ಪತಿಯಿಂದ ಕಿರುಕುಳ: 14 ತಿಂಗಳ ಮಗುವಿನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾದ ತಾಯಿ

Must Read

ಜಿಲ್ಲಾ ಲೇಖಕಿಯರ ಸಂಘದ ವತಿಯಿಂದ ದತ್ತಿನಿಧಿ ಕಾರ್ಯಕ್ರಮ

ಇದೇ ದಿ. 9 ರಂದು ಗುರುವಾರ ಮಧ್ಯಾಹ್ನ 3 ಗಂಟೆಗೆ ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿ ಬೆಳಗಾವಿ ಜಿಲ್ಲಾ ಲೇಖಕಿಯರ ವತಿಯಿಂದ ಶ್ರೀಮತಿ ಸುಮಿತ್ರಾ ಚರಂತಿಮಠ,ದಿ....

ಕೇಂದ್ರ ಸಚಿವ ಭಗವಂತ ಖೂಬಾ ಗುಪ್ತ ಸಭೆ: ಸಭೆಯ ಕೇಂದ್ರ ಬಿಂದು ನಾಯಕ ಯಾರು?

ಬೀದರ - ಗಡಿ ಜಿಲ್ಲೆ ಬೀದರ್ ನಲ್ಲಿ ವಿಧಾನ ಪರಿಷತ್ ಚುನಾವಣೆ ಕಾವು ದಿನೇ ದಿಏ ರಂಗೇರುತ್ತಿದೆ ಅಲ್ಲದೆ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಇಂದು ಕೇಂದ್ರ ಸಚಿವ...

ಸ್ಮಾರ್ಟ್ ಸಿಟಿ ಯೋಜನೆಗೆ ಕೇಂದ್ರದಿಂದ ಹಣ – ಕಡಾಡಿ ಮಾಹಿತಿ

ಮೂಡಲಗಿ: ಬೆಳಗಾವಿ ಸ್ಮಾಟ್ ಸಿಟಿ ಮಿಷನ್ ಯೋಜನೆಗೆ ನಗರ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಕೇಂದ್ರ ಸರ್ಕಾರ 392 ಕೋಟಿ ಅನುದಾನವನ್ನು ಬಿಡುಗಡೆ ಮಾಡಲಾಗಿದ್ದು, ಈಗಾಗಲೇ 294...

ರಾಯಚೂರು:  14 ತಿಂಗಳ ಮಗುವಿನೊಂದಿಗೆ ತಾಯಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ   ಜಿಲ್ಲೆಯ ಮಾನ್ವಿ ತಾಲ್ಲೂಕಿನ ಅರೋಲಿ ಗ್ರಾಮದಲ್ಲಿ ನಡೆದಿದೆ.ಹನುಮಂತಿ ಹುಲಗಯ್ಯ (26) ಹಾಗೂ ಉದಯ (14 ತಿಂಗಳು) ಪ್ರಾಣ ಕಳೆದುಕೊಂಡವರು.

ರಾಯಚೂರು ತಾಲೂಕಿನ ಮಟಮಾರಿ ಗ್ರಾಮದ ಹನುಮಂತಿ ಮತ್ತು ಹುಲಗಯ್ಯ ಅವರದ್ದು ಏಳು ವರ್ಷಗಳ ಹಿಂದೆ ಮದುವೆಯಾಗಿತ್ತು. ಪತಿ ಮತ್ತು ಪತಿಯ ಸಂಬಂಧಿಗಳು ಈಚೆಗೆ ಕಿರುಕುಳ ನೀಡಿದ್ದು, ಆತ್ಮಹತ್ಯೆಗೆ ಕಾರಣ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಮಗುವಿನೊಂದಿಗೆ  ಕಾಣೆಯಾಗಿದ್ದ  ಹನುಮಂತಿ ಗ್ರಮದಲ್ಲಿನ ಬಾವಿಯೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.  ಈ ಸಂಬಂಧ  ಮಾನ್ವಿ ಠಾಣೆಯಲ್ಲಿ ಪ್ರಕರಣ ಕೂಡಾ ದಾಖಲಿಗಿದ್ದು,   ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -
- Advertisement -

Latest News

ಜಿಲ್ಲಾ ಲೇಖಕಿಯರ ಸಂಘದ ವತಿಯಿಂದ ದತ್ತಿನಿಧಿ ಕಾರ್ಯಕ್ರಮ

ಇದೇ ದಿ. 9 ರಂದು ಗುರುವಾರ ಮಧ್ಯಾಹ್ನ 3 ಗಂಟೆಗೆ ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿ ಬೆಳಗಾವಿ ಜಿಲ್ಲಾ ಲೇಖಕಿಯರ ವತಿಯಿಂದ ಶ್ರೀಮತಿ ಸುಮಿತ್ರಾ ಚರಂತಿಮಠ,ದಿ....
- Advertisement -

More Articles Like This

- Advertisement -
close
error: Content is protected !!