ಬಣ್ಣ ಬದಲಿಸಿದ ಜೆಡಿಎಸ್ ; ರೈತರ ಆಕ್ರೋಶ

Must Read

ಚಿಕ್ಕಸಿಂದಗಿ ಗ್ರಾಮದಲ್ಲಿ ಹೊರ್ತಿ ರೇವಣಸಿದ್ದೇಶ್ವರ ಪುರಾಣ ಪ್ರವಚನ

ಸಿಂದಗಿ: ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಶ್ರೀ ಸದ್ಗುರು ವೀರೇಶ್ವರ ಶಿವಯೋಗಿಗಳ 81 ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಶ್ರೀ ಹೊರ್ತಿ ರೇವಣಸಿದ್ದೇಶ್ವರರ ಪುರಾಣ ಪ್ರವಚನದಲ್ಲಿ ಜೇರಟಗಿ ವಿರಕ್ತಮಠದ...

ಗಾಣಿಗ ಸಮಾಜ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಸವದತ್ತಿ: ತಾಲೂಕಿನ ಗಾಣಿಗ ಸಮಾಜದ ಎಸ್..ಎಸ್.ಎಲ್.ಸಿ.ಹಾಗೂ ಪಿ.ಯು.ಸಿ .ಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಗುವುದು ಎಂದು ಸವದತ್ತಿ ತಾಲೂಕಿನ ಗಾಣಿಗ ಸಮಾಜದ ತಾಲೂಕು ಘಟಕದ ಪ್ರಧಾನ...

ಕಾರಂಜಿಮಠದ ೨೧ನೇ ವಾರ್ಷಿಕೋತ್ಸವ ಸಮಾರಂಭ

ಬೆಳಗಾವಿ ಶಿವಬಸವನಗರದ ಶ್ರೀ ಕಾರಂಜಿಮಠದ ೨೧ನೇ ವಾರ್ಷಿಕೋತ್ಸವ ಮತ್ತು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ದಿ. ೨೫ ರಿಂದ ೨೯ ಅಕ್ಟೋಬರ್ ೨೦೨೧ ರವರೆಗೆ ಐದು ದಿನಗಳ...

ಕೇಂದ್ರ ಸರ್ಕಾರ ತಂದಿರುವ ಕೃಷಿ ನೀತಿಯನ್ನು ವಿರೋಧಿಸಿ ದೇಶದ ರೈತ ಸಮುದಾಯ ಭಾರತ ಬಂದ್ ಆಚರಿಸುತ್ತಿದ್ದರೆ, ಬೆಳಿಗ್ಗೆ ರೈತರಿಗೆ ಬೆಂಬಲ ನೀಡಿದ ಜೆಡಿಎಸ್ ಪಕ್ಷ ಸಂಜೆಯ ಹೊತ್ತಿಗೆ ರೈತ ವಿರೋಧಿಯಾಗಿ ಹೊರಹೊಮ್ಮಿದ ಪ್ರಸಂಗ ನಡೆಯಿತು.

ಸದನದಲ್ಲಿ ಕೃಷಿ ಮಸೂದೆಯ ಪರವಾಗಿ ೩೭ ಮತಗಳು ಬಂದಿದ್ದು ಅದು ಕಾಯ್ದೆಯಾಗಿ ರೂಪುಗೊಳ್ಳಲು ಸಹಕಾರಿಯಾಯಿತು.

ಆದರೆ ಬೆಳಿಗ್ಗೆ ರೈತರ ಪರವಾಗಿ ಹುಮ್ಮಸ್ಸು ತೋರಿಸಿದ್ದ ಜನತಾದಳ ಪಕ್ಷವು ಆಮೇಲೆ ಬಿಜೆಪಿ ಪರವಾಗಿ ಹಾಗೂ ರೈತರ ವಿರೋಧಿಯಾಗಿ ಮತ ಚಲಾಯಿಸಿದ್ದು ರೈತ ಮುಖಂಡರನ್ನು ಕೆರಳಿಸಿತು.

- Advertisement -

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ರೈತ ಹೋರಾಟಗಾರ ಕುರಬೂರು ಶಾಂತಕುಮಾರ ಅವರು, ಜೆಡಿಎಸ್ ಒಂದು ಮಾನಗೆಟ್ಟ ಪಕ್ಷ ಎಂದು ಕಿಡಿಕಾರಿದರು.

ಈ ಮಧ್ಯೆ ಇಂದು ಭಾರತ ಬಂದ್ ಆಚರಿಸಿದ ರೈತ ಚಳವಳಿಯ ನೇತಾರರು ನಾಳೆಗೆ ವಿಧಾನ ಸೌಧ ಮುತ್ತಿಗೆ ಹಾಗೂ ಬಾರುಕೋಲು ಚಳವಳಿ ಹಮ್ಮಿಕೊಂಡಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ರೈತರಿಗೆ ಮನವಿ ಮಾಡಿಕೊಂಡಿದ್ದು, ಸರ್ಕಾರ ರೈತರ ಪರವಾಗಿದೆ. ಕೃಷಿ ಕಾಯ್ದೆಯಿಂದ ರೈತರಿಗೆ ಯಾವುದೇ ತೊಂದರೆಯಿಲ್ಲ ಆದ್ದರಿಂದ ರೈತರು ಚಳವಳಿಯನ್ನು ಹಿಂತೆಗೆದುಕೊಳ್ಳಬೇಕು ಎಂದರು.

- Advertisement -
- Advertisement -

Latest News

ಚಿಕ್ಕಸಿಂದಗಿ ಗ್ರಾಮದಲ್ಲಿ ಹೊರ್ತಿ ರೇವಣಸಿದ್ದೇಶ್ವರ ಪುರಾಣ ಪ್ರವಚನ

ಸಿಂದಗಿ: ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಶ್ರೀ ಸದ್ಗುರು ವೀರೇಶ್ವರ ಶಿವಯೋಗಿಗಳ 81 ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಶ್ರೀ ಹೊರ್ತಿ ರೇವಣಸಿದ್ದೇಶ್ವರರ ಪುರಾಣ ಪ್ರವಚನದಲ್ಲಿ ಜೇರಟಗಿ ವಿರಕ್ತಮಠದ...
- Advertisement -

More Articles Like This

- Advertisement -
close
error: Content is protected !!