ಭಕ್ತಿಪಂಥದ ಮುಖ್ಯ ಹರಿದಾಸರು ಕನಕದಾಸರು – ಕಡಾಡಿ

Must Read

25 ಸಾವಿರ ಮತಗಳಿಂದ ಬಿಜೆಪಿ ಗೆಲ್ಲುತ್ತದೆ – ಜೊಲ್ಲೆ ವಿಶ್ವಾಸ

ಸಿಂದಗಿ: ಎರಡು ಬಾರಿ ಚುನಾಯಿತರಾದ ರಮೇಶ ಭೂಸನೂರ ಅವರು ಅನೇಕ ಕೆಲಸಗಳನ್ನು ಮಾಡಿದ್ದಾರೆ ಅಲ್ಲದೆ ಕೇಂದ್ರ ಹಾಗೂ ರಾಜ್ಯದಲ್ಲಿ ಭಾಜಪ ಅಧಿಕಾರದಲ್ಲಿದೆ ಕ್ಷೇತ್ರದ ಅಭಿವೃದ್ಧಿ ದಿಸೆಯಲ್ಲಿ...

“ಕಲಾಸೃಷ್ಟಿ” ಆರ್ಟ್ ವರ್ಕ್ ಗೆ ಚಾಲನೆ ನೀಡಿದ ಲೋಕಲ್ ಲೀಡರ್ ನಟ ಕಲ್ಮೇಶ್

ಬಾಗಲಕೋಟೆ: ಇದೆ ಅಕ್ಟೋಬರ್ ೧೫ ರಂದು, ಗದ್ದನಕೇರಿಯಲ್ಲಿ "ಕಲಾಸೃಷ್ಟಿ" ಆರ್ಟ್ ವರ್ಕ್ ಪ್ರಾರಂಭವಾಯಿತು. ಇದನ್ನು ನಟ ಕಲ್ಮೇಶ್, ಬಾಗಲಕೋಟೆಯ ನಟಿ ಅಂಕಿತಾ ನಾಯ್ಡು ಹಾಗೂ ಸಹ...

ಗೋವಿಂದಹಳ್ಳಿಯ ಪಂಚಲಿಂಗೇಶ್ವರ ; ಐದು ಶಿಖರಗಳ ಅಪರೂಪದ ಗುಡಿ

ಸ್ಥಳದ ಬಗ್ಗೆ ಕಿರು ಪರಿಚಯ: ಪ್ರಖ್ಯಾತ ಪ್ರವಾಸಿ ತಾಣವಾದ ಗೋವಿಂದನಹಳ್ಳಿಯ ಬ್ರಹ್ಮಲಿಂಗೇಶ್ವರ ಗುಡಿಯಿರುವುದು ಮಂಡ್ಯದಿಂದ 52 ಕಿ.ಮೀ ಹಾಗೂ ಕೃಷ್ಣರಾಜಪೇಟೆಯಿಂದ 20 ಕಿ.ಮೀ ಹಾಗು ಕಿಕ್ಕೇರಿಯಿಂದ...

ಮೂಡಲಗಿ: ಕಲ್ಲೋಳಿ ಪಟ್ಟಣದ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿಯ ಸಭಾ ಭವನದಲ್ಲಿ ಬುಧವಾರ ಡಿ-03 ರಂದು ನಡೆದ 526 ನೇ ಕನಕದಾಸರ ಜಯಂತಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಯುವ ಧುರೀಣ ರಾದ ಬಸವರಾಜ ಕಡಾಡಿ ಮಾತನಾಡಿ, ಕನಕದಾಸರು ಭಕ್ತಿ ಪರಂಪರೆಗೆ ಮಾತ್ರ ಸೀಮಿತರಾಗದೇ, ಮಾನವತಾದಿ ಎಂಬುದನ್ನು ಬಿಂಬಿಸುತ್ತದೆ.

12 ಮತ್ತು 15 ನೇ ಶತಮಾನಗಳ ವಚನ ಮತ್ತು ದಾಸ ಸಾಹಿತ್ಯಗಳ  ಬಹುಪಾಲು ಭಕ್ತಿ ಸಾಹಿತ್ಯಗಳೆಂದು ಅಭಿಪ್ರಾಯಪಟ್ಟರು. ಕರ್ನಾಟಕದಲ್ಲಿ 15-16 ನೇಯ ಶತಮಾನಗಳಲ್ಲಿ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಕನಕದಾಸರು ಒಬ್ಬರು.

ಇವರ ಮೂಲ ಹೆಸರು ತಿಮ್ಮಪ್ಪ ನಾಯಕ. 1509ರಲ್ಲಿ ಬಚ್ಚಮ್ಮ ಮತ್ತು ಬೀರಪ್ಪ ನಾಯಕ ಎಂಬ ದಂಪತಿಗಳ
ಮಗನಾಗಿ ಹಾವೇರಿ ಜಿಲ್ಲೆಯಲ್ಲಿ ಜನಿಸಿದ ಕನಕದಾಸರು ಕೀರ್ತನಕಾರರಾಗಿದ್ದರು ಎಂದರು.

- Advertisement -

ಈ ಸಂದರ್ಭದಲ್ಲಿ ಸಹಕಾರಿಯ ಉಪಾಧ್ಯಕ್ಷ ರಾಜಪ್ಪ ಗೋಸಬಾಳ ಅಧ್ಯಕ್ಷತೆ ವಹಿಸಿದ್ದರು, ನಿರ್ದೇಶಕರಾದ ಪರಪ್ಪ
ಮಳವಾಡ, ಮಲ್ಲಿಕಾರ್ಜುನ ಹುಲೆನ್ನವರ, ಸೋಮನಿಂಗ ಹಡಗಿನಾಳ, ಸಿದ್ದಪ್ಪ ಹೆಬ್ಬಾಳ, ಅಡಿವೆಪ್ಪ ಕುರಬೇಟ,
ತುಕಾರಾಮ ಪಾಲ್ಕಿ, ಪ್ರಧಾನ ವ್ಯವಸ್ಥಾಪಕರಾದ ಹಣಮಂತ ಕಲಕುಟ್ರಿ ಸೇರಿದಂತೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

- Advertisement -
- Advertisement -

Latest News

25 ಸಾವಿರ ಮತಗಳಿಂದ ಬಿಜೆಪಿ ಗೆಲ್ಲುತ್ತದೆ – ಜೊಲ್ಲೆ ವಿಶ್ವಾಸ

ಸಿಂದಗಿ: ಎರಡು ಬಾರಿ ಚುನಾಯಿತರಾದ ರಮೇಶ ಭೂಸನೂರ ಅವರು ಅನೇಕ ಕೆಲಸಗಳನ್ನು ಮಾಡಿದ್ದಾರೆ ಅಲ್ಲದೆ ಕೇಂದ್ರ ಹಾಗೂ ರಾಜ್ಯದಲ್ಲಿ ಭಾಜಪ ಅಧಿಕಾರದಲ್ಲಿದೆ ಕ್ಷೇತ್ರದ ಅಭಿವೃದ್ಧಿ ದಿಸೆಯಲ್ಲಿ...
- Advertisement -

More Articles Like This

- Advertisement -
close
error: Content is protected !!