ಪ್ರಜಾಪ್ರಭುತ್ವದ ದೇಗುಲಕ್ಕೆ ಅಡಿಗಲ್ಲು ಹಾಕಿದ ಮೋದಿ

Must Read

25 ಸಾವಿರ ಮತಗಳಿಂದ ಬಿಜೆಪಿ ಗೆಲ್ಲುತ್ತದೆ – ಜೊಲ್ಲೆ ವಿಶ್ವಾಸ

ಸಿಂದಗಿ: ಎರಡು ಬಾರಿ ಚುನಾಯಿತರಾದ ರಮೇಶ ಭೂಸನೂರ ಅವರು ಅನೇಕ ಕೆಲಸಗಳನ್ನು ಮಾಡಿದ್ದಾರೆ ಅಲ್ಲದೆ ಕೇಂದ್ರ ಹಾಗೂ ರಾಜ್ಯದಲ್ಲಿ ಭಾಜಪ ಅಧಿಕಾರದಲ್ಲಿದೆ ಕ್ಷೇತ್ರದ ಅಭಿವೃದ್ಧಿ ದಿಸೆಯಲ್ಲಿ...

“ಕಲಾಸೃಷ್ಟಿ” ಆರ್ಟ್ ವರ್ಕ್ ಗೆ ಚಾಲನೆ ನೀಡಿದ ಲೋಕಲ್ ಲೀಡರ್ ನಟ ಕಲ್ಮೇಶ್

ಬಾಗಲಕೋಟೆ: ಇದೆ ಅಕ್ಟೋಬರ್ ೧೫ ರಂದು, ಗದ್ದನಕೇರಿಯಲ್ಲಿ "ಕಲಾಸೃಷ್ಟಿ" ಆರ್ಟ್ ವರ್ಕ್ ಪ್ರಾರಂಭವಾಯಿತು. ಇದನ್ನು ನಟ ಕಲ್ಮೇಶ್, ಬಾಗಲಕೋಟೆಯ ನಟಿ ಅಂಕಿತಾ ನಾಯ್ಡು ಹಾಗೂ ಸಹ...

ಗೋವಿಂದಹಳ್ಳಿಯ ಪಂಚಲಿಂಗೇಶ್ವರ ; ಐದು ಶಿಖರಗಳ ಅಪರೂಪದ ಗುಡಿ

ಸ್ಥಳದ ಬಗ್ಗೆ ಕಿರು ಪರಿಚಯ: ಪ್ರಖ್ಯಾತ ಪ್ರವಾಸಿ ತಾಣವಾದ ಗೋವಿಂದನಹಳ್ಳಿಯ ಬ್ರಹ್ಮಲಿಂಗೇಶ್ವರ ಗುಡಿಯಿರುವುದು ಮಂಡ್ಯದಿಂದ 52 ಕಿ.ಮೀ ಹಾಗೂ ಕೃಷ್ಣರಾಜಪೇಟೆಯಿಂದ 20 ಕಿ.ಮೀ ಹಾಗು ಕಿಕ್ಕೇರಿಯಿಂದ...

ನಮ್ಮ ಜೀವನದಲ್ಲಿ ರಾಷ್ಟ್ರದ ಹಿತವೇ ಪ್ರಧಾನವಾಗಿರಬೇಕು. ಸಂಸದರು ಪ್ರಜೆಗಳಿಗೆ ಉತ್ತರದಾಯಿಯಾಗಿರುತ್ತಾರೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದರು.

ಹೊಸದಿಲ್ಲಿಯಲ್ಲಿ ನೂತನ ಸಂಸತ್ ಭವನದ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.
ಸುಮಾರು ೯೭೧ ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಯೋಜಿಸಲಾಗಿರುವ ನೂತನ ಸಂಸತ್ ಭವನದ ಕಟ್ಟಡಕ್ಕೆ ಅಡಿಗಲ್ಲು ಹಾಕಲಾಯಿತು.

