ಪ್ರಿಯಾಂಕಾ ವಾದ್ರಾ ಬಂಧನ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

Must Read

ಜೆಡಿಎಸ್ ಗೆ ಗೆಲುವು ಕುಮಾರಸ್ವಾಮಿಗೆ ಬೇಕಿಲ್ಲ, ಬಿಜೆಪಿ ಗೆಲ್ಲಿಸಲು ಆಸಕ್ತಿ ಹೊಂದಿದ್ದಾರೆ – ಎಸ್ ಎಂ ಪಾಟೀಲ

ಸಿಂದಗಿ: ಈ ಕ್ಷೇತ್ರದ ಅಭಿವೃದ್ಧಿಗೆ ದಿ.ಮನಗೂಳಿ ಅವರು ತಮ್ಮ ಆಯುಷ್ಯವನ್ನೆ ಮುಡಿಪಾಗಿಟ್ಟು ದುಡಿದು ಅಗಲಿ ಹೋಗಿದ್ದಾರೆ ಅವರ ಮಗನಿಗೆ ಕೂಲಿ ಸಿಗಬೇಕು ಆದರೆ ಜೆಡಿಎಸ್ ಪಕ್ಷದ...

ಕಾಂಗ್ರೆಸ್ ಸರ್ಕಾರದ ಕೆಲಸಗಳು ಅದರ ಗೆಲುವಿಗೆ ಕಾರಣವಾಗುತ್ತದೆ – ಸುಜಾತಾ ಕಳ್ಳಿಮನಿ

ಸಿಂದಗಿ: ಸಿದ್ದರಾಮಯ್ಯನವರು ಐದು ವರ್ಷದ ಅಧಿಕಾರದ ಅವಧಿಯಲ್ಲಿ ಈ ಕರುನಾಡಿಗೆ ಬಡವರ ಪರ, ರೈತರ ಪರ ಜಾರಿಗೆ ತಂದ ಯೋಜನೆಗಳು ಈ ಸಿಂದಗಿ ಉಪಚುನಾವಣೆಯಲ್ಲಿ ಕಾಂಗ್ರೆಸ್...

ಬಿಜೆಪಿ ಅಲೆಮಾರಿ ಜನಾಂಗಕ್ಕೆ ಸುಳ್ಳು ಹೇಳಿ ಮತ ಪಡೆಯುತ್ತಿದೆ – ಮೇಘರಾಜ್ ಆರೋಪ

ಸಿಂದಗಿ: ಬಿಜೆಪಿಯ ಸರ್ಕಾರ  ಅಧಿಕಾರಕ್ಕೆ ಬಂದು ಎರಡು ವರ್ಷವಾದರೂ  ಅಲೆಮಾರಿ, ಅರೆ ಅಲೆಮಾರಿ ಸಮುದಾಯದ ಆಶ್ರಯ ಮನೆಗಳನ್ನು  ಮಂಜೂರು ಮಾಡದೆ ಕೇವಲ ಕಾಗದ ಪತ್ರದಲ್ಲಿ ಮಂಜೂರು...

ಬೀದರ : ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ವಾದ್ರಾ ಅವರ ಬಂಧನ ಖಂಡಿಸಿ ಜಿಲ್ಲೆಯ ಹುಮನಾಬಾದನಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಂಗಳವಾರ ರಾತ್ರಿ ಬೃಹತ್ ಪ್ರಮಾಣದ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆ ಉದ್ದೇಶಿಸಿ, ಮಾತನಾಡಿದ ವಿಧಾನ ಪರಿಷತ್ ಸದಸ್ಯ ಡಾ.ಚಂದ್ರಶೇಖರ ಬಿ.ಪಾಟೀಲ, ವಾದ್ರಾ ಅವರನ್ನು ಬಂಧಿಸಿ, ಉತ್ತರ ಪ್ರದೇಶ ಸರ್ಕಾರ ಮತ್ತು ಕೇಂದ್ರದ ಬಿಜೆಪಿ ಸರ್ಕಾರ ಘೋರ ಅಪರಾಧ ಎಸಗಿವೆ ಎಂದು ವಾಗ್ದಾಳಿ ನಡೆಸಿದರು.
ಬರುವ ದಿನಗಳಲ್ಲಿ ಈ ಎರಡೂ ಭಾರಿ ಗಂಡಾಂತರ ಎದುರಿಸಬೇಕಾಗುತ್ತದೆ ಕೇಂದ್ರ ಸರ್ಕಾರ ಹಾಗೂ ನರೇಂದ್ರ ಮೋದಿಯವರು ಉತ್ತರ ಪ್ರದೇಶ ಸರ್ಕಾರದ ಈ ಕ್ರಮಕ್ಕೆ ಉತ್ತರ ನೀಡಬೇಕು ಇಲ್ಲದಿದ್ದರೆ ಭಾರೀ ಪರಿಣಾಮ ಎದುರಿಸಬೇಕಾಗುತ್ತದೆ ಎಂದರು
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಪ್ಸರಮಿಯ್ಯ ಮಾತನಾಡಿ , ಬಿಜೆಪಿವರಿಗೆ ಅಧಿಕಾರ ದರ್ಪ ಹೆಚ್ಚಾಗಿದೆ. ಅದು ಯಾರಿಗೂ ಶಾಶ್ವತವಲ್ಲ ಎಂದರು ಟೀಕಿಸಿದರು..
ಗ್ರಾಮೀಣ ಅಧ್ಯಕ್ಷ ರಾಜಪ್ಪ ಇಟಗಿ, ಅಣ್ಣಾರಾವ ಪಾಟೀಲ, ಡಿ.ಆರ್.ಚಿದ್ರಿ, ಬಾಬು ಪರಮಶೆಟ್ಟಿ ಮೊದಲಾದವರು ಭಾಗವಹಿಸಿದ್ದರು.

- Advertisement -

ವರದಿ : ನಂದಕುಮಾರ ಕರಂಜೆ
ಟೈಮ್ಸ್ ಆಫ್ ಕರ್ನಾಟಕ, ಬೀದರ

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಜೆಡಿಎಸ್ ಗೆ ಗೆಲುವು ಕುಮಾರಸ್ವಾಮಿಗೆ ಬೇಕಿಲ್ಲ, ಬಿಜೆಪಿ ಗೆಲ್ಲಿಸಲು ಆಸಕ್ತಿ ಹೊಂದಿದ್ದಾರೆ – ಎಸ್ ಎಂ ಪಾಟೀಲ

ಸಿಂದಗಿ: ಈ ಕ್ಷೇತ್ರದ ಅಭಿವೃದ್ಧಿಗೆ ದಿ.ಮನಗೂಳಿ ಅವರು ತಮ್ಮ ಆಯುಷ್ಯವನ್ನೆ ಮುಡಿಪಾಗಿಟ್ಟು ದುಡಿದು ಅಗಲಿ ಹೋಗಿದ್ದಾರೆ ಅವರ ಮಗನಿಗೆ ಕೂಲಿ ಸಿಗಬೇಕು ಆದರೆ ಜೆಡಿಎಸ್ ಪಕ್ಷದ...
- Advertisement -

More Articles Like This

- Advertisement -
close
error: Content is protected !!