ಮರಡೋನ ಸಾವಿನ ನಂತರ ಆಸ್ತಿ ವಿವಾದ

Must Read

ಜೆಡಿಎಸ್ ಗೆ ಗೆಲುವು ಕುಮಾರಸ್ವಾಮಿಗೆ ಬೇಕಿಲ್ಲ, ಬಿಜೆಪಿ ಗೆಲ್ಲಿಸಲು ಆಸಕ್ತಿ ಹೊಂದಿದ್ದಾರೆ – ಎಸ್ ಎಂ ಪಾಟೀಲ

ಸಿಂದಗಿ: ಈ ಕ್ಷೇತ್ರದ ಅಭಿವೃದ್ಧಿಗೆ ದಿ.ಮನಗೂಳಿ ಅವರು ತಮ್ಮ ಆಯುಷ್ಯವನ್ನೆ ಮುಡಿಪಾಗಿಟ್ಟು ದುಡಿದು ಅಗಲಿ ಹೋಗಿದ್ದಾರೆ ಅವರ ಮಗನಿಗೆ ಕೂಲಿ ಸಿಗಬೇಕು ಆದರೆ ಜೆಡಿಎಸ್ ಪಕ್ಷದ...

ಕಾಂಗ್ರೆಸ್ ಸರ್ಕಾರದ ಕೆಲಸಗಳು ಅದರ ಗೆಲುವಿಗೆ ಕಾರಣವಾಗುತ್ತದೆ – ಸುಜಾತಾ ಕಳ್ಳಿಮನಿ

ಸಿಂದಗಿ: ಸಿದ್ದರಾಮಯ್ಯನವರು ಐದು ವರ್ಷದ ಅಧಿಕಾರದ ಅವಧಿಯಲ್ಲಿ ಈ ಕರುನಾಡಿಗೆ ಬಡವರ ಪರ, ರೈತರ ಪರ ಜಾರಿಗೆ ತಂದ ಯೋಜನೆಗಳು ಈ ಸಿಂದಗಿ ಉಪಚುನಾವಣೆಯಲ್ಲಿ ಕಾಂಗ್ರೆಸ್...

ಬಿಜೆಪಿ ಅಲೆಮಾರಿ ಜನಾಂಗಕ್ಕೆ ಸುಳ್ಳು ಹೇಳಿ ಮತ ಪಡೆಯುತ್ತಿದೆ – ಮೇಘರಾಜ್ ಆರೋಪ

ಸಿಂದಗಿ: ಬಿಜೆಪಿಯ ಸರ್ಕಾರ  ಅಧಿಕಾರಕ್ಕೆ ಬಂದು ಎರಡು ವರ್ಷವಾದರೂ  ಅಲೆಮಾರಿ, ಅರೆ ಅಲೆಮಾರಿ ಸಮುದಾಯದ ಆಶ್ರಯ ಮನೆಗಳನ್ನು  ಮಂಜೂರು ಮಾಡದೆ ಕೇವಲ ಕಾಗದ ಪತ್ರದಲ್ಲಿ ಮಂಜೂರು...

ಖ್ಯಾತ ಫುಟ್ಬಾಲ್ ಮಾಂತ್ರಿಕ ಡಿಯಾಗೋ ಮರಡೋನ ಸಾವಿನ ನಂತರ ಅವರ ಕೋಟ್ಯಂತರ ರೂ. ಮೌಲ್ಯದ ಆಸ್ತಿಯ ಬಗ್ಗೆ ವಾದ ವಿವಾದ ಆರಂಭವಾಗಿದೆ.

ಮರಡೋನಾ ಅವರಿಗೆ ಒಟ್ಟು ಹನ್ನೊಂದು ಜನ ಮಕ್ಕಳಿದ್ದಾರೆ ಎನ್ನಲಾಗಿದ್ದು ಕೇವಲ ಐದು ಜನ ಮಕ್ಕಳು ಅಧಿಕೃತ ಹಕ್ಕುದಾರರಾಗಲಿದ್ದಾರೆ ಎಂದು ಹೇಳಲಾಗಿತ್ತಿದೆ.

ತಮ್ಮ ಅತ್ಯುತ್ತಮ ಫುಟ್ಬಾಲ್ ಆಟ ಹಾಗೂ ಅದಕ್ಕೆ ಸಂಬಂದಿಸಿ ಅನೇಕ ವಿವಾದಗಳಲ್ಲಿ ಸಿಲುಕಿದ್ದ ಮರಡೋನ ಸಾವಿನ ನಂತರವೂ ಅವರು ವಿವಾದದಲ್ಲಿ ಸಿಲುಕಿದಂತಾಗಿದೆ.

- Advertisement -

ಮರಡೋನ ಅವರು ಉಯಿಲು ಒಂದನ್ನು ಬರೆದಿದ್ದು ತಮ್ಮ ಸಕಲ ಆಸ್ತಿಯ ಒಂದು ಐದಾಂಶ ಮಾತ್ರ ವಿಭಾಗವಾಗಬೇಕು ಎಂದು ಬರೆದಿದ್ದಾರೆ ಎಂದು ಹೇಳಲಾಗುತ್ತಿದೆ.

ಮರಡೋನ ಅವರ ಒಟ್ಟು ಆಸ್ತಿ ೬೫೦ ಕೋಟಿ ಮೌಲ್ಯದ್ದು. ಅವರ ಸಾವಿನ ನಂತರ ಮಕ್ಕಳಲ್ಲಿ ಯಾರಿಗೆ ಎಷ್ಟು ಆಸ್ತಿ ಸೇರಬೇಕೆಂಬುದು ವಿವಾದ ಆರಂಭವಾಗಿದ್ದು ವಿಪರ್ಯಾಸವೆಂದರೆ ಮರಡೋನ ತೀರಿಕೊಂಡ ಕೇವಲ ಐದಾರು ದಿನಗಳಲ್ಲಿಯೇ ಅವರ ವಾರಸುದಾರರು ಆಸ್ತಿಗಾಗಿ ಹೊಡೆದಾಟಕ್ಕೆ ನಿಂತಿದ್ದಾರೆ.

- Advertisement -
- Advertisement -

Latest News

ಜೆಡಿಎಸ್ ಗೆ ಗೆಲುವು ಕುಮಾರಸ್ವಾಮಿಗೆ ಬೇಕಿಲ್ಲ, ಬಿಜೆಪಿ ಗೆಲ್ಲಿಸಲು ಆಸಕ್ತಿ ಹೊಂದಿದ್ದಾರೆ – ಎಸ್ ಎಂ ಪಾಟೀಲ

ಸಿಂದಗಿ: ಈ ಕ್ಷೇತ್ರದ ಅಭಿವೃದ್ಧಿಗೆ ದಿ.ಮನಗೂಳಿ ಅವರು ತಮ್ಮ ಆಯುಷ್ಯವನ್ನೆ ಮುಡಿಪಾಗಿಟ್ಟು ದುಡಿದು ಅಗಲಿ ಹೋಗಿದ್ದಾರೆ ಅವರ ಮಗನಿಗೆ ಕೂಲಿ ಸಿಗಬೇಕು ಆದರೆ ಜೆಡಿಎಸ್ ಪಕ್ಷದ...
- Advertisement -

More Articles Like This

- Advertisement -
close
error: Content is protected !!