‘ನಾಡೋಜ’ ದ ರಾಘವೇಂದ್ರ ಜೋಶಿ ಇನ್ನಿಲ್ಲ

Must Read

25 ಸಾವಿರ ಮತಗಳಿಂದ ಬಿಜೆಪಿ ಗೆಲ್ಲುತ್ತದೆ – ಜೊಲ್ಲೆ ವಿಶ್ವಾಸ

ಸಿಂದಗಿ: ಎರಡು ಬಾರಿ ಚುನಾಯಿತರಾದ ರಮೇಶ ಭೂಸನೂರ ಅವರು ಅನೇಕ ಕೆಲಸಗಳನ್ನು ಮಾಡಿದ್ದಾರೆ ಅಲ್ಲದೆ ಕೇಂದ್ರ ಹಾಗೂ ರಾಜ್ಯದಲ್ಲಿ ಭಾಜಪ ಅಧಿಕಾರದಲ್ಲಿದೆ ಕ್ಷೇತ್ರದ ಅಭಿವೃದ್ಧಿ ದಿಸೆಯಲ್ಲಿ...

“ಕಲಾಸೃಷ್ಟಿ” ಆರ್ಟ್ ವರ್ಕ್ ಗೆ ಚಾಲನೆ ನೀಡಿದ ಲೋಕಲ್ ಲೀಡರ್ ನಟ ಕಲ್ಮೇಶ್

ಬಾಗಲಕೋಟೆ: ಇದೆ ಅಕ್ಟೋಬರ್ ೧೫ ರಂದು, ಗದ್ದನಕೇರಿಯಲ್ಲಿ "ಕಲಾಸೃಷ್ಟಿ" ಆರ್ಟ್ ವರ್ಕ್ ಪ್ರಾರಂಭವಾಯಿತು. ಇದನ್ನು ನಟ ಕಲ್ಮೇಶ್, ಬಾಗಲಕೋಟೆಯ ನಟಿ ಅಂಕಿತಾ ನಾಯ್ಡು ಹಾಗೂ ಸಹ...

ಗೋವಿಂದಹಳ್ಳಿಯ ಪಂಚಲಿಂಗೇಶ್ವರ ; ಐದು ಶಿಖರಗಳ ಅಪರೂಪದ ಗುಡಿ

ಸ್ಥಳದ ಬಗ್ಗೆ ಕಿರು ಪರಿಚಯ: ಪ್ರಖ್ಯಾತ ಪ್ರವಾಸಿ ತಾಣವಾದ ಗೋವಿಂದನಹಳ್ಳಿಯ ಬ್ರಹ್ಮಲಿಂಗೇಶ್ವರ ಗುಡಿಯಿರುವುದು ಮಂಡ್ಯದಿಂದ 52 ಕಿ.ಮೀ ಹಾಗೂ ಕೃಷ್ಣರಾಜಪೇಟೆಯಿಂದ 20 ಕಿ.ಮೀ ಹಾಗು ಕಿಕ್ಕೇರಿಯಿಂದ...

ಕನ್ನಡ ಹೋರಾಟಗಾರ, ಹಿರಿಯ ಪತ್ರಕರ್ತ ರಾಘವೇಂದ್ರ ಜೋಶಿ ನಿಧನರಾಗಿದ್ದಾರೆ.

ಇಂದು ಬೆಳಿಗ್ಗೆ ವಾಕಿಂಗ್ ಮುಗಿಸಿ ಮನೆಗೆ ಮರಳುತ್ತಲೇ
ಕುಸಿದು ಬಿದ್ದ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದರು. ಅವರಿಗೆ 78 ವರ್ಷ ವಯಸ್ಸಾಗಿತ್ತು.
ರಾಘವೇಂದ್ರ ಜೋಶಿ ಅವರು ತಮ್ಮ ಹಿಂದೆ ಪತ್ನಿ, ಇಬ್ಬರು ಪುತ್ರರು ಓರ್ವ ಪುತ್ರಿ ಅಪಾರ ಬಂಧು ಬಳಗವನ್ನು ಬಿಟ್ಟು ಅಗಲಿದ್ದಾರೆ.

ಬೆಳಗಾವಿಯಿಂದ ‘ನಾಡೋಜ’ ಪತ್ರಿಕೆಯನ್ನು ನಡೆಸುತ್ತಿದ್ದ ಅವರು ಬೆಳಗಾವಿಯ ಗಡಿ ಪ್ರಶ್ನೆ ಹಾಗೂ ಕನ್ನಡ ಭಾಷೆಯ ಅಭಿವೃದ್ದಿ ಕುರಿತಂತೆ ತಮ್ಮ ಸಂಪಾದಕೀಯಗಳಿಂದ ನಾಡಿನ ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದರು.

- Advertisement -

ಬೆಳಗಾವಿಯ ಭಾಗ್ಯ ನಗರದ ಏಳನೇ ಕ್ರಾಸ್ ನಲ್ಲಿ ಜೋಶಿಯವರ ಮನೆಯಿದ್ದು ಸಂಜೆ 5 ಗಂಟೆಗೆ ಹಿಂದವಾಡಿಯ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

- Advertisement -
- Advertisement -

Latest News

25 ಸಾವಿರ ಮತಗಳಿಂದ ಬಿಜೆಪಿ ಗೆಲ್ಲುತ್ತದೆ – ಜೊಲ್ಲೆ ವಿಶ್ವಾಸ

ಸಿಂದಗಿ: ಎರಡು ಬಾರಿ ಚುನಾಯಿತರಾದ ರಮೇಶ ಭೂಸನೂರ ಅವರು ಅನೇಕ ಕೆಲಸಗಳನ್ನು ಮಾಡಿದ್ದಾರೆ ಅಲ್ಲದೆ ಕೇಂದ್ರ ಹಾಗೂ ರಾಜ್ಯದಲ್ಲಿ ಭಾಜಪ ಅಧಿಕಾರದಲ್ಲಿದೆ ಕ್ಷೇತ್ರದ ಅಭಿವೃದ್ಧಿ ದಿಸೆಯಲ್ಲಿ...
- Advertisement -

More Articles Like This

- Advertisement -
close
error: Content is protected !!