ಡಿ.೮ ರಂದು ಭಾರತ ಬಂದ್

Must Read

ಚಿಕ್ಕಸಿಂದಗಿ ಗ್ರಾಮದಲ್ಲಿ ಹೊರ್ತಿ ರೇವಣಸಿದ್ದೇಶ್ವರ ಪುರಾಣ ಪ್ರವಚನ

ಸಿಂದಗಿ: ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಶ್ರೀ ಸದ್ಗುರು ವೀರೇಶ್ವರ ಶಿವಯೋಗಿಗಳ 81 ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಶ್ರೀ ಹೊರ್ತಿ ರೇವಣಸಿದ್ದೇಶ್ವರರ ಪುರಾಣ ಪ್ರವಚನದಲ್ಲಿ ಜೇರಟಗಿ ವಿರಕ್ತಮಠದ...

ಗಾಣಿಗ ಸಮಾಜ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಸವದತ್ತಿ: ತಾಲೂಕಿನ ಗಾಣಿಗ ಸಮಾಜದ ಎಸ್..ಎಸ್.ಎಲ್.ಸಿ.ಹಾಗೂ ಪಿ.ಯು.ಸಿ .ಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಗುವುದು ಎಂದು ಸವದತ್ತಿ ತಾಲೂಕಿನ ಗಾಣಿಗ ಸಮಾಜದ ತಾಲೂಕು ಘಟಕದ ಪ್ರಧಾನ...

ಕಾರಂಜಿಮಠದ ೨೧ನೇ ವಾರ್ಷಿಕೋತ್ಸವ ಸಮಾರಂಭ

ಬೆಳಗಾವಿ ಶಿವಬಸವನಗರದ ಶ್ರೀ ಕಾರಂಜಿಮಠದ ೨೧ನೇ ವಾರ್ಷಿಕೋತ್ಸವ ಮತ್ತು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ದಿ. ೨೫ ರಿಂದ ೨೯ ಅಕ್ಟೋಬರ್ ೨೦೨೧ ರವರೆಗೆ ಐದು ದಿನಗಳ...

ಕೇಂದ್ರದ ಕೃಷಿ ಕಾಯ್ದೆಯನ್ನು ವಿರೋಧಿಸಿ ನಾಡಿನ ರೈತ ಸಂಘಗಳು, ವರ್ತಕರ ಸಂಘಗಳು, ರೈತ ಮುಖಂಡರಿಂದ ನಾಳೆ ಭಾರತ ಬಂದ್ ನಡೆಯಲಿದೆ.

ಇದಕ್ಕೆ ಬೀದಿ ಬದಿಯ ವ್ಯಾಪಾರಸ್ಥರು ಕೂಡ ಬೆಂಬಲ ಘೋಷಿಸಿದ್ದು ಹೊಟೇಲ್ ಉದ್ಯಮದವರು ಮಾತ್ರ ತಮ್ಮ ಬೆಂಬಲ ಇರುವುದಿಲ್ಲ ಎಂದಿದ್ದಾರೆ.

ಅನ್ನದಾತನ ಉಳಿವಿಗಾಗಿ ಎಲ್ಲರೂ ರೈತರ ಹೋರಾಟಕ್ಕೆ ಬೆಂಬಲ ನೀಡಬೇಕು ಎಂದು ರೈತ ಹೋರಾಟಗಾರ ಕುರಬೂರು ಶಾಂತಕುಮಾರ ಹೇಳಿದ್ದಾರೆ.

- Advertisement -

ಡಿ.೮ ರಂದು ಭಾರತ ಬಂದ್ ಹಮ್ಮಿಕೊಳ್ಳಲಾಗಿದ್ದು ಡಿ.೯ ರಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ರಾಜ್ಯ ರೈತ ಸಂಘದ ಮುಖಂಡರು ಹಾಗೂ ಕನ್ನಡ ಚಳವಳಿ ಪಕ್ಷದ ವಾಟಾಳ್ ನಾಗರಾಜ್ ಸೇರಿದಂತೆ ಅನೇಕ ಕನ್ನಡ ಪರ ಹೋರಾಟಗಾರರು ಬೆಂಬಲ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

Latest News

ಚಿಕ್ಕಸಿಂದಗಿ ಗ್ರಾಮದಲ್ಲಿ ಹೊರ್ತಿ ರೇವಣಸಿದ್ದೇಶ್ವರ ಪುರಾಣ ಪ್ರವಚನ

ಸಿಂದಗಿ: ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಶ್ರೀ ಸದ್ಗುರು ವೀರೇಶ್ವರ ಶಿವಯೋಗಿಗಳ 81 ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಶ್ರೀ ಹೊರ್ತಿ ರೇವಣಸಿದ್ದೇಶ್ವರರ ಪುರಾಣ ಪ್ರವಚನದಲ್ಲಿ ಜೇರಟಗಿ ವಿರಕ್ತಮಠದ...
- Advertisement -

More Articles Like This

- Advertisement -
close
error: Content is protected !!