ಬೀದಿ ನಾಯಿಗಳ ಕಾಟ: ಹಾವಳಿಯನ್ನು ತಡೆಗಟ್ಟಲು ಕ್ರಮಕ್ಕೆ ಮುಂದಾದ ಬೀದರ ನಗರ ಸಭೆಯ ಆಯುಕ್ತರು.

Must Read

25 ಸಾವಿರ ಮತಗಳಿಂದ ಬಿಜೆಪಿ ಗೆಲ್ಲುತ್ತದೆ – ಜೊಲ್ಲೆ ವಿಶ್ವಾಸ

ಸಿಂದಗಿ: ಎರಡು ಬಾರಿ ಚುನಾಯಿತರಾದ ರಮೇಶ ಭೂಸನೂರ ಅವರು ಅನೇಕ ಕೆಲಸಗಳನ್ನು ಮಾಡಿದ್ದಾರೆ ಅಲ್ಲದೆ ಕೇಂದ್ರ ಹಾಗೂ ರಾಜ್ಯದಲ್ಲಿ ಭಾಜಪ ಅಧಿಕಾರದಲ್ಲಿದೆ ಕ್ಷೇತ್ರದ ಅಭಿವೃದ್ಧಿ ದಿಸೆಯಲ್ಲಿ...

“ಕಲಾಸೃಷ್ಟಿ” ಆರ್ಟ್ ವರ್ಕ್ ಗೆ ಚಾಲನೆ ನೀಡಿದ ಲೋಕಲ್ ಲೀಡರ್ ನಟ ಕಲ್ಮೇಶ್

ಬಾಗಲಕೋಟೆ: ಇದೆ ಅಕ್ಟೋಬರ್ ೧೫ ರಂದು, ಗದ್ದನಕೇರಿಯಲ್ಲಿ "ಕಲಾಸೃಷ್ಟಿ" ಆರ್ಟ್ ವರ್ಕ್ ಪ್ರಾರಂಭವಾಯಿತು. ಇದನ್ನು ನಟ ಕಲ್ಮೇಶ್, ಬಾಗಲಕೋಟೆಯ ನಟಿ ಅಂಕಿತಾ ನಾಯ್ಡು ಹಾಗೂ ಸಹ...

ಗೋವಿಂದಹಳ್ಳಿಯ ಪಂಚಲಿಂಗೇಶ್ವರ ; ಐದು ಶಿಖರಗಳ ಅಪರೂಪದ ಗುಡಿ

ಸ್ಥಳದ ಬಗ್ಗೆ ಕಿರು ಪರಿಚಯ: ಪ್ರಖ್ಯಾತ ಪ್ರವಾಸಿ ತಾಣವಾದ ಗೋವಿಂದನಹಳ್ಳಿಯ ಬ್ರಹ್ಮಲಿಂಗೇಶ್ವರ ಗುಡಿಯಿರುವುದು ಮಂಡ್ಯದಿಂದ 52 ಕಿ.ಮೀ ಹಾಗೂ ಕೃಷ್ಣರಾಜಪೇಟೆಯಿಂದ 20 ಕಿ.ಮೀ ಹಾಗು ಕಿಕ್ಕೇರಿಯಿಂದ...

ಬೀದರ – ನಗರದಲ್ಲಿ ಬೀದಿ ನಾಯಿಗಳ ಹಾಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ನಗರದ ರಸ್ತೆಗೆ ಬರುವುದಕ್ಕೆ ಜನ ಭಯಪಡುವಂತೆ ಆಗಿದೆ.

ಸಾರ್ವಜನಿಕರ ಹಿತ ದೃಷ್ಟಿಯಿಂದ ನಗರದ ಸಭೆ ಅಧಿಕಾರಿಗಳು ಪಶು ವೈದ್ಯರ ಸಲಹೆಯಂತೆ ನಗರದ ಬೀದಿ ಗಳಲ್ಲಿ ಓಡಾಡುವ ಬೀದಿ ನಾಯಿಗಳನ್ನು ಹಿಡಿದು ಸಂತಾನೋತ್ಪತ್ತಿ ಹರಣ ಶಸ್ತ್ರ ಚಿಕಿತ್ಸೆ ಮಾಡಿ ಬೀಡುವದ ಕ್ರಮಕ್ಕೆ ಮುಂದಾಗಿದ್ದಾರೆ ಎಂದು ವರದಿಯಾಗಿದೆ.

ಈ ಬಗ್ಗೆ ನಗರ ಸಭೆಯ ಅಧಿಕಾರಿಗಳು ಮಾತನಾಡಿ, ಜನರಿಗೆ ಅಪಾಯಕಾರಿ ಉಂಟುಮಾಡುವ ನಾಯಿಗಳನ್ನು ವೈದ್ಯರ ಸಲಹೆ ಮೇರೆಗೆ ಸಾಯಿಸುವದಾಗಿ ಹೇಳಿದರು. ನಗರದ ಸಭೆಯ ಆಯುಕ್ತರಾದ ರವೀಂದ್ರನಾಥ ಅವರು ಮಾದ್ಯಮದವರೊಂದಿಗೆ ಮಾತನಾಡುತ್ತಾ, animal birth control ( ABC) ಕಾಯ್ದೆ ಪ್ರಕಾರ ಯಾವುದೇ ಪ್ರಾಣಿ ಹತ್ಯೆ ನಿಷಿದ್ಧ.

- Advertisement -

ಆದರೆ ಹುಚ್ಚು ಹಿಡಿದ ನಾಯಿಯನ್ನು ಕೊಲ್ಲಲು ಪರವಾನಿಗೆ ಇದೆ ಆ ಪ್ರಕಾರ ಹುಚ್ಚು ಹಿಡಿದ ನಾಯಿಗಳನ್ನು ಮಾನವೀಯ ಆಧಾರದ ಮೇಲೆ ನಾವು ಕೊಲ್ಲುತ್ತೇವೆ ಉಳಿದ ನಾಯಿಗಳ ಸಂತಾನಹರಣ ಶಸ್ತ್ರ ಚಿಕಿತ್ಸೆ ಮಾಡಲಾಗುವುದು ಎಂದರು

- Advertisement -
- Advertisement -

Latest News

25 ಸಾವಿರ ಮತಗಳಿಂದ ಬಿಜೆಪಿ ಗೆಲ್ಲುತ್ತದೆ – ಜೊಲ್ಲೆ ವಿಶ್ವಾಸ

ಸಿಂದಗಿ: ಎರಡು ಬಾರಿ ಚುನಾಯಿತರಾದ ರಮೇಶ ಭೂಸನೂರ ಅವರು ಅನೇಕ ಕೆಲಸಗಳನ್ನು ಮಾಡಿದ್ದಾರೆ ಅಲ್ಲದೆ ಕೇಂದ್ರ ಹಾಗೂ ರಾಜ್ಯದಲ್ಲಿ ಭಾಜಪ ಅಧಿಕಾರದಲ್ಲಿದೆ ಕ್ಷೇತ್ರದ ಅಭಿವೃದ್ಧಿ ದಿಸೆಯಲ್ಲಿ...
- Advertisement -

More Articles Like This

- Advertisement -
close
error: Content is protected !!