ತಲ್ಲೂರು: ಮತದಾನ ಯಂತ್ರ ಪ್ರಾತ್ಯಕ್ಷಿಕೆ

Must Read

ಸಂಚಾರಿ ವಿಜಯ್ ಬ್ರೇನ್ ಡೆಡ್ ; ನಾಳೆ “ನಿಧನ” ರಾಗಲಿರುವ ನಟ. ವಿಚಿತ್ರ ಪರಿಸ್ಥಿತಿ

ಬೆಂಗಳೂರು - ಯುವ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದ ಸಂಚಾರಿ ವಿಜಯ್ ಅಪಘಾತದ ಕಾರಣದಿಂದಾಗಿ ಬ್ರೇನ್ ಡೆಡ್ ಆಗಿ ನಿಧನ ಹೊಂದಿದರೆಂದು ಹೇಳುವ ವಿಚಿತ್ರ...

ಜನ ಸಾಮಾನ್ಯರ ತುರ್ತು ಸೇವೆಗಾಗಿ ಅರಭಾವಿ ಕ್ಷೇತ್ರದ ಎಲ್ಲ ಪಿಎಚ್‍ಸಿಗಳಿಗೆ ರಕ್ಷಾ ಕವಚ ವಾಹನ ಸೌಲಭ್ಯ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿಯಲ್ಲಿ ಟಾಸ್ಕ್ ಫೋರ್ಸ್ ಸಭೆ ಮೂಡಲಗಿ : ಕೋವಿಡ್ ಎರಡನೆಯ ಅಲೆಯ ವಿರುದ್ದ ಹೋರಾಟ ಮಾಡಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿರುವ ಕೊರೋನಾ ವಾರಿಯರ್ಸ್‌ ಗಳ ಕಾರ್ಯ...

ಪುರಸಭೆಯ ಸಾಮಾನ್ಯ ಸಭೆ ಕರೆಯಲು ಮನವಿ

ಸಿಂದಗಿ: ಪಟ್ಟಣದ ಹಲವು ವಾರ್ಡುಗಳಲ್ಲಿ ನೀರಿನ ಸಮಸ್ಯೆ, ಗಟಾರಗಳ ಸಮಸ್ಯೆ ಸೇರಿದಂತೆ ಹಲವಾರು ಸಮಸ್ಯೆಗಳು ಉಲ್ಬಣ ಸೇರಿದಂತೆ ಹಲವಾರು ವಿಷಯಗಳ ಕುರಿತು ಚರ್ಚಿಸಲು ಸಾಮಾನ್ಯ ಸಭೆ...

ಸವದತ್ತಿ – ತಾಲೂಕಿನ ತಲ್ಲೂರು ಗ್ರಾಮದಲ್ಲಿ ಬೆಳಗಾವಿ ಲೋಕಸಭೆಯ ಉಪಚುನಾವಣೆಯ ನಿಮಿತ್ತ ಮತದಾನಕ್ಕೆ ಬಳಸುವ ವ್ಹಿ.ವ್ಹಿ.ಪ್ಯಾಟ್ ಮತ್ತು ಇ.ವ್ಹಿ.ಎಂ.ಯಂತ್ರಗಳ ಕುರಿತು ಪ್ರಾತ್ಯಕ್ಷಿಕೆ ನೀಡಲಾಯಿತು.ಮಷಿನ್‍ಗಳ ಕುರಿತು ಮತದಾರರ ಗೊಂದಲಗಳನ್ನು ಪರಿಹರಿಸಿ ಕಡ್ಡಾಯವಾಗಿ ಮತ ಚಲಾಯಿಸಲು ತಿಳಿಸಲಾಯಿತು.

ಮತದಾನ ಹೊಂದಿದ ಪ್ರತಿಯೊಬ್ಬರೂ ತಮ್ಮ ಹಕ್ಕನ್ನು ಚಲಾಯಿಸುವಂತೆ ತಿಳಿಸಲಾಯಿತು ಈ ಸಂದರ್ಭದಲ್ಲಿ ತಲ್ಲೂರು ಗ್ರಾಮದ ಗ್ರಾಮಸ್ಥರು.ಅಣುಕು ಮತದಾನದಲ್ಲಿ ಭಾಗವಹಿಸಿ ತಮ್ಮ ಸಂದೇಹಗಳನ್ನು ಪರಿಹರಿಸಿಕೊಂಡರು.ಸೆಕ್ಟರ್ ಅಧಿಕಾರಿಗಳಾದ ಕೃಷ್ಣಕಾಂತ ನಾಯ್ಕ. ಹಾಗೂ ಮಾಸ್ಟರ್ ಟ್ರೀನರ್ ಗಳಾದ ಎನ್.ಡಿ.ಮೆಳವಂಕಿ.ಯರಗಟ್ಟಿ ಉಪ ತಹಶೀಲ್ದಾರ ಎಸ್.ಜಿ.ದೊಡಮನಿ.ಗ್ರಾಮ ಪಂಚಾಯತಿ ಮಂಜುನಾಥ ಚಿಕ್ಕಾಣಿ.ಬಿ.ಎಲ್.ಓಗಳಾದ ಎಸ್.ಎಫ್.ಮುರಣ್ಣವರ, ಎಸ್.ಎಂ.ಹಂಜಿ, ಪಿ.ಎಸ್.ವಿಜಾಪುರ, ಎ.ವಿ.ಇಂಗಳೆ.ಗ್ರಾಮ ಪಂಚಾಯತಿ ಸಿಬ್ಬಂಧಿ ಎಮ್.ಜಿ.ಆಡೀನ.ಹಾಗೂ ಗ್ರಾಮದ ನಾಗರಿಕರು ಹಾಜರಿದ್ದರು.

- Advertisement -
- Advertisement -
- Advertisement -

Latest News

ಸಂಚಾರಿ ವಿಜಯ್ ಬ್ರೇನ್ ಡೆಡ್ ; ನಾಳೆ “ನಿಧನ” ರಾಗಲಿರುವ ನಟ. ವಿಚಿತ್ರ ಪರಿಸ್ಥಿತಿ

ಬೆಂಗಳೂರು - ಯುವ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದ ಸಂಚಾರಿ ವಿಜಯ್ ಅಪಘಾತದ ಕಾರಣದಿಂದಾಗಿ ಬ್ರೇನ್ ಡೆಡ್ ಆಗಿ ನಿಧನ ಹೊಂದಿದರೆಂದು ಹೇಳುವ ವಿಚಿತ್ರ...
- Advertisement -

More Articles Like This

- Advertisement -
close
error: Content is protected !!