿ ವರ್ಗಕ್ಕೆ ತುಂಬ ನಷ್ಟವಾಗಲಿದೆ ಅಂತಾ ಹೇಳಿದರು.

ಕೃಷಿ ವಲಯಕ್ಕೆ ಮಾರಕವಾಗಿರುವ ಕಾಯ್ದೆಗಳನ್ನು ಹಿಂಪಡೆಯುಂತೆ ಕಳೆದ 17 ದಿನಗಳಿಂದ ರೈತರು ಮುಷ್ಕರ ನಡೆಸುತ್ತಿದ್ದಾರೆ. ಆದ್ರೆ ಕೇಂದ್ರ ಸರ್ಕಾರ ರೈತರ ಪ್ರತಿಭಟನೆ ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಪ್ರಧಾನಿ ಮೋದಿ ರೈತರ ಬಗ್ಗೆ ಕಾಳಜಿಯೇ ಇಲ್ಲ. ಇಂತಹ ರೈತ ವಿರೋಧಿ ಸರ್ಕಾರಕ್ಕೆ ಜನರೇ ತಕ್ಕ ಪಾಠ ಕಲಿಸುತ್ತಾರೆ ಎಂದರು.

- Advertisement -

ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆಲವು ಸಾಧಿಸುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ತುಂಬಬೇಕು ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಚಿಕ್ಕೋಡಿ ಜಿಲ್ಲಾಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ರಾಯಬಾಗ ಕಾಂಗ್ರೆಸ್ ಮುಖಂಡ ಮಹಾವೀರ ಮೋಹಿತೆ, ಮಾಜಿ ಶಾಸಕ ಶ್ಯಾಮ ಘಾಟಗೆ, ಮಾಜಿ ಸಚಿವ ವೀರಕುಮಾರ್ ಪಾಟೀಲ, ಕುಡಚಿ ರಾಯಬಾಗ ಉಸ್ತುವಾರಿ ಎಲ್.ಹನುಮಂತ, ಸುನೀಲ ಹನಮಣ್ಣವರ, ಅರ್ಜುನ್ ನಾಯ್ಕವಾಡಿ, ಕಾಂಗ್ರೆಸ್ ಮಹಿಳಾ ಜಿಲ್ಲಾಧ್ಯಕ್ಷ ತೇಜಸ್ವಿನಿ‌ ನಾಯ್ಕವಾಡಿ, ಬಾನೆ ಸರಕಾರ ಸೇರಿದಂತೆ ಇತರರು ಇದ್ದರು.

- Advertisement -
- Advertisement -

Latest News

ಜೆಡಿಎಸ್ ಗೆ ಗೆಲುವು ಕುಮಾರಸ್ವಾಮಿಗೆ ಬೇಕಿಲ್ಲ, ಬಿಜೆಪಿ ಗೆಲ್ಲಿಸಲು ಆಸಕ್ತಿ ಹೊಂದಿದ್ದಾರೆ – ಎಸ್ ಎಂ ಪಾಟೀಲ

ಸಿಂದಗಿ: ಈ ಕ್ಷೇತ್ರದ ಅಭಿವೃದ್ಧಿಗೆ ದಿ.ಮನಗೂಳಿ ಅವರು ತಮ್ಮ ಆಯುಷ್ಯವನ್ನೆ ಮುಡಿಪಾಗಿಟ್ಟು ದುಡಿದು ಅಗಲಿ ಹೋಗಿದ್ದಾರೆ ಅವರ ಮಗನಿಗೆ ಕೂಲಿ ಸಿಗಬೇಕು ಆದರೆ ಜೆಡಿಎಸ್ ಪಕ್ಷದ...
- Advertisement -

More Articles Like This

- Advertisement -
close
error: Content is protected !!