ಬಸ್ ಚಾಲಕ ಆತ್ಮಹತ್ಯೆ; ಅಧಿಕಾರಿಗಳ ಕಿರುಕುಳ ಶಂಕೆ

Must Read

25 ಸಾವಿರ ಮತಗಳಿಂದ ಬಿಜೆಪಿ ಗೆಲ್ಲುತ್ತದೆ – ಜೊಲ್ಲೆ ವಿಶ್ವಾಸ

ಸಿಂದಗಿ: ಎರಡು ಬಾರಿ ಚುನಾಯಿತರಾದ ರಮೇಶ ಭೂಸನೂರ ಅವರು ಅನೇಕ ಕೆಲಸಗಳನ್ನು ಮಾಡಿದ್ದಾರೆ ಅಲ್ಲದೆ ಕೇಂದ್ರ ಹಾಗೂ ರಾಜ್ಯದಲ್ಲಿ ಭಾಜಪ ಅಧಿಕಾರದಲ್ಲಿದೆ ಕ್ಷೇತ್ರದ ಅಭಿವೃದ್ಧಿ ದಿಸೆಯಲ್ಲಿ...

“ಕಲಾಸೃಷ್ಟಿ” ಆರ್ಟ್ ವರ್ಕ್ ಗೆ ಚಾಲನೆ ನೀಡಿದ ಲೋಕಲ್ ಲೀಡರ್ ನಟ ಕಲ್ಮೇಶ್

ಬಾಗಲಕೋಟೆ: ಇದೆ ಅಕ್ಟೋಬರ್ ೧೫ ರಂದು, ಗದ್ದನಕೇರಿಯಲ್ಲಿ "ಕಲಾಸೃಷ್ಟಿ" ಆರ್ಟ್ ವರ್ಕ್ ಪ್ರಾರಂಭವಾಯಿತು. ಇದನ್ನು ನಟ ಕಲ್ಮೇಶ್, ಬಾಗಲಕೋಟೆಯ ನಟಿ ಅಂಕಿತಾ ನಾಯ್ಡು ಹಾಗೂ ಸಹ...

ಗೋವಿಂದಹಳ್ಳಿಯ ಪಂಚಲಿಂಗೇಶ್ವರ ; ಐದು ಶಿಖರಗಳ ಅಪರೂಪದ ಗುಡಿ

ಸ್ಥಳದ ಬಗ್ಗೆ ಕಿರು ಪರಿಚಯ: ಪ್ರಖ್ಯಾತ ಪ್ರವಾಸಿ ತಾಣವಾದ ಗೋವಿಂದನಹಳ್ಳಿಯ ಬ್ರಹ್ಮಲಿಂಗೇಶ್ವರ ಗುಡಿಯಿರುವುದು ಮಂಡ್ಯದಿಂದ 52 ಕಿ.ಮೀ ಹಾಗೂ ಕೃಷ್ಣರಾಜಪೇಟೆಯಿಂದ 20 ಕಿ.ಮೀ ಹಾಗು ಕಿಕ್ಕೇರಿಯಿಂದ...

ಬೀದರ್: ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ಚಾಲಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ.

ಬಸ್ ಡಿಪೊ ೧ ರಲ್ಲಿ ಚಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದ ಓಂಕಾರ ಬೀದರ ಜಿಲ್ಲೆಯ ಭಾಲ್ಕಿ ತಾಲೂಕಿನ ಡೊಂಗರಗಿ ಗ್ರಾಮದ ನಿವಾಸಿ.

ಕಳೆದ ಎಂಟು ವರ್ಷದಿಂದ ಡ್ರೈವರ್ ಆಗಿ ಸೇವೆ ಸಲ್ಲಿಸುತ್ತಿದ್ದ ಅವರು ನಿನ್ನೆ ಸಂಜೆ ಚುನಾವಣೆ ನಿಮಿತ್ತವಾಗಿ ಬಸ್ ತೆಗೆದುಕೊಂಡು ಹೋಗಿದ್ದರು.

- Advertisement -

ಬಸ್ ನಂಬರ್ KA-32 F-926 ಕೂಡಾ ನಿನ್ನೆಯಿಂದ ನಾಪತ್ತೆ ಎಂದು ಹೇಳಲಾಗಿದೆ.

ಬಸ್ಸು ಹುಡುಕಾಟದಲ್ಲಿ ಪೋಲಿಸರು ಹಾಗು ಸಾರಿಗೆ ಇಲಾಖೆ ಅಧಿಕಾರಿಗಳು ತೊಡಗಿದ್ದಾರೆ.

ಚಾಲಕನ ಸಾವಿಗೆ ಮೇಲಾಧಿಕಾರಿಗಳ ಕಿರುಕುಳ ಕಾರಣವೇ ಎಂಬ ನಿಟ್ಟಿನಲ್ಲಿ ಪೊಲೀಸರು ತನಿಖೆ ನಡೆಸಿದ್ದಾರೆ.

- Advertisement -
- Advertisement -

Latest News

25 ಸಾವಿರ ಮತಗಳಿಂದ ಬಿಜೆಪಿ ಗೆಲ್ಲುತ್ತದೆ – ಜೊಲ್ಲೆ ವಿಶ್ವಾಸ

ಸಿಂದಗಿ: ಎರಡು ಬಾರಿ ಚುನಾಯಿತರಾದ ರಮೇಶ ಭೂಸನೂರ ಅವರು ಅನೇಕ ಕೆಲಸಗಳನ್ನು ಮಾಡಿದ್ದಾರೆ ಅಲ್ಲದೆ ಕೇಂದ್ರ ಹಾಗೂ ರಾಜ್ಯದಲ್ಲಿ ಭಾಜಪ ಅಧಿಕಾರದಲ್ಲಿದೆ ಕ್ಷೇತ್ರದ ಅಭಿವೃದ್ಧಿ ದಿಸೆಯಲ್ಲಿ...
- Advertisement -

More Articles Like This

- Advertisement -
close
error: Content is protected !!