ದೇವರಿಗೆ ನೈವೇದ್ಯಕ್ಕಿಂತ ಜಂಗಮರಿಗೆ ದಾಸೋಹ ನೀಡುವುದು ಲೇಸು : ಶಂಕರ ಕ್ಯಾಸ್ತಿ

Must Read

ಕೊರೋನಾ ಸಮರ್ಥವಾಗಿ ಎದುರಿಸಲು ಲಸಿಕೆ ಪಡೆಯಿರಿ – ಡಾ.ಶಾಂತವೀರ

ಸಿಂದಗಿ: ಕೋವಿಡ್ ಲಸಿಕೆ ಪಡೆಯುವುದರಿಂದ ಕೋವಿಡ್ ಸೋಂಕು ತಗುಲಿದರು ಯಾವುದೇ ಅಪಾಯವಾಗುವದಿಲ್ಲ ಲಸಿಕೆಯ ಬಗ್ಗೆ ತಪ್ಪು ಗ್ರಹಿಕೆ ಬಿಟ್ಟು 18 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ...

ಪ್ರಕೃತಿಯೇ ನಿಜವಾದ ದೇವರು – ಶಾಂತ ಗಂಗಾಧರ ಶ್ರೀಗಳು

ಸಿಂದಗಿ: ಪ್ರಕೃತಿಯೇ ನಿಜವಾದ ದೇವರು ನಿಸರ್ಗವೇ ಕೂಡಲ ಸಂಗಮ ಎಂದು ಹೇಳಿದ ಬಸವಣ್ಣನವರ ಹಾಗೂ ಶರಣೆ ಮಾತುಗಳು ಅಕ್ಷರಶಃ ಪ್ರಸ್ತುತವಾಗಿವೆ. ಎಂದು ಪಟ್ಟಣದ ಗುರುದೇವಾಶ್ರಮದ ಶ್ರೀ ಶಾಂತಗಂಗಾಧರ...

ಉತ್ತಮ ಸಮಾಜ ನಿರ್ಮಾಣದಲ್ಲಿ ಶರಣರ ಪಾತ್ರ ಕುರಿತು ಪ್ರವಚನ

ಸಿಂದಗಿ: ಪ್ರತಿಯೊಬ್ಬರಲ್ಲಿ ವಚನ ಸಾಹಿತ್ಯ ಭಂಡಾರವೇ ಅಡಗಿರುತ್ತದೆ ಅದನ್ನು ಪ್ರಸ್ತುತ ಪಡಿಸುವ ಸಾಮರ್ಥ್ಯ ಹೊಂದಿದವರಿಗೆ ಮಾತ್ರ ಸಂಗ್ರಹ ಮಾಡುವ ಧ್ಯೇಯ ಇರುತ್ತದೆ ಅಂಥವರ ಸಾಲಿನಲ್ಲಿ ಶ್ರೀ ಶಾಂತಗಂಗಾಧರ...

ಗೋಕಾಕ: ಹನ್ನೆರಡನೆಯ ಶತಮಾನದ ಶಿವಶರಣರು ಜಾತ್ಯತೀತ, ಧರ್ಮಾತೀತರಾಗಿ ಶರಣತತ್ವ ಮೆರೆದರು. ಶರಣರು ಕರ್ಮವನ್ನು ನಂಬಿ ಕುಳಿಕೊಳ್ಳದೆ ದಾಸೋಹಗೈದು ಮಾನವೀಯತೆ ಮೆರೆದರು. ದೇವರಿಗೆ ನೈವೇದ್ಯ ಗೈಯುವುದಕ್ಕಿಂತ ಜಂಗಮರಿಗೆ ದಾಸೋಹ ನೀಡುವುದು ಲೇಸೆಂದು ಬದುಕಿದ್ದರು ಎಂದು ಹಾರೂಗೇರಿ-ಹಿಡಕಲ್ ಚಿಂತಕ ಹಾಗೂ ರಾಜ್ಯ ಪಠ್ಯ ಪುಸ್ತಕ ರಚನಾ ಸಮಿತಿ ಸದಸ್ಯ ಶ್ರೀ ಶಂಕರ ಕ್ಯಾಸ್ತಿ ಹೇಳಿದರು.

ಅವರು ಗೋಕಾವಿ ಗೆಳೆಯರ ಬಳಗ ಕೋರೋನಾ ಲಾಕ್ ಡೌನ್ ನಿಮಿತ್ತ ಗೂಗಲ್ ಮೀಟ್ ನಲ್ಲಿ ಸೋಮವಾರ ಹಮ್ಮಿಕೊಂಡ ವೆಬಿನಾರ್ ಏಳನೇ ಉಪನ್ಯಾಸ ಮಾಲಿಕೆಯಲ್ಲಿ ಶಿವಶರಣರ ದೃಷ್ಟಿಯಲ್ಲಿ ಕಾಯಕ ಹಾಗೂ ಕರ್ಮ ಸಿದ್ಧಾಂತ ಎಂಬ ವಿಷಯ ಕುರಿತು ಪ್ರಭಂದ ಮಂಡಿಸಿದರು. ಎಂಬತೈದು ಜನ ರಾಜ್ಯದ ವಿವಿಧ ಜಿಲ್ಲೆಗಳ ವಿದ್ವಾಂಸರು ಪಾಲ್ಗೊಂಡಿದ್ದರು.

ಡಾ.ಸುನಂದಾ ಮಾದರ ತಮ್ಮ ಆಶಯ ನುಡಿಯಲ್ಲಿ ಇಂದಿನ ಜನಾಂಗದಲ್ಲಿ ದುಡಿಮೆಯೇ ದೇವರೆಂಬ ಭಾವ ಬರಬೇಕಿದೆ. ಸಮಕಾಲೀನ ಸಮಸ್ಯೆಗಳನ್ನು ಎದುರಿಸುವ ನಿಟ್ಟಿನಲ್ಲಿ ಎಲ್ಲೋ ಒಂದು ಕಡೆ ಎಡವಿದ್ದೇವೆಯೇನೊ!? ಎಂಬ ಪ್ರಶ್ನೆ ಮೂಡುತ್ತಿದೆ ಎಂದರು.

- Advertisement -

ಅಧ್ಯಾಪಕ ಶ್ರೀ ಸುಭಾಷ ವಾಲೀಕಾರ ಸ್ವಾಗತಿಸಿ ಪರಿಚಯಿಸಿದರು.
ಬಳಗದ ಸಂಚಾಲಕ ಸಾಹಿತಿ ಹಾಗೂ ಕಲಾವಿದ ಪ್ರಾ.ಜಯಾನಂದ ಮಾದರ ನಿರೂಪಿಸಿ, ವಂದಿಸಿದರು.

- Advertisement -
- Advertisement -

Latest News

ಕೊರೋನಾ ಸಮರ್ಥವಾಗಿ ಎದುರಿಸಲು ಲಸಿಕೆ ಪಡೆಯಿರಿ – ಡಾ.ಶಾಂತವೀರ

ಸಿಂದಗಿ: ಕೋವಿಡ್ ಲಸಿಕೆ ಪಡೆಯುವುದರಿಂದ ಕೋವಿಡ್ ಸೋಂಕು ತಗುಲಿದರು ಯಾವುದೇ ಅಪಾಯವಾಗುವದಿಲ್ಲ ಲಸಿಕೆಯ ಬಗ್ಗೆ ತಪ್ಪು ಗ್ರಹಿಕೆ ಬಿಟ್ಟು 18 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ...
- Advertisement -

More Articles Like This

- Advertisement -
close
error: Content is protected !!