‘ನಮ್ಮ ನಡಿಗೆ ತ್ಯಾಜ್ಯ ಮುಕ್ತ ಕಡೆಗೆ’ ಜಾಥಾ

Must Read

ಜಿಲ್ಲಾ ಲೇಖಕಿಯರ ಸಂಘದ ವತಿಯಿಂದ ದತ್ತಿನಿಧಿ ಕಾರ್ಯಕ್ರಮ

ಇದೇ ದಿ. 9 ರಂದು ಗುರುವಾರ ಮಧ್ಯಾಹ್ನ 3 ಗಂಟೆಗೆ ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿ ಬೆಳಗಾವಿ ಜಿಲ್ಲಾ ಲೇಖಕಿಯರ ವತಿಯಿಂದ ಶ್ರೀಮತಿ ಸುಮಿತ್ರಾ ಚರಂತಿಮಠ,ದಿ....

ಕೇಂದ್ರ ಸಚಿವ ಭಗವಂತ ಖೂಬಾ ಗುಪ್ತ ಸಭೆ: ಸಭೆಯ ಕೇಂದ್ರ ಬಿಂದು ನಾಯಕ ಯಾರು?

ಬೀದರ - ಗಡಿ ಜಿಲ್ಲೆ ಬೀದರ್ ನಲ್ಲಿ ವಿಧಾನ ಪರಿಷತ್ ಚುನಾವಣೆ ಕಾವು ದಿನೇ ದಿಏ ರಂಗೇರುತ್ತಿದೆ ಅಲ್ಲದೆ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಇಂದು ಕೇಂದ್ರ ಸಚಿವ...

ಸ್ಮಾರ್ಟ್ ಸಿಟಿ ಯೋಜನೆಗೆ ಕೇಂದ್ರದಿಂದ ಹಣ – ಕಡಾಡಿ ಮಾಹಿತಿ

ಮೂಡಲಗಿ: ಬೆಳಗಾವಿ ಸ್ಮಾಟ್ ಸಿಟಿ ಮಿಷನ್ ಯೋಜನೆಗೆ ನಗರ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಕೇಂದ್ರ ಸರ್ಕಾರ 392 ಕೋಟಿ ಅನುದಾನವನ್ನು ಬಿಡುಗಡೆ ಮಾಡಲಾಗಿದ್ದು, ಈಗಾಗಲೇ 294...

ಬೆಳಗಾವಿ – ಜಿಲ್ಲಾ ಪಂಚಾಯತ ಬೆಳಗಾವಿ,ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಳಗಾವಿ ವಿಭಾಗ,ಸ್ವಚ್ಛ ಭಾರತ ಮಿಷನ್ ಮತ್ತು ಜಲಜೀವನ ಮಿಷನ್ ಯೋಜನೆಯಡಿ RUDA ಸಂಸ್ಥೆ ಇವರ ಸಹಯೋಗದೊಂದಿಗೆ ಬೈಲಹೊಂಗಲ ತಾಲೂಕಿನ ಸಂಪಗಾವಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ *”ನಮ್ಮ ನಡಿಗೆ -ತ್ಯಾಜ್ಯ ಮುಕ್ತ ಕಡೆಗೆ”* ಎಂಬ ವಿಶೇಷ ಮಾಸಾಚರಣೆ ಅಂಗವಾಗಿ ಶಾಲಾ-ಮಕ್ಕಳಿಗೆ ಜಾಥಾ ಹಮ್ಮಿಕೊಳ್ಳಲಾಗಿತ್ತು.

ಗ್ರಾಮದ ಜನರಿಗೆ ಹಸಿ ಮತ್ತು ಒಣ ಕಸವನ್ನು ಮನೆಯ ಮೂಲದಲ್ಲಿಯೇ ಹೇಗೆ ವಿಂಗಡಿಸುವುದರ ಕುರಿತು,ಗ್ರಾಮೀಣ ನೈರ್ಮಲ್ಯ ವ್ಯವಸ್ಥೆ ಹಾಗೂ ಬಚ್ಚಲು ಗುಂಡಿ ನಿರ್ಮಾಣ ಕುರಿತು ಮಾಹಿತಿ ನೀಡಲಾಯಿತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು, ಅಧ್ಯಕ್ಷರು, ಉಪಾಧ್ಯಕ್ಷರು,ಸದಸ್ಯರುಗಳು, ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿ, ವಿದ್ಯಾರ್ಥಿನಿಯರು RUDA ಸಂಸ್ಥೆ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.

- Advertisement -
- Advertisement -

Latest News

ಜಿಲ್ಲಾ ಲೇಖಕಿಯರ ಸಂಘದ ವತಿಯಿಂದ ದತ್ತಿನಿಧಿ ಕಾರ್ಯಕ್ರಮ

ಇದೇ ದಿ. 9 ರಂದು ಗುರುವಾರ ಮಧ್ಯಾಹ್ನ 3 ಗಂಟೆಗೆ ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿ ಬೆಳಗಾವಿ ಜಿಲ್ಲಾ ಲೇಖಕಿಯರ ವತಿಯಿಂದ ಶ್ರೀಮತಿ ಸುಮಿತ್ರಾ ಚರಂತಿಮಠ,ದಿ....
- Advertisement -

More Articles Like This

- Advertisement -
close
error: Content is protected !!