ಪ್ರತಿಭಟನೆ ಎಚ್ಚರಿಕೆ

Must Read

ಬೆಳ್ಳಿ ರಥ ಎಳೆದ ಮಹಿಳೆಯರು; ಇದೇ ಈ ಜಾತ್ರೆಯ ವಿಶೇಷ – ಡಾ.ಪ್ರಭು ಸಾರಂಗದೇವ

ಸಿಂದಗಿ- ಶ್ರೀ ಮಠದಿಂದ ಸುಮಾರು 3-4 ವರ್ಷಗಳಿಂದ ಶ್ರೀ ವೀರಭದ್ರೇಶ್ವರ ಮತ್ತು ಭದ್ರಕಾಳಿ ಅಮ್ಮನವರ ಜಾತ್ರಾ ಮಹೋತ್ಸವವನ್ನು ಆಚರಿಸುತ್ತಾ ಬರಲಾಗುತ್ತಿದೆ ಭಕ್ತರ ಸಹಕಾರದಿಂದ ಬೆಳ್ಳಿ ರಥ...

ಹಾನಿಯಾದ ದ್ರಾಕ್ಷಿ ಬೆಳೆಗೆ ಪರಿಹಾರ ಒದಗಿಸಲು ಮುಖ್ಯಮಂತ್ರಿ ಗೆ ಮನವಿ ಸಲ್ಲಿಸಿದ ಕಡಾಡಿ

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಇತ್ತೀಚಿನ ಅಕಾಲಿಕ ಮಳೆಯಿಂದಾಗಿ ಕಾಗವಾಡ ಹಾಗೂ ಅಥಣಿ ವಿಧಾನಸಭಾ ಕ್ಷೇತ್ರದ ಮಂಗಸೂಳಿ ಸೇರಿದಂತೆ ಅನೇಕ ಗ್ರಾಮಗಳ ಸುತ್ತಮುತ್ತ ನೂರಾರು ಎಕರೆ ಪ್ರದೇಶದಲ್ಲಿ...

ನಮ್ಮ ಸಾಧನೆಗಳನ್ನು ಪರಿಗಣಿಸಿ ಮತ ನೀಡಿ – ಸತೀಶ ಜಾರಕಿಹೊಳಿ

ಮೂಡಲಗಿ - ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ರಸ್ತೆಗಳು, ಕೃಷಿ ಹೊಂಡ ಮುಂತಾದ ಜನಪ್ರಿಯ ಕಾರ್ಯಗಳನ್ನು ಮಾಡಿದ್ದಾರೆ ಅವುಗಳನ್ನು ಪರಿಗಣಿಸಿ ಕಾಂಗ್ರೆಸ್ ಪಕ್ಷಕ್ಕೆ ಮತ ಕೊಡಿ ಎಂದು ಕೆಪಿಸಿಸಿ...

ಬಸವಣ್ಣನವರ ಕರ್ಮ ಭೂಮಿ ಬೀದರ ಜಿಲ್ಲೆಯಲ್ಲಿ ಸುಳ್ಳು ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆಯುತ್ತಿರುವ ಹಾಗೂ ನೀಡುತ್ತಿರುವ ಭ್ರಷ್ಟ ಅಧಿಕಾರಿಗಳ ವಿರುದ್ಧ ಜಿಲ್ಲಾದ್ಯಂತ ಉಗ್ರವಾದ ಹೋರಾಟ ಮಾಡುವ ನಿಟ್ಟಿನಲ್ಲಿ ಇಂದು ಬೀದರ್ ಜಿಲ್ಲೆಯ ಸುಳ್ಳು ಪರಿಶಿಷ್ಟ ಜಾತಿ ಪ್ರಮಾಣಪತ್ರ ವಿರೋಧ ಹೋರಾಟ ಸಮಿತಿಯ ಪದಾಧಿಕಾರಿಗಳು ಹುಮನಾಬಾದ ತಾಲೂಕು ಸಮಿತಿಯನ್ನು ಸುರೇಶ ಘಾಂಘ್ರೆ ಹಾಗೂ ಗೌತಮ ಶೇಡೊಳ ಅವರ ನೇತೃತ್ವ ರಚಿಸಲಾಯಿತು.

ಈ ಸಂದರ್ಭದಲ್ಲಿ ಮುಖಂಡರಾದ ರಾಜಕುಮಾರ ಮೂಲಾಭಾರತಿ, ಉಮೇಶಕುಮಾರ ಸ್ವಾರಳ್ಳಿಕರ, ರವಿಕುಮಾರ ವಾಘಮಾರೆ, ಚಂದ್ರಕಾಂತ ನಿರಾಟೆ, ಓಂ ಪ್ರಕಾಶ ಭಾವಿಕಟ್ಟಿ, ಸಂದೀಪ ಕಾಂಟೆ, ಅಭಿ ಕಾಳೆ ಸಂತೋಷ ಏಣಕೂರೆ ಇತರರು ಹಾಜರಿದ್ದರು.

ವರದಿ: ನಂದಕುಮಾರ ಕರಂಜೆ
Times of ಕರ್ನಾಟಕ, ಬೀದರ

- Advertisement -
- Advertisement -

Latest News

ಬೆಳ್ಳಿ ರಥ ಎಳೆದ ಮಹಿಳೆಯರು; ಇದೇ ಈ ಜಾತ್ರೆಯ ವಿಶೇಷ – ಡಾ.ಪ್ರಭು ಸಾರಂಗದೇವ

ಸಿಂದಗಿ- ಶ್ರೀ ಮಠದಿಂದ ಸುಮಾರು 3-4 ವರ್ಷಗಳಿಂದ ಶ್ರೀ ವೀರಭದ್ರೇಶ್ವರ ಮತ್ತು ಭದ್ರಕಾಳಿ ಅಮ್ಮನವರ ಜಾತ್ರಾ ಮಹೋತ್ಸವವನ್ನು ಆಚರಿಸುತ್ತಾ ಬರಲಾಗುತ್ತಿದೆ ಭಕ್ತರ ಸಹಕಾರದಿಂದ ಬೆಳ್ಳಿ ರಥ...
- Advertisement -

More Articles Like This

- Advertisement -
close
error: Content is protected !!