ತನಿಖೆಯ ವೃತ್ತದೊಳಗೆ ಸಿಬಿಐ ತನಿಖಾ ಸಂಸ್ಥೆ !

Must Read

ಜೆಡಿಎಸ್ ಗೆ ಗೆಲುವು ಕುಮಾರಸ್ವಾಮಿಗೆ ಬೇಕಿಲ್ಲ, ಬಿಜೆಪಿ ಗೆಲ್ಲಿಸಲು ಆಸಕ್ತಿ ಹೊಂದಿದ್ದಾರೆ – ಎಸ್ ಎಂ ಪಾಟೀಲ

ಸಿಂದಗಿ: ಈ ಕ್ಷೇತ್ರದ ಅಭಿವೃದ್ಧಿಗೆ ದಿ.ಮನಗೂಳಿ ಅವರು ತಮ್ಮ ಆಯುಷ್ಯವನ್ನೆ ಮುಡಿಪಾಗಿಟ್ಟು ದುಡಿದು ಅಗಲಿ ಹೋಗಿದ್ದಾರೆ ಅವರ ಮಗನಿಗೆ ಕೂಲಿ ಸಿಗಬೇಕು ಆದರೆ ಜೆಡಿಎಸ್ ಪಕ್ಷದ...

ಕಾಂಗ್ರೆಸ್ ಸರ್ಕಾರದ ಕೆಲಸಗಳು ಅದರ ಗೆಲುವಿಗೆ ಕಾರಣವಾಗುತ್ತದೆ – ಸುಜಾತಾ ಕಳ್ಳಿಮನಿ

ಸಿಂದಗಿ: ಸಿದ್ದರಾಮಯ್ಯನವರು ಐದು ವರ್ಷದ ಅಧಿಕಾರದ ಅವಧಿಯಲ್ಲಿ ಈ ಕರುನಾಡಿಗೆ ಬಡವರ ಪರ, ರೈತರ ಪರ ಜಾರಿಗೆ ತಂದ ಯೋಜನೆಗಳು ಈ ಸಿಂದಗಿ ಉಪಚುನಾವಣೆಯಲ್ಲಿ ಕಾಂಗ್ರೆಸ್...

ಬಿಜೆಪಿ ಅಲೆಮಾರಿ ಜನಾಂಗಕ್ಕೆ ಸುಳ್ಳು ಹೇಳಿ ಮತ ಪಡೆಯುತ್ತಿದೆ – ಮೇಘರಾಜ್ ಆರೋಪ

ಸಿಂದಗಿ: ಬಿಜೆಪಿಯ ಸರ್ಕಾರ  ಅಧಿಕಾರಕ್ಕೆ ಬಂದು ಎರಡು ವರ್ಷವಾದರೂ  ಅಲೆಮಾರಿ, ಅರೆ ಅಲೆಮಾರಿ ಸಮುದಾಯದ ಆಶ್ರಯ ಮನೆಗಳನ್ನು  ಮಂಜೂರು ಮಾಡದೆ ಕೇವಲ ಕಾಗದ ಪತ್ರದಲ್ಲಿ ಮಂಜೂರು...

೧೦೩ ಕೆಜಿ ಚಿನ್ನ ನಾಪತ್ತೆ

ಹಲವು ಕಡೆ ದಾಳಿ ನಡೆಸಿ ವಶಪಡಿಸಿಕೊಂಡು ತನ್ನ ಬಳಿ ಇಟ್ಟುಕೊಂಡಿದ್ದ ೪೦೦.೫ ಕೆಜಿ ಚಿನ್ನದ ಪೈಕಿ ೧೦೩ ಕೆಜಿ ಮಾಯವಾಗಿದ್ದು ತನಿಖಾ ಸಂಸ್ಥೆಯಾದ ಸಿಬಿಐ ಈಗ ತನಿಖೆಗೆ ಒಳಗಾಗಬೇಕಾದ ಪ್ರಸಂಗ ಬಂದಿದೆ.

೨೦೧೨ ರಲ್ಲಿ ಚನೈಯಲ್ಲಿನ ಸುರಾನಾ ಕಾರ್ಪೋರೇಷನ್ ಲಿಮಿಟೆಡ್ ಕಂಪನಿಯ ಮೇಲೆ ಸಿಬಿಐ ದಾಳಿ ನಡೆಸಿ ೪೦೦.೫ ಕಿಲೋ ಚಿನ್ನ ವಶಪಡಿಸಿಕೊಂಡಿತ್ತು. ಅದರಲ್ಲಿನ ಸುಮಾರು ೧೦೩ ಕಿಲೋದಷ್ಟು ಚಿನ್ನ ಹಾಗೂ ಬೆಳ್ಳಿಯ ಸಾಮಾನುಗಳು ಕಣ್ಮರೆಯಾಗಿದ್ದು ಸಿಬಿಐ ಕೂಡ ತನಿಖೆಗೆ ಒಳಗಾಗಬೇಕಾಗಿದೆ.

ಮದ್ರಾಸ್ ಹೈಕೋರ್ಟ್ ಸಿಬಿಐ ವಿರುದ್ಧ ಸಿಐಡಿ ತನಿಖೆಗೆ ಆದೇಶ ನೀಡಿದೆ.

- Advertisement -
- Advertisement -
- Advertisement -

Latest News

ಜೆಡಿಎಸ್ ಗೆ ಗೆಲುವು ಕುಮಾರಸ್ವಾಮಿಗೆ ಬೇಕಿಲ್ಲ, ಬಿಜೆಪಿ ಗೆಲ್ಲಿಸಲು ಆಸಕ್ತಿ ಹೊಂದಿದ್ದಾರೆ – ಎಸ್ ಎಂ ಪಾಟೀಲ

ಸಿಂದಗಿ: ಈ ಕ್ಷೇತ್ರದ ಅಭಿವೃದ್ಧಿಗೆ ದಿ.ಮನಗೂಳಿ ಅವರು ತಮ್ಮ ಆಯುಷ್ಯವನ್ನೆ ಮುಡಿಪಾಗಿಟ್ಟು ದುಡಿದು ಅಗಲಿ ಹೋಗಿದ್ದಾರೆ ಅವರ ಮಗನಿಗೆ ಕೂಲಿ ಸಿಗಬೇಕು ಆದರೆ ಜೆಡಿಎಸ್ ಪಕ್ಷದ...
- Advertisement -

More Articles Like This

- Advertisement -
close
error: Content is protected !!