ದಕ್ಷಿಣದ ಸಿನಿಪ್ರಿಯರ ಕೆಂಗಣ್ಣಿಗೆ ಗುರಿಯಾದ ಪೂಜಾ ಹೆಗಡೆ

Must Read

ದಕ್ಷಿಣ ಭಾರತದ ಸಿನಿಪ್ರಿಯರಿಗೆ ನಟಿಯರ ಹೊಕ್ಕಳು ಮತ್ತು ಸೊಂಟದ ಬಗ್ಗೆ ವಿಶೇಷ ಆಸಕ್ತಿಯಿದೆ ಎಂಬ ಹೇಳಿಕೆಯಿಂದ ಖ್ಯಾತ ಬಾಲಿವುಡ್ ನಟಿ ಪೂಜಾ ಹೆಗಡೆ ದಕ್ಷಿಣ ಭಾರತೀಯರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಪೂಜಾ ಹೆಗಡೆಯ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಭಲೇ ಸೌಂಡ್ ಮಾಡಿದ್ದು ಅನೇಕ ರೀತಿಯ ಚರ್ಚೆಗೆ ಆಸ್ಪದ ಮಾಡಿಕೊಟ್ಟಿದೆ.

ದಕ್ಷಿಣ ಭಾರತೀಯ ಸಿನಿ ಪ್ರಿಯರ ಮನಸ್ಥಿತಿಯ ಬಗ್ಗೆ ಮಾತನಾಡಿದಂತೆ ಪೂಜಾ ಹೆಗಡೆ ಆಡಿರುವ ಮಾತು ಎಲ್ಲೆಡೆ ಆಕ್ರೋಶಕ್ಕೆ ಕಾರಣವಾಗಿದ್ದು ಬಾಲಿವುಡ್ ನಟಿಯರು ದಕ್ಷಿಣದ ಚಿತ್ರರಂಗದಿಂದ ಮೊದಲು ಹೆಸರು ಗಳಿಸಿ ಆಮೇಲೆ ಇಂಥ ಮಾತುಗಳಿಂದ ಟೀಕೆ ಮಾಡುತ್ತಾರೆ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ

Latest News

ಸೈಡ್ ನೀಡಲಿಲ್ಲ ಎಂಬ ಕಾರಣಕ್ಕೆ ಬಸ್ ಚಾಲಕನನ್ನು ಥಳಿಸಿದ ಬೈಕ್ ಸವಾರ

ಬೀದರ - ಸರ್ಕಾರಿ ಬಸ್ ಚಾಲಕ ಸೈಡ್ ಕೊಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಬಸ್ ಚಾಲಕನನ್ನು ಬಸ್ ನಿಂದ ಕೆಳಗೆ ಇಳಿಸಿ ಬೈಕ್ ಸವಾರ ಹಲ್ಲೆ...

More Articles Like This

error: Content is protected !!
Join WhatsApp Group