ಡಾ. ಡಿ.ಎಸ್ ಕರ್ಕಿ ಪ್ರತಿಷ್ಠಾನದ ಪ್ರಶಸ್ತಿ ಪ್ರಕಟ

Must Read

ಚಿಕ್ಕಸಿಂದಗಿ ಗ್ರಾಮದಲ್ಲಿ ಹೊರ್ತಿ ರೇವಣಸಿದ್ದೇಶ್ವರ ಪುರಾಣ ಪ್ರವಚನ

ಸಿಂದಗಿ: ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಶ್ರೀ ಸದ್ಗುರು ವೀರೇಶ್ವರ ಶಿವಯೋಗಿಗಳ 81 ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಶ್ರೀ ಹೊರ್ತಿ ರೇವಣಸಿದ್ದೇಶ್ವರರ ಪುರಾಣ ಪ್ರವಚನದಲ್ಲಿ ಜೇರಟಗಿ ವಿರಕ್ತಮಠದ...

ಗಾಣಿಗ ಸಮಾಜ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಸವದತ್ತಿ: ತಾಲೂಕಿನ ಗಾಣಿಗ ಸಮಾಜದ ಎಸ್..ಎಸ್.ಎಲ್.ಸಿ.ಹಾಗೂ ಪಿ.ಯು.ಸಿ .ಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಗುವುದು ಎಂದು ಸವದತ್ತಿ ತಾಲೂಕಿನ ಗಾಣಿಗ ಸಮಾಜದ ತಾಲೂಕು ಘಟಕದ ಪ್ರಧಾನ...

ಕಾರಂಜಿಮಠದ ೨೧ನೇ ವಾರ್ಷಿಕೋತ್ಸವ ಸಮಾರಂಭ

ಬೆಳಗಾವಿ ಶಿವಬಸವನಗರದ ಶ್ರೀ ಕಾರಂಜಿಮಠದ ೨೧ನೇ ವಾರ್ಷಿಕೋತ್ಸವ ಮತ್ತು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ದಿ. ೨೫ ರಿಂದ ೨೯ ಅಕ್ಟೋಬರ್ ೨೦೨೧ ರವರೆಗೆ ಐದು ದಿನಗಳ...

ಶ್ರೀ ಮ.ನಿ.ಪ್ರ.ಡಾ. ಸಿದ್ಧರಾಮ ಸ್ವಾಮೀಜಿ ಜಗದ್ಗುರು ತೊಂಟದಾರ್ಯ ಮಠ, ಗದಗ-ಡಂಬಳ ಅವರ ದಿವ್ಯ ಸಾನ್ನುಧ್ಯದಲ್ಲಿ ಪ್ರತಿಷ್ಠಾನದ ಅಧ್ಯಕ್ಷರಾದ ಶ್ರೀ ಸಿ.ಡಿ. ಕರ್ಕಿ, ಗೌರವ ಕಾರ್ಯದರ್ಶಿ ಶ್ರೀ ಗಿರೀಶ ಕರ್ಕಿ ಹಾಗೂ ಟ್ರಸ್ಟಿಗಳಾದ ಶ್ರೀ ಬಸವರಾಜ ಗಾರ್ಗಿ, ಶ್ರೀ ಅಣ್ಣಪ್ಪ ಕರ್ಕಿ ಮತ್ತು ತೀರ್ಪುಗಾರರಾದ ಡಾ. ಗುರುದೇವಿ ಉ. ಹುಲೆಪ್ಪನವರಮಠ ಉಪಸ್ಥಿತಿಯಲ್ಲಿ 64 ಕವನ ಸಂಕಲನಗಳನ್ನು ಪರಿಶೀಲಿಸಿ ಅವುಗಳಲ್ಲಿ “ಗುಲಾಬಿ ಮತ್ತು ಪಾರಿವಾಳ” ಕವನ ಸಂಕಲನಕ್ಕೆ ಕವಿ ಡಾ. ಕುಮಾರಚಲ್ಯ (ಸಿ.ಎಸ್. ಕುಮಾರಸ್ವಾಮಿ) ನಿವೃತ್ತ ಪ್ರಾಧ್ಯಾಪಕರು ಕುವೆಂಪು ವಿಶ್ವವಿದ್ಯಾಲಯ ಶಿವಮೊಗ್ಗ ಇವರ ಕೃತಿಗೆ 2020 ನೇ ಸಾಲಿನ ಕಾವ್ಯ ಪ್ರಶಸ್ತಿಯನ್ನು ಪ್ರಕಟಿಸಿದ್ದಾರೆ.

ಪ್ರಶಸ್ತಿಯು ರೂ. 5000/- ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿರುತ್ತದೆ. ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ: 27-12-2020 ರಂದು ಮಧ್ಯಾಹ್ನ 12:00 ಘಂಟೆಗೆ, ಪ್ಲಾಟ್ ನಂ. 354, ‘ಗಂಗೋತ್ರಿನಿವಾಸ’ ರಾಮತೀರ್ಥ ನಗರ, ಬೆಳಗಾವಿಯಲ್ಲಿ ಜರುಗಲಿದೆ ಎಂದು ಪ್ರತಿಷ್ಠಾನವು ಪ್ರಕಟಣೆಯಲ್ಲಿ ತಿಳಿಸಿದೆ.

- Advertisement -
- Advertisement -
- Advertisement -

Latest News

ಚಿಕ್ಕಸಿಂದಗಿ ಗ್ರಾಮದಲ್ಲಿ ಹೊರ್ತಿ ರೇವಣಸಿದ್ದೇಶ್ವರ ಪುರಾಣ ಪ್ರವಚನ

ಸಿಂದಗಿ: ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಶ್ರೀ ಸದ್ಗುರು ವೀರೇಶ್ವರ ಶಿವಯೋಗಿಗಳ 81 ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಶ್ರೀ ಹೊರ್ತಿ ರೇವಣಸಿದ್ದೇಶ್ವರರ ಪುರಾಣ ಪ್ರವಚನದಲ್ಲಿ ಜೇರಟಗಿ ವಿರಕ್ತಮಠದ...
- Advertisement -

More Articles Like This

- Advertisement -
close
error: Content is protected !!