ಜಾತ್ರೆ; ಜಿಲ್ಲಾಡಳಿತ ನಿರ್ಲಕ್ಷ್ಯ

Must Read

ಸಂಚಾರಿ ವಿಜಯ್ ಬ್ರೇನ್ ಡೆಡ್ ; ನಾಳೆ “ನಿಧನ” ರಾಗಲಿರುವ ನಟ. ವಿಚಿತ್ರ ಪರಿಸ್ಥಿತಿ

ಬೆಂಗಳೂರು - ಯುವ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದ ಸಂಚಾರಿ ವಿಜಯ್ ಅಪಘಾತದ ಕಾರಣದಿಂದಾಗಿ ಬ್ರೇನ್ ಡೆಡ್ ಆಗಿ ನಿಧನ ಹೊಂದಿದರೆಂದು ಹೇಳುವ ವಿಚಿತ್ರ...

ಜನ ಸಾಮಾನ್ಯರ ತುರ್ತು ಸೇವೆಗಾಗಿ ಅರಭಾವಿ ಕ್ಷೇತ್ರದ ಎಲ್ಲ ಪಿಎಚ್‍ಸಿಗಳಿಗೆ ರಕ್ಷಾ ಕವಚ ವಾಹನ ಸೌಲಭ್ಯ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿಯಲ್ಲಿ ಟಾಸ್ಕ್ ಫೋರ್ಸ್ ಸಭೆ ಮೂಡಲಗಿ : ಕೋವಿಡ್ ಎರಡನೆಯ ಅಲೆಯ ವಿರುದ್ದ ಹೋರಾಟ ಮಾಡಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿರುವ ಕೊರೋನಾ ವಾರಿಯರ್ಸ್‌ ಗಳ ಕಾರ್ಯ...

ಪುರಸಭೆಯ ಸಾಮಾನ್ಯ ಸಭೆ ಕರೆಯಲು ಮನವಿ

ಸಿಂದಗಿ: ಪಟ್ಟಣದ ಹಲವು ವಾರ್ಡುಗಳಲ್ಲಿ ನೀರಿನ ಸಮಸ್ಯೆ, ಗಟಾರಗಳ ಸಮಸ್ಯೆ ಸೇರಿದಂತೆ ಹಲವಾರು ಸಮಸ್ಯೆಗಳು ಉಲ್ಬಣ ಸೇರಿದಂತೆ ಹಲವಾರು ವಿಷಯಗಳ ಕುರಿತು ಚರ್ಚಿಸಲು ಸಾಮಾನ್ಯ ಸಭೆ...

ಬೀದರ – ಹೆಚ್ಚುತ್ತಿರುವ ಕೊರೋನಾ ಪ್ರಕರಣಗಳ ನಡುವೆಯೂ ತಾಲೂಕಿನ ಖಾಜಾಪುರದಲ್ಲಿ ಗ್ರಾಮಸ್ಥರು ಜಾತ್ರೆಯ ಸಂಭ್ರಮದಲ್ಲಿ ಪಾಲ್ಗೊಂಡಿದ್ದು ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿದ್ದಾರೆ.

ನೂರಾರು ಸಂಖ್ಯೆಯಲ್ಲಿ ಗ್ರಾಮಸ್ಥರು ಜಮಾವಣೆಗೊಂಡು ಖಾಜಾಪುರದ ದತ್ತ ದಿಗಂಬರ ಮಾಣಿಕನಾಥ ಮಂದಿರದ ಜಾತ್ರಾ ಮಹೋತ್ಸವ ಆಚರಿಸುತ್ತಿದ್ದರೂ ಜಿಲ್ಲಾಡಳಿತ ಕಣ್ಮುಚ್ಚಿ ಕುಳಿತಿತ್ತು. ಜಾತ್ರೆಯಲ್ಲಿ ತಾಲೂಕಿನ ಚಿಮಕೋಡ, ಮಿರ್ಜಾಪೂರ, ಬಸನಪುರ, ಫತ್ತೇಪುರ ಸೇರಿದಂತೆ ಹಲವು ಗ್ರಾಮಗಳ ನೂರಾರು ಜನರು ಪಾಲ್ಗೊಂಡಿದ್ದು ಯಾವುದೇ ಮಾಸ್ಕ್ ಇಲ್ಲದೆ ಅಂತರ ಇಲ್ಲದೆ ಕೋವಿಡ್ ಮಾರ್ಗಸೂಚಿಗಳನ್ನು ಗಾಳಿಗೆ ತೂರಿದ್ದು ಸ್ಪಷ್ಟವಾಗಿ ಗೋಚರಿಸುತ್ತಿತ್ತು.

ಈಗಾಗಲೇ ಉಪಚುನಾವಣೆಯಲ್ಲಿ ಜನರ ಗದ್ದಲದಿಂದಾಗಿ ಕೋವಿಡ್ ಪ್ರಕರಣಗಳು ಜಾಸ್ತಿಯಾಗಿದ್ದು ಈಗ ಮತ್ತೆ ಜಾತ್ರೆಗಳಿಂದಾಗಿ ಇನ್ನೂ ಹೆಚ್ಚಾಗುವ ಅಪಾಯವಿದೆ. ಜನರು ಎಚ್ಚತ್ತುಕೊಳ್ಳಬೇಕಾಗಿದೆ.

- Advertisement -
- Advertisement -
- Advertisement -

Latest News

ಸಂಚಾರಿ ವಿಜಯ್ ಬ್ರೇನ್ ಡೆಡ್ ; ನಾಳೆ “ನಿಧನ” ರಾಗಲಿರುವ ನಟ. ವಿಚಿತ್ರ ಪರಿಸ್ಥಿತಿ

ಬೆಂಗಳೂರು - ಯುವ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದ ಸಂಚಾರಿ ವಿಜಯ್ ಅಪಘಾತದ ಕಾರಣದಿಂದಾಗಿ ಬ್ರೇನ್ ಡೆಡ್ ಆಗಿ ನಿಧನ ಹೊಂದಿದರೆಂದು ಹೇಳುವ ವಿಚಿತ್ರ...
- Advertisement -

More Articles Like This

- Advertisement -
close
error: Content is protected !!