ಬೀದರ್; ಮತ ಎಣಿಕೆ ಶುರು. ಅಭ್ಯರ್ಥಿಗಳಲ್ಲಿ ಕುತೂಹಲ

Must Read

25 ಸಾವಿರ ಮತಗಳಿಂದ ಬಿಜೆಪಿ ಗೆಲ್ಲುತ್ತದೆ – ಜೊಲ್ಲೆ ವಿಶ್ವಾಸ

ಸಿಂದಗಿ: ಎರಡು ಬಾರಿ ಚುನಾಯಿತರಾದ ರಮೇಶ ಭೂಸನೂರ ಅವರು ಅನೇಕ ಕೆಲಸಗಳನ್ನು ಮಾಡಿದ್ದಾರೆ ಅಲ್ಲದೆ ಕೇಂದ್ರ ಹಾಗೂ ರಾಜ್ಯದಲ್ಲಿ ಭಾಜಪ ಅಧಿಕಾರದಲ್ಲಿದೆ ಕ್ಷೇತ್ರದ ಅಭಿವೃದ್ಧಿ ದಿಸೆಯಲ್ಲಿ...

“ಕಲಾಸೃಷ್ಟಿ” ಆರ್ಟ್ ವರ್ಕ್ ಗೆ ಚಾಲನೆ ನೀಡಿದ ಲೋಕಲ್ ಲೀಡರ್ ನಟ ಕಲ್ಮೇಶ್

ಬಾಗಲಕೋಟೆ: ಇದೆ ಅಕ್ಟೋಬರ್ ೧೫ ರಂದು, ಗದ್ದನಕೇರಿಯಲ್ಲಿ "ಕಲಾಸೃಷ್ಟಿ" ಆರ್ಟ್ ವರ್ಕ್ ಪ್ರಾರಂಭವಾಯಿತು. ಇದನ್ನು ನಟ ಕಲ್ಮೇಶ್, ಬಾಗಲಕೋಟೆಯ ನಟಿ ಅಂಕಿತಾ ನಾಯ್ಡು ಹಾಗೂ ಸಹ...

ಗೋವಿಂದಹಳ್ಳಿಯ ಪಂಚಲಿಂಗೇಶ್ವರ ; ಐದು ಶಿಖರಗಳ ಅಪರೂಪದ ಗುಡಿ

ಸ್ಥಳದ ಬಗ್ಗೆ ಕಿರು ಪರಿಚಯ: ಪ್ರಖ್ಯಾತ ಪ್ರವಾಸಿ ತಾಣವಾದ ಗೋವಿಂದನಹಳ್ಳಿಯ ಬ್ರಹ್ಮಲಿಂಗೇಶ್ವರ ಗುಡಿಯಿರುವುದು ಮಂಡ್ಯದಿಂದ 52 ಕಿ.ಮೀ ಹಾಗೂ ಕೃಷ್ಣರಾಜಪೇಟೆಯಿಂದ 20 ಕಿ.ಮೀ ಹಾಗು ಕಿಕ್ಕೇರಿಯಿಂದ...

ಬೀದರ್ ತಾಲೂಕಿನ ೩೩ ಗ್ರಾಮ ಪಂಚಾಯತ ಚುನಾವಣೆಯ ಮತೆಣಿಕೆ ಕಾರ್ಯ ಅರ್ಧ ಗಂಟೆ ತಡವಾಗಿ ಪ್ರಾರಂಭವಾಯಿತು

ಅಧಿಕಾರಿಗಳು, ಪೊಲೀಸರ ಸಮ್ಮುಖದಲ್ಲಿ ಸ್ಟ್ರಾಂಗ್ ರೂಪ್ ಓಪನ್ ಮಾಡಲಾಯಿತು.

ಕಾಲೇಜಿನ ಎದುರು ಫಲಿತಾಂಶಕ್ಕಾಗಿ ಕಾತುರರಾಗಿರುವ ಅಭ್ಯರ್ಥಿಗಳು ಹಾಗೂ ಬೆಂಬಲಿಗರು ಕಾದು ನಿಂತಿದ್ದು ಜನಜಂಗುಳಿಯನ್ನು ನಿಯಂತ್ರಿಸಲು ಪೊಲೀಸ್ ಪಡೆ ಸಜ್ಜಾಗಿದೆ.

- Advertisement -

ಅಭ್ಯರ್ಥಿಗಳ ಭವಿಷ್ಯ ಹೇಳುವ ಈವಿಎಂ ಗಳು

ಈ ವೇಳೆ ಕೋವಿಡ್ ನಿಯಮಗಳನ್ನು ಗಾಳಿಗೆ ತೂರಿದ ಅಭ್ಯರ್ಥಿಗಳು ಹಾಗೂ ಬೆಂಬಲಿಗರು. ಮಾಸ್ಕ ಹಾಗೂ ಸಾಮಾಜಿಕ ಅಂತರ ಮರೆತ ಕೋವಿಡ್ ನಿಯಮಗಳ ಉಲ್ಲಂಘನೆ ಮಾಡಿದ ಕೆಲವರಿಗೆ ದಂಡ ವಿಧಿಸಲಾಯಿತು.

ರಾಜ್ಯದಲ್ಲೆ ಬೀದರ್ ನಲ್ಲಿ ಮಾತ್ರ ಇವಿಎಂ ಮತ ಯಂತ್ರದ ಮೂಲಕ ಮತದಾನವಾಗಿತ್ತು.

ಫಲಿತಾಂಶಕ್ಕೆ ಹಲವು ಗಂಟೆಗಳಿಂದ ಕಾದು ಕುಳಿತಿರುವ ಅಭ್ಯರ್ಥಿಗಳು ಹಾಗೂ ಬೆಂಬಲಿಗರು. ಅಭ್ಯರ್ಥಿಗಳ ಭವಿಷ್ಯ ಕೆಲವೇ ಗಂಟೆಗಳಲ್ಲಿ ಬಹಿರಂಗವಾಗಲಿದೆ.

- Advertisement -
- Advertisement -

Latest News

25 ಸಾವಿರ ಮತಗಳಿಂದ ಬಿಜೆಪಿ ಗೆಲ್ಲುತ್ತದೆ – ಜೊಲ್ಲೆ ವಿಶ್ವಾಸ

ಸಿಂದಗಿ: ಎರಡು ಬಾರಿ ಚುನಾಯಿತರಾದ ರಮೇಶ ಭೂಸನೂರ ಅವರು ಅನೇಕ ಕೆಲಸಗಳನ್ನು ಮಾಡಿದ್ದಾರೆ ಅಲ್ಲದೆ ಕೇಂದ್ರ ಹಾಗೂ ರಾಜ್ಯದಲ್ಲಿ ಭಾಜಪ ಅಧಿಕಾರದಲ್ಲಿದೆ ಕ್ಷೇತ್ರದ ಅಭಿವೃದ್ಧಿ ದಿಸೆಯಲ್ಲಿ...
- Advertisement -

More Articles Like This

- Advertisement -
close
error: Content is protected !!