ಮಸಾಲಾ ಕಿಂಗ್, ಪದ್ಮಭೂಷಣ ಧರಮ್ ಪಾಲ್ ಜಿ ಇನ್ನಿಲ್ಲ

Must Read

ಚಿಕ್ಕಸಿಂದಗಿ ಗ್ರಾಮದಲ್ಲಿ ಹೊರ್ತಿ ರೇವಣಸಿದ್ದೇಶ್ವರ ಪುರಾಣ ಪ್ರವಚನ

ಸಿಂದಗಿ: ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಶ್ರೀ ಸದ್ಗುರು ವೀರೇಶ್ವರ ಶಿವಯೋಗಿಗಳ 81 ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಶ್ರೀ ಹೊರ್ತಿ ರೇವಣಸಿದ್ದೇಶ್ವರರ ಪುರಾಣ ಪ್ರವಚನದಲ್ಲಿ ಜೇರಟಗಿ ವಿರಕ್ತಮಠದ...

ಗಾಣಿಗ ಸಮಾಜ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಸವದತ್ತಿ: ತಾಲೂಕಿನ ಗಾಣಿಗ ಸಮಾಜದ ಎಸ್..ಎಸ್.ಎಲ್.ಸಿ.ಹಾಗೂ ಪಿ.ಯು.ಸಿ .ಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಗುವುದು ಎಂದು ಸವದತ್ತಿ ತಾಲೂಕಿನ ಗಾಣಿಗ ಸಮಾಜದ ತಾಲೂಕು ಘಟಕದ ಪ್ರಧಾನ...

ಕಾರಂಜಿಮಠದ ೨೧ನೇ ವಾರ್ಷಿಕೋತ್ಸವ ಸಮಾರಂಭ

ಬೆಳಗಾವಿ ಶಿವಬಸವನಗರದ ಶ್ರೀ ಕಾರಂಜಿಮಠದ ೨೧ನೇ ವಾರ್ಷಿಕೋತ್ಸವ ಮತ್ತು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ದಿ. ೨೫ ರಿಂದ ೨೯ ಅಕ್ಟೋಬರ್ ೨೦೨೧ ರವರೆಗೆ ಐದು ದಿನಗಳ...

MDH ಎಂದು ಎಲ್ಲರ ಮನೆ ಮಾತಾಗಿದ್ದ ಮಸಾಲಾ ಕಂಪನಿಯ ಸಂಸ್ಥಾಪಕ ‘ ಮಹಾಶಯ ‘ ಧರಮ್ ಪಾಲ ಗುಲಾಟಿ ತಮ್ಮ ೯೮ ನೆಯ ವಯಸ್ಸಿನಲ್ಲಿ ನಿಧನರಾಗಿದ್ದಾರೆ.

ಸುಮಾರು ಮೂರು ವಾರಗಳಿಂದ ದಿಲ್ಲಿಯ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗುಲಾಟಿ ಗುರುವಾರ ಬೆಳಿಗ್ಗೆ ೫.೩೦ ಕ್ಕೆ ಹೃದಯಾಘಾತದಿಂದ ನಿಧನಹೊಂದಿದರೆಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

MDH ಮಸಾಲಾ ಎಂಬ ಬೃಹತ್ ಮಸಾಲೆಗಳ ಕಂಪನಿಯೊಂದನ್ನು ಹುಟ್ಟು ಹಾಕಿ ಸಾವಿರಾರು ಕೋಟಿ ರೂ.ಗಳ ಮಟ್ಟಕ್ಕೆ ಬೆಳೆಸಿ ದೇಶ ವಿದೇಶಗಳಲ್ಲಿ ಮಸಾಲಾ ಪದಾರ್ಥ ಮನೆಮಾತಾಗುವಂತೆ ಧರಮ್ ಪಾಲ್ ಶ್ರಮಿಸಿದ್ದರು.

- Advertisement -

೧೯೨೩ ರಲ್ಲಿ ಪಾಕಿಸ್ತಾನದ ಹುಟ್ಟಿದ್ದ ಧರಮ್ ಪಾಲ್ ಅವರು ದೇಶ ವಿಭಜನೆಯ ನಂತರ ಭಾರತಕ್ಕೆ ಬಂದು ನೆಲೆಸಿದರು. ಅವರು ಶಾಲೆಯಿಂದ ಹೊರಹಾಕಲ್ಪಟ್ಟಿದ್ದರು. ಶಾಲೆ ಬಿಟ್ಟು ತಂದೆಯ ಮಸಾಲೆ ಉದ್ಯೋಗದಲ್ಲಿ ತೊಡಗಿ ೧೯೫೯ ರಲ್ಲಿ ಅವರದೇ ಮಸಾಲಾ ಕಂಪನಿ ಸ್ಥಾಪಿಸಿ ಹಲವು ರೀತಿಯ ಸ್ವಾದಿಷ್ಟ ಮಸಾಲಾಗಳನ್ನು ತಯಾರಿಸುತ್ತ ದೇಶ ವಿದೇಶಗಳಲ್ಲಿ ಪ್ರಸಿದ್ಧಿ ಪಡೆಯುವಂತೆ ಬೆಳೆಸಿದ್ದರು.

ಗುಲಾಟಿಯವರಿಗೆ ದೇಶದ ಮೂರನೆಯ ಅತ್ಯುನ್ನತ ಪ್ರಶಸ್ತಿಯಾದ ಪದ್ಮಭೂಷಣ ವನ್ನು ೨೦೧೯ ರಲ್ಲಿ ಕೇಂದ್ರ ಸರ್ಕಾರ ನೀಡಿ ಗೌರವಿಸಿತ್ತು.

- Advertisement -
- Advertisement -

Latest News

ಚಿಕ್ಕಸಿಂದಗಿ ಗ್ರಾಮದಲ್ಲಿ ಹೊರ್ತಿ ರೇವಣಸಿದ್ದೇಶ್ವರ ಪುರಾಣ ಪ್ರವಚನ

ಸಿಂದಗಿ: ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಶ್ರೀ ಸದ್ಗುರು ವೀರೇಶ್ವರ ಶಿವಯೋಗಿಗಳ 81 ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಶ್ರೀ ಹೊರ್ತಿ ರೇವಣಸಿದ್ದೇಶ್ವರರ ಪುರಾಣ ಪ್ರವಚನದಲ್ಲಿ ಜೇರಟಗಿ ವಿರಕ್ತಮಠದ...
- Advertisement -

More Articles Like This

- Advertisement -
close
error: Content is protected !!