ಈ ಸಮಾರಂಭದಲ್ಲಿ ಕರ್ನಾಟಕದ ಶೃಂಗೇರಿ ಮಠದ ಪುರೋಹಿತರು ಹಾಜರಿದ್ದು ಪೂಜೆ ನೆರವೇರಿಸಿದ್ದು ವಿಶೇಷ.
ಈ ನೂತನ ಕಟ್ಟಡವು ಆತ್ಮನಿರ್ಭರ ಭಾರತಕ್ಕೆ ಸಾಕ್ಷಿಯಾಗಲಿದೆ ಎಂದು ಹೇಳಿರುವ ಮೋದಿಯವರು, ಇದು ಐತಿಹಾಸಿಕ ದಿನ. ಈ ಸಂದರ್ಭದಲ್ಲಿ ದೇಶವೇ ಮೊದಲು ಎಂಬ ಪ್ರತಿಜ್ಞೆ ಯನ್ನು ನಾವು ಸ್ವೀಕರಿಸಬೇಕು ಎಂದರು.

- Advertisement -

ಹೊಸ ಸಂಸತ್ ಭವನದ ವಿಶೇಷತೆ

ಸುಮಾರು ೯೭೧ ಕೋಟಿ ವೆಚ್ಚದಲ್ಲಿ ನಿರ್ಮಾಣ
ಸುಮಾರು ೯೦೦ ರಿಂದ ೧೨೦೦ ಸಂಸತ್ ಸದಸ್ಯರು ಕುಳಿತುಕೊಳ್ಳಬಹುದು.

ಒಟ್ಟು ೬೪೫೦೦ ಚದರ ಮೀಟರ್ ವಿಸ್ತೀರ್ಣದ ಲ್ಲಿ ಭವನ ನಿರ್ಮಾಣ.

ಭಾರತದ ಟಾಟಾ ಪ್ರಾಜೆಕ್ಟ್ ಲಿಮಿಟೆಡ್ ಕಂಪನಿಗೆ ನಿರ್ಮಾಣ ಕಾಮಗಾರಿ.

ಸಂಸತ್ ಭವನದ ಮೇಲೆ ಅಶೋಕ ಚಕ್ರ ಲಾಂಛನ ಪ್ರತಿಷ್ಠಾಪನೆ.
೨೯೨೨ ರ ವೇಳೆಗೆ ಭವನ ಸಂಪೂರ್ಣವಾಗುವ ನಿರೀಕ್ಷೆ.
ಸುಮಾರು ೯೫೦೦ ಜನ ಸಿಬ್ಬಂದಿ ಹೊಸ ಕಟ್ಟಡದಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ.

ಲೋಕಸಭೆಯಲ್ಲಿ ೮೮೮ ಜನ ಸದಸ್ಯರಿಗೆ, ರಾಜ್ಯ ಸಭೆಯಲ್ಲಿ ೩೮೪ ಜನ ಸದಸ್ಯರಿಗೆ ಆಸನ ವ್ಯವಸ್ಥೆ ಮಾಡಲಾಗಿದೆ.
ಕಟ್ಟಡ ನಿರ್ಮಾಣ ಕಾರ್ಯದಲ್ಲಿ ಸುಮಾರು ೧೧೦೦೦ ಜನ ಕಾರ್ಮಿಕರು ನೇರ ಹಾಗೂ ಪರೋಕ್ಷವಾಗಿ ಪಾಲ್ಗೊಳ್ಳುತ್ತಾರೆ.

- Advertisement -
- Advertisement -

Latest News

25 ಸಾವಿರ ಮತಗಳಿಂದ ಬಿಜೆಪಿ ಗೆಲ್ಲುತ್ತದೆ – ಜೊಲ್ಲೆ ವಿಶ್ವಾಸ

ಸಿಂದಗಿ: ಎರಡು ಬಾರಿ ಚುನಾಯಿತರಾದ ರಮೇಶ ಭೂಸನೂರ ಅವರು ಅನೇಕ ಕೆಲಸಗಳನ್ನು ಮಾಡಿದ್ದಾರೆ ಅಲ್ಲದೆ ಕೇಂದ್ರ ಹಾಗೂ ರಾಜ್ಯದಲ್ಲಿ ಭಾಜಪ ಅಧಿಕಾರದಲ್ಲಿದೆ ಕ್ಷೇತ್ರದ ಅಭಿವೃದ್ಧಿ ದಿಸೆಯಲ್ಲಿ...
- Advertisement -

More Articles Like This

- Advertisement -
close
error: Content is protected !!