spot_img
spot_img

ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ನಟ ಧ್ರುವ ಸರ್ಜಾ ಅವರು ಯಾಕೆ ಗೊತ್ತಾ!

Must Read

- Advertisement -

ಇತ್ತೀಚೆಗೆ ನಟ ಧ್ರುವ ಸರ್ಜಾ ಅವರು ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದರು ಮತ್ತು ಈ ಒಂದು ಸಂದರ್ಭದಲ್ಲಿ ಬಿಗ್‌ಬಾಸ್ ಖ್ಯಾತಿಯ ಪ್ರಥಮ್ ಮತ್ತು ನಿರ್ದೇಶಕ ನಂದ ಕಿಶೋರ್ ಜೊತೆಗಿದ್ದರು ಹೌದು ಮಿತ್ರರೇ ಮಾಜಿಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರನ್ನು ಪೊಗರು ಸಿನಿಮಾದ ಆಡಿಯೋ ಬಿಡುಗಡೆ ಕಾರ್ಯಕ್ರಮಕ್ಕೆ ನಟ ಧ್ರುವ ಸರ್ಜಾ ಅವರು ಆಹ್ವಾನಿಸಿದ್ದಾರೆ ಈ ಸಮಯ ಕಾಂಗ್ರೆಸ್ ಶಾಸಕ ಬೈರತಿ ಸುರೇಶ್ ಸಹ ಜೊತೆಯಿದ್ದರು ಮತ್ತು ಪೊಗರು ಚಿತ್ರದ ಆಡಿಯೋ ರಿಲೀಸ್ ಫೆಬ್ರವರಿ 14ರಂದು.

ದಾವಣಗೆರೆಯಲ್ಲಿ ಪೊಗರು ಸಿನಿಮಾದ ಧ್ವನಿಸುರುಳಿ ಬಿಡುಗಡೆಯ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯಲಿದೆ ಮತ್ತು ಈ ಒಂದು ಕಾರ್ಯಕ್ರಮಕ್ಕೆ ಸಿನಿಮಾ ಸೆಲೆಬ್ರಿಟಿಗಳ ಜೊತೆಗೆ ರಾಜಕಾರಣಿಗಳು ಸಹ ಜೊತೆಯಾಗಲಿದ್ದಾರೆ ಮತ್ತು ನಿಮಗೆಲ್ಲಾ ನಮಗೆಲ್ಲ ತಿಳಿದಿರುವ ಹಾಗೆ ನಮ್ಮ ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಹಲವು ಬಾರಿ ಸಿನಿಮಾಗೆ ಸಂಬಂಧಪಟ್ಟ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ ಕೆಲವು ತಿಂಗಳ ಹಿಂದೆ ಬ್ಲಾಕ್ ಕೋಬ್ರಾ ನಟ ವಿಜಯ್ ನಿರ್ದೇಶಿಸಿ ಮತ್ತು ನಟಿಸುತ್ತಿರುವ ಸಲಗ ಸಿನಿಮಾದ ಕಾರ್ಯಕ್ರಮದಲ್ಲಿಯೂ ಭಾಗವಹಿಸಿದ್ದರು ಸಿನಿಮಾರಂಗದೊಂದಿಗೆ ಸಿದ್ದರಾಮಯ್ಯ ಅವರದ್ದು ಹಳೆಯ ನಂಟು ಕೂಡ ಇದೆ ಮತ್ತು ಪೊಗರು ಸಿನಿಮಾ ಫೆಬ್ರವರಿ 19 ಕ್ಕೆ ನಮ್ಮ ಕರ್ನಾಟಕದ.

- Advertisement -

ಬಹುತೇಕ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿದ್ದು ಈ ಕಾರಣಕ್ಕಾಗಿ ಈ ಚಿತ್ರದ ಧ್ವನಿಮುದ್ರಣ ಕಾರ್ಯಕ್ರಮವನ್ನು ಭರ್ಜರಿಯಾಗಿ ಅದ್ಧೂರಿಯಾಗಿ ಪ್ರಚಾರದ ಕಾರ್ಯಕ್ರಮ ಮಾಡುವ ಸಲುವಾಗಿ ಈ ಒಂದು ಆಡಿಯೋ ಕಾರ್ಯಕ್ರಮ ದಾವಣಗೆರೆಯಲ್ಲಿ ಹಮ್ಮಿಕೊಳ್ಳಲಾಗಿದೆ ಪೊಗರು ಚಿತ್ರತಂಡ ಮತ್ತು ಈ ಪೊಗರು ಸಿನಿಮಾದಲ್ಲಿ ನಟ ಧ್ರುವ ಸರ್ಜಾ ಅವರ ಜೊತೆಗೆ ಚಮ್ಮಕ್ ಚಲ್ಲಿ ಬಳುಕುವ ಬಳ್ಳಿ.

ಮಾತಿನಮಲ್ಲಿ ನಟಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸಿದ್ದಾರೆ ಮತ್ತು ಈ ಒಂದು ಚಿತ್ರವನ್ನು ನಿರ್ದೇಶನ ಮಾಡಿದ್ದು ಖ್ಯಾತ ನಟ ಸುಧೀರ್ ಅವರ ಮಗ ನಂದ ಕಿಶೋರ್ ಅವರು ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದು ಮತ್ತು ಈ ಒಂದು ಚಿತ್ರದಲ್ಲಿ ಕೆಲವು ಹೆಸರಾಂತ ವಿದೇಶಿ ನಟರು ಸಹ ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ ಮಿತ್ರರೇ ನಮ್ಮ ಇವತ್ತಿನ ಈ ಮಾಹಿತಿಯ ಕುರಿತು ನಿಮ್ಮ ಅನಿಸಿಕೆ ಮತ್ತು ಅಭಿಪ್ರಾಯಗಳನ್ನು ತಪ್ಪದೇ ನಮ್ಮ ಜೊತೆ ಹಂಚಿಕೊಳ್ಳಿ ಮತ್ತು ಈ ಮಾಹಿತಿಯನ್ನು ಸಾಧ್ಯವಾದಷ್ಟು ಜನರಿಗೆ ಶೇರ್ ಮಾಡಿ ಧನ್ಯವಾದಗಳು.

- Advertisement -
- Advertisement -

Latest News

ಸಿಂದಗಿ ಮಂಡಲ ವತಿಯಿಂದ ರಸ್ತಾರೋಖೋ ಪ್ರತಿಭಟನೆ

ಸಿಂದಗಿ - ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಮಾಡಿದ್ದು, ರಾಜ್ಯದಲ್ಲಿನ ಕಾನೂನ ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು ಹಾಗೂ ವಾಲ್ಮೀಕಿ ನಿಗಮದ ಹಗರಣದ...
- Advertisement -

More Articles Like This

- Advertisement -
close
error: Content is protected !!
Join WhatsApp Group