ಮದುವೆಯ ಮೇಲೆ ಮಾರ್ಷಲ್ ಕಣ್ಣು, ಬಾಣಸಿಗರ ಕೋವಿಡ್ ಪರೀಕ್ಷೆ

Must Read

ಕೊರೋನಾ ಸಮರ್ಥವಾಗಿ ಎದುರಿಸಲು ಲಸಿಕೆ ಪಡೆಯಿರಿ – ಡಾ.ಶಾಂತವೀರ

ಸಿಂದಗಿ: ಕೋವಿಡ್ ಲಸಿಕೆ ಪಡೆಯುವುದರಿಂದ ಕೋವಿಡ್ ಸೋಂಕು ತಗುಲಿದರು ಯಾವುದೇ ಅಪಾಯವಾಗುವದಿಲ್ಲ ಲಸಿಕೆಯ ಬಗ್ಗೆ ತಪ್ಪು ಗ್ರಹಿಕೆ ಬಿಟ್ಟು 18 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ...

ಪ್ರಕೃತಿಯೇ ನಿಜವಾದ ದೇವರು – ಶಾಂತ ಗಂಗಾಧರ ಶ್ರೀಗಳು

ಸಿಂದಗಿ: ಪ್ರಕೃತಿಯೇ ನಿಜವಾದ ದೇವರು ನಿಸರ್ಗವೇ ಕೂಡಲ ಸಂಗಮ ಎಂದು ಹೇಳಿದ ಬಸವಣ್ಣನವರ ಹಾಗೂ ಶರಣೆ ಮಾತುಗಳು ಅಕ್ಷರಶಃ ಪ್ರಸ್ತುತವಾಗಿವೆ. ಎಂದು ಪಟ್ಟಣದ ಗುರುದೇವಾಶ್ರಮದ ಶ್ರೀ ಶಾಂತಗಂಗಾಧರ...

ಉತ್ತಮ ಸಮಾಜ ನಿರ್ಮಾಣದಲ್ಲಿ ಶರಣರ ಪಾತ್ರ ಕುರಿತು ಪ್ರವಚನ

ಸಿಂದಗಿ: ಪ್ರತಿಯೊಬ್ಬರಲ್ಲಿ ವಚನ ಸಾಹಿತ್ಯ ಭಂಡಾರವೇ ಅಡಗಿರುತ್ತದೆ ಅದನ್ನು ಪ್ರಸ್ತುತ ಪಡಿಸುವ ಸಾಮರ್ಥ್ಯ ಹೊಂದಿದವರಿಗೆ ಮಾತ್ರ ಸಂಗ್ರಹ ಮಾಡುವ ಧ್ಯೇಯ ಇರುತ್ತದೆ ಅಂಥವರ ಸಾಲಿನಲ್ಲಿ ಶ್ರೀ ಶಾಂತಗಂಗಾಧರ...

ಮದುವೆಗೆ ಆಗಮಿಸುವ ಜನರ ಮೇಲೆ ನಿಗಾ, ಅಡಿಗೆ ಮಾಡುವವರ ಕಡ್ಡಾಯ ಕೋವಿಡ್ ಪರೀಕ್ಷೆ…..ಇವು ಇಷ್ಟರಲ್ಲಿಯೇ ಸರ್ಕಾರ ಕೈಗೊಳ್ಳಲಿರುವ ಪ್ರಮುಖ ನಿರ್ಧಾರವಾಗಲಿವೆ. ಉಲ್ಲಂಘಿಸಿದರೆ ಭಾರೀ ಪ್ರಮಾಣದ ದಂಡ ಕೂಡ ಬೀಳಲಿದೆ.

ಮಹಾರಾಷ್ಟ್ರ ಹಾಗೂ ಕೇರಳ ರಾಜ್ಯಗಳಲ್ಲಿ ಕೊರೋನಾ ಕೇಸುಗಳು ಉಲ್ಬಣಗೊಂಡಿರುವ ಹಿನ್ನೆಲೆಯಲ್ಲಿ ರಾಜ್ಯಕ್ಕೂ ಕೊರೋನಾ ಪ್ರವೇಶಿಸುವ ಅಪಾಯ ಇರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಈ ಕ್ರಮ ಕೈಗೊಳ್ಳಲಾಗವುದು ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ ಹೇಳಿದ್ದಾರೆ.

ಸಚಿವರು ಈಗಾಗಲೇ ಜಿಲ್ಲಾಧಿಕಾರಿಗಳು, ಜಿಲ್ಲಾ ವರಿಷ್ಠಾಧಿಕಾರಿಗಳು ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳ ಜೊತೆಯಲ್ಲಿ ವಿಡಿಯೋ ಕಾಲ್ ಮೂಲಕ ಮಾತನಾಡಿ ಎಲ್ಲ ಕಡೆ ಕೈಗೊಳ್ಳಬೇಕಾದ ಮಾರ್ಗ ಸೂಚಿ ಕ್ರಮಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.

- Advertisement -

ಮದುವೆ ಕಾರ್ಯಗಳ ಮೇಲೆ ನಿಗಾ ಇಡಲು ಮಾರ್ಷಲ್ ಗಳನ್ನು ನೇಮಕ ಮಾಡಲಾಗುವುದು. ಸುರಕ್ಷತಾ ಕ್ರಮಗಳ ಉಲ್ಲಂಘನೆಯಾದರೆ ಕ್ರಮ ಕೈಗೊಳ್ಳಲಾಗುವುದು. ಮದುವೆಗಳಲ್ಲಿ ಅಡಿಗೆ ಮಾಡುವ ಬಾಣಸಿಗರ ಕೋವಿಡ್ ಪರೀಕ್ಷೆಯನ್ನೂ ಕಡ್ಡಾಯ ಮಾಡಲಾಗಿದೆ ಎಂದು ಸಚಿವರು ಹೇಳಿದರು.

ಇತ್ತೀಚೆಗೆ ಮಾಸ್ಕ್ ಧರಿಸುವುದು ಕಡಿಮೆಯಾಗಿದೆ. ತಮಗೆ ಕೂಡ ಮಾಸ್ಕ್ ತೆಗೆಯಲು ಹೇಳುತ್ತಿದ್ದಾರೆ. ಇದರಿಂದ ಕೊರೋನಾ ಹೆಚ್ಚಾಗುವ ಭೀತಿ ಇದ್ದು ಇದರ ನಿಯಂತ್ರಣಕ್ಕೆ ಜನರು ಸಹಕಾರ ನೀಡಬೇಕು ಎಂದು ಡಾ.ಸುಧಾಕರ ಹೇಳಿದರು.

- Advertisement -
- Advertisement -

Latest News

ಕೊರೋನಾ ಸಮರ್ಥವಾಗಿ ಎದುರಿಸಲು ಲಸಿಕೆ ಪಡೆಯಿರಿ – ಡಾ.ಶಾಂತವೀರ

ಸಿಂದಗಿ: ಕೋವಿಡ್ ಲಸಿಕೆ ಪಡೆಯುವುದರಿಂದ ಕೋವಿಡ್ ಸೋಂಕು ತಗುಲಿದರು ಯಾವುದೇ ಅಪಾಯವಾಗುವದಿಲ್ಲ ಲಸಿಕೆಯ ಬಗ್ಗೆ ತಪ್ಪು ಗ್ರಹಿಕೆ ಬಿಟ್ಟು 18 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ...
- Advertisement -

More Articles Like This

- Advertisement -
close
error: Content is protected !!