ಜಿಪಂ ಉಪಕಾರ್ಯದರ್ಶಿಯಾಗಿ ಬಸವರಾಜ ಹೆಗ್ಗನಾಯಕಗೆ ಬಡ್ತಿ

Must Read

ಬೆಳ್ಳಿ ರಥ ಎಳೆದ ಮಹಿಳೆಯರು; ಇದೇ ಈ ಜಾತ್ರೆಯ ವಿಶೇಷ – ಡಾ.ಪ್ರಭು ಸಾರಂಗದೇವ

ಸಿಂದಗಿ- ಶ್ರೀ ಮಠದಿಂದ ಸುಮಾರು 3-4 ವರ್ಷಗಳಿಂದ ಶ್ರೀ ವೀರಭದ್ರೇಶ್ವರ ಮತ್ತು ಭದ್ರಕಾಳಿ ಅಮ್ಮನವರ ಜಾತ್ರಾ ಮಹೋತ್ಸವವನ್ನು ಆಚರಿಸುತ್ತಾ ಬರಲಾಗುತ್ತಿದೆ ಭಕ್ತರ ಸಹಕಾರದಿಂದ ಬೆಳ್ಳಿ ರಥ...

ಹಾನಿಯಾದ ದ್ರಾಕ್ಷಿ ಬೆಳೆಗೆ ಪರಿಹಾರ ಒದಗಿಸಲು ಮುಖ್ಯಮಂತ್ರಿ ಗೆ ಮನವಿ ಸಲ್ಲಿಸಿದ ಕಡಾಡಿ

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಇತ್ತೀಚಿನ ಅಕಾಲಿಕ ಮಳೆಯಿಂದಾಗಿ ಕಾಗವಾಡ ಹಾಗೂ ಅಥಣಿ ವಿಧಾನಸಭಾ ಕ್ಷೇತ್ರದ ಮಂಗಸೂಳಿ ಸೇರಿದಂತೆ ಅನೇಕ ಗ್ರಾಮಗಳ ಸುತ್ತಮುತ್ತ ನೂರಾರು ಎಕರೆ ಪ್ರದೇಶದಲ್ಲಿ...

ನಮ್ಮ ಸಾಧನೆಗಳನ್ನು ಪರಿಗಣಿಸಿ ಮತ ನೀಡಿ – ಸತೀಶ ಜಾರಕಿಹೊಳಿ

ಮೂಡಲಗಿ - ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ರಸ್ತೆಗಳು, ಕೃಷಿ ಹೊಂಡ ಮುಂತಾದ ಜನಪ್ರಿಯ ಕಾರ್ಯಗಳನ್ನು ಮಾಡಿದ್ದಾರೆ ಅವುಗಳನ್ನು ಪರಿಗಣಿಸಿ ಕಾಂಗ್ರೆಸ್ ಪಕ್ಷಕ್ಕೆ ಮತ ಕೊಡಿ ಎಂದು ಕೆಪಿಸಿಸಿ...

ಮೂಡಲಗಿ: ಮೂಡಲಗಿ ಹಾಗೂ ಗೋಕಾಕ ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಬಸವರಾಜ ಹೆಗ್ಗನಾಯಕ ಅವರಿಗೆ ಬೆಳಗಾವಿ ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಹುದ್ದೆಗೆ ಮುಂಬಡ್ತಿ ನೀಡಿ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತರಾಜ್ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ಟಿ.ಡಿ ನಾಗೇಂದ್ರ ಆದೇಶ ಹೊರಡಿಸಿದ್ದಾರೆ.

ಆರ್.ಡಿ.ಪಿ.ಆರ್ ಇಲಾಖೆಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿ ಸಾರ್ವಜನಿಕರೊಂದಿಗೆ ಹಾಗೂ ಸಿಬ್ಬಂದಿಗಳೊಂದಿಗೆ ಅವಿನಾಭಾವ ಸಂಬಂಧ ಬೆಳೆಸುವ ಮೂಲಕ ದಕ್ಷ ಅಧಿಕಾರಿಯಾಗಿ ಮೂಡಲಗಿ ಮತ್ತು ಗೋಕಾಕ ತಾ.ಪಂ ವ್ಯಾಪ್ತಿಯ ನೆಚ್ಚಿನ ಅಧಿಕಾರಿಯಾಗಿದ್ದರು. ಆರ್.ಡಿ.ಪಿ.ಆರ್ ಇಲಾಖೆಯ ಕೆಲಸದ ವ್ಯಾಪ್ತಿ ಬಹು ವಿಸ್ತಾರವಾಗಿದ್ದು ಎಷ್ಟೆ ಒತ್ತಡದ ಕಾಮಗಾರಿ ಕೆಲಸಗಳು, ಚುನಾವಣೆ ಕರ್ತವ್ಯ, ಪ್ರವಾಹ ಸಂದರ್ಭ, ಕೊರೋನಾ ಸಂದರ್ಭದಲ್ಲಿ ಗ್ರಾಮ ಪಂಚಾಯತಗಳಲ್ಲಿ ಹಗಲಿರುಳು ಶ್ರಮಿಸಿದ್ದಾರೆ. ತಾಲೂಕಿನ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಅವರ ಕಾರ್ಯವೈಖರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

Latest News

ಬೆಳ್ಳಿ ರಥ ಎಳೆದ ಮಹಿಳೆಯರು; ಇದೇ ಈ ಜಾತ್ರೆಯ ವಿಶೇಷ – ಡಾ.ಪ್ರಭು ಸಾರಂಗದೇವ

ಸಿಂದಗಿ- ಶ್ರೀ ಮಠದಿಂದ ಸುಮಾರು 3-4 ವರ್ಷಗಳಿಂದ ಶ್ರೀ ವೀರಭದ್ರೇಶ್ವರ ಮತ್ತು ಭದ್ರಕಾಳಿ ಅಮ್ಮನವರ ಜಾತ್ರಾ ಮಹೋತ್ಸವವನ್ನು ಆಚರಿಸುತ್ತಾ ಬರಲಾಗುತ್ತಿದೆ ಭಕ್ತರ ಸಹಕಾರದಿಂದ ಬೆಳ್ಳಿ ರಥ...
- Advertisement -

More Articles Like This

- Advertisement -
close
error: Content is protected !!