ದಿನಕ್ಕೊಂದು ಸಾಮಾನ್ಯಜ್ಞಾನ

Must Read

25 ಸಾವಿರ ಮತಗಳಿಂದ ಬಿಜೆಪಿ ಗೆಲ್ಲುತ್ತದೆ – ಜೊಲ್ಲೆ ವಿಶ್ವಾಸ

ಸಿಂದಗಿ: ಎರಡು ಬಾರಿ ಚುನಾಯಿತರಾದ ರಮೇಶ ಭೂಸನೂರ ಅವರು ಅನೇಕ ಕೆಲಸಗಳನ್ನು ಮಾಡಿದ್ದಾರೆ ಅಲ್ಲದೆ ಕೇಂದ್ರ ಹಾಗೂ ರಾಜ್ಯದಲ್ಲಿ ಭಾಜಪ ಅಧಿಕಾರದಲ್ಲಿದೆ ಕ್ಷೇತ್ರದ ಅಭಿವೃದ್ಧಿ ದಿಸೆಯಲ್ಲಿ...

“ಕಲಾಸೃಷ್ಟಿ” ಆರ್ಟ್ ವರ್ಕ್ ಗೆ ಚಾಲನೆ ನೀಡಿದ ಲೋಕಲ್ ಲೀಡರ್ ನಟ ಕಲ್ಮೇಶ್

ಬಾಗಲಕೋಟೆ: ಇದೆ ಅಕ್ಟೋಬರ್ ೧೫ ರಂದು, ಗದ್ದನಕೇರಿಯಲ್ಲಿ "ಕಲಾಸೃಷ್ಟಿ" ಆರ್ಟ್ ವರ್ಕ್ ಪ್ರಾರಂಭವಾಯಿತು. ಇದನ್ನು ನಟ ಕಲ್ಮೇಶ್, ಬಾಗಲಕೋಟೆಯ ನಟಿ ಅಂಕಿತಾ ನಾಯ್ಡು ಹಾಗೂ ಸಹ...

ಗೋವಿಂದಹಳ್ಳಿಯ ಪಂಚಲಿಂಗೇಶ್ವರ ; ಐದು ಶಿಖರಗಳ ಅಪರೂಪದ ಗುಡಿ

ಸ್ಥಳದ ಬಗ್ಗೆ ಕಿರು ಪರಿಚಯ: ಪ್ರಖ್ಯಾತ ಪ್ರವಾಸಿ ತಾಣವಾದ ಗೋವಿಂದನಹಳ್ಳಿಯ ಬ್ರಹ್ಮಲಿಂಗೇಶ್ವರ ಗುಡಿಯಿರುವುದು ಮಂಡ್ಯದಿಂದ 52 ಕಿ.ಮೀ ಹಾಗೂ ಕೃಷ್ಣರಾಜಪೇಟೆಯಿಂದ 20 ಕಿ.ಮೀ ಹಾಗು ಕಿಕ್ಕೇರಿಯಿಂದ...

ನಾವು ಸೂಕ್ಷ್ಮ ವಾಗಿ ಗಮನಿಸಿದರೆ ಯಾರು ನಮ್ಮನ್ನು ದ್ವೇಷಿಸುವರೋ ಅವರೆ ನಮ್ಮ ಹಿತೈಷಿಗಳೆನ್ನಬಹುದು.

ಯಾವಾಗ ನಾವು ಬೌತಿಕ ಜಗತ್ತಿನಲ್ಲಿ ಹೆಚ್ಚು ಹೆಚ್ಚು ಸಂಪಾದನೆಗಿಳಿಯುವೆವೋ ಆಗಲೆ ನಮ್ಮ ಹತ್ತಿರ ಒಳ್ಳೆಯವರು ಕಡಿಮೆ ಆಗಿ ಕೆಟ್ಟವರೆ ಇರುತ್ತಾರೆ.

ಒಳ್ಳೆಯವರು ದೂರವಾದಾಗ ಅವರನ್ನು ವೈರಿಗಳೆಂದು ಪರಿಗಣಿಸದೆ, ಜ್ಞಾನದ ಮೂಲಕ ಅರ್ಥ ಮಾಡಿಕೊಂಡರೆ ಸಾಕು. ನಮ್ಮ ಹತ್ತಿರ ಬಂದಿರುವವರ ಉದ್ದೇಶ ಅರ್ಥ ಆಗುತ್ತದೆ. ಆದರೆ ಮೋಹದ ಮಾಯೆ ಅದನ್ನು ವಿರುದ್ದ ತಿಳಿಸಿ ಕೊನೆಯಲ್ಲಿ ವ್ಯಥೆಪಡುವ ಸ್ಥಿತಿಗೆ ಜೀವ ತಲುಪುತ್ತದೆ.

- Advertisement -

ವಿರೋಧಿಗಳನ್ನೂ ‌ಆ ದೇವರೆ ನಡೆಸೋದಲ್ಲವೆ? ಭೂಮಿ ಬಿಟ್ಟು ಕೊಟ್ಟು ಜೀವನ ನಡೆಸುವುದೆ ಅಜ್ಞಾನ. ಭೂಮಿ ಮೇಲೇ ಮಾನವನ ಜೀವ,ಜೀವನ ಇರೋದು.

ಶ್ರೀಮತಿ ಅರುಣ ಉದಯಭಾಸ್ಕರ, ಬೆಂಗಳೂರು

- Advertisement -
- Advertisement -

Latest News

25 ಸಾವಿರ ಮತಗಳಿಂದ ಬಿಜೆಪಿ ಗೆಲ್ಲುತ್ತದೆ – ಜೊಲ್ಲೆ ವಿಶ್ವಾಸ

ಸಿಂದಗಿ: ಎರಡು ಬಾರಿ ಚುನಾಯಿತರಾದ ರಮೇಶ ಭೂಸನೂರ ಅವರು ಅನೇಕ ಕೆಲಸಗಳನ್ನು ಮಾಡಿದ್ದಾರೆ ಅಲ್ಲದೆ ಕೇಂದ್ರ ಹಾಗೂ ರಾಜ್ಯದಲ್ಲಿ ಭಾಜಪ ಅಧಿಕಾರದಲ್ಲಿದೆ ಕ್ಷೇತ್ರದ ಅಭಿವೃದ್ಧಿ ದಿಸೆಯಲ್ಲಿ...
- Advertisement -

More Articles Like This

- Advertisement -
close
error: Content is protected !!