ಮುಖ್ಯಮಂತ್ರಿಗಳೊಡನೆ ಸಭೆ; ಲಸಿಕೆ ಕೆಲವೇ ವಾರಗಳಲ್ಲಿ ಲಭ್ಯವಾಗಲಿದೆ – ಮೋದಿ

Must Read

25 ಸಾವಿರ ಮತಗಳಿಂದ ಬಿಜೆಪಿ ಗೆಲ್ಲುತ್ತದೆ – ಜೊಲ್ಲೆ ವಿಶ್ವಾಸ

ಸಿಂದಗಿ: ಎರಡು ಬಾರಿ ಚುನಾಯಿತರಾದ ರಮೇಶ ಭೂಸನೂರ ಅವರು ಅನೇಕ ಕೆಲಸಗಳನ್ನು ಮಾಡಿದ್ದಾರೆ ಅಲ್ಲದೆ ಕೇಂದ್ರ ಹಾಗೂ ರಾಜ್ಯದಲ್ಲಿ ಭಾಜಪ ಅಧಿಕಾರದಲ್ಲಿದೆ ಕ್ಷೇತ್ರದ ಅಭಿವೃದ್ಧಿ ದಿಸೆಯಲ್ಲಿ...

“ಕಲಾಸೃಷ್ಟಿ” ಆರ್ಟ್ ವರ್ಕ್ ಗೆ ಚಾಲನೆ ನೀಡಿದ ಲೋಕಲ್ ಲೀಡರ್ ನಟ ಕಲ್ಮೇಶ್

ಬಾಗಲಕೋಟೆ: ಇದೆ ಅಕ್ಟೋಬರ್ ೧೫ ರಂದು, ಗದ್ದನಕೇರಿಯಲ್ಲಿ "ಕಲಾಸೃಷ್ಟಿ" ಆರ್ಟ್ ವರ್ಕ್ ಪ್ರಾರಂಭವಾಯಿತು. ಇದನ್ನು ನಟ ಕಲ್ಮೇಶ್, ಬಾಗಲಕೋಟೆಯ ನಟಿ ಅಂಕಿತಾ ನಾಯ್ಡು ಹಾಗೂ ಸಹ...

ಗೋವಿಂದಹಳ್ಳಿಯ ಪಂಚಲಿಂಗೇಶ್ವರ ; ಐದು ಶಿಖರಗಳ ಅಪರೂಪದ ಗುಡಿ

ಸ್ಥಳದ ಬಗ್ಗೆ ಕಿರು ಪರಿಚಯ: ಪ್ರಖ್ಯಾತ ಪ್ರವಾಸಿ ತಾಣವಾದ ಗೋವಿಂದನಹಳ್ಳಿಯ ಬ್ರಹ್ಮಲಿಂಗೇಶ್ವರ ಗುಡಿಯಿರುವುದು ಮಂಡ್ಯದಿಂದ 52 ಕಿ.ಮೀ ಹಾಗೂ ಕೃಷ್ಣರಾಜಪೇಟೆಯಿಂದ 20 ಕಿ.ಮೀ ಹಾಗು ಕಿಕ್ಕೇರಿಯಿಂದ...

ಲಸಿಕೆ ಕುರಿತಂತೆ ವದಂತಿಗಳಿಗೆ ಕಿವಿ ಕೊಡಬಾರದು. ೨ ಮೀಟರು ದೂರ ಹಾಗೂ ಮಾಸ್ಕ್ ಧರಿಸುವುದನ್ನು ಮರೆಯಬಾರದು. ಲಸಿಕೆ ಸಿದ್ಧವಾಗಲು ಇನ್ನೂ ಪರೀಕ್ಷೆಗಳು ನಡೆಯುತ್ತಿವೆ

ಲಸಿಕೆ ಕುರಿತಂತೆ ವಿವಿಧ ರಾಜ್ಯಗಳಿಂದ ಸಲಹೆ ಸೂಚನೆಗಳು ಬಂದಿವೆ. ಅದರ ಬೆಲೆಯ ಬಗ್ಗೆಯೂ ಚರ್ಚೆ ನಡೆದಿದ್ದು ಸದ್ಯದಲ್ಲಿಯೇ ರಾಜ್ಯಗಳೊಡನೆ ಮಾತಾಡಿ ದರ ನಿಗದಿಪಡಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಅವರು ಕರೋನಾ ಲಸಿಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳ ಸಭೆ ಉದ್ದೇಶಿಸಿ ಮಾತನಾಡಿದರು.

- Advertisement -

ನಮ್ಮ ಭಾರತೀಯ ಲಸಿಕೆ ತಯಾರಕರು ನಮ್ಮ ವಿಜ್ಞಾನಿಗಳ ಬಗ್ಗೆ ನಮಗೆ ವಿಶ್ವಾಸವಿದೆ. ಅವರು ಸೊಂಟ ಕಟ್ಟಿ ದುಡಿಯುತ್ತಿದ್ದಾರೆ. ಭಾರತದಲ್ಲಿಯೇ ಲಸಿಕೆ ಸಿದ್ಧವಾಗಬೇಕೆಂದು ಎಲ್ಲರೂ ಬಯಸುತ್ತಿದ್ದಾರೆ. ಕೆಲವೇ ವಾರಗಳಲ್ಲಿಯೇ ಲಸಿಕೆ ಸಿದ್ಧವಾಗುವ ನಿರೀಕ್ಷೆಯಿದೆ. ಅದು ಸಿದ್ಧವಾಗುತ್ತಲೇ ಮೊದಲು ಯಾರಿಗೆ ಕೊಡಬೇಕು ಎಂಬ ಚರ್ಚೆ ಯಲ್ಲಿ ನಾಲ್ಕು ಭಾಗಗಳನ್ನು ಮಾಡಲಾಗಿದೆ ಎಂದರು.

ನಮ್ಮ ಹತ್ತಿರ ಲಸಿಕೆ ತಯಾರಿಸುವ ಎಕ್ಸಪರ್ಟ್ ತಜ್ಞರ ತಂಡವಿದೆ. ಕೊವಿಡ್ ಕುರಿತಂತೆ ಒಂದು ವೆಬ್ ಸೈಟ್ ಕೂಡ ಸಿದ್ಧವಾಗಿದೆ ಅದರಲ್ಲಿ ಲಸಿಕೆ ಕುರಿತ ಎಲ್ಲ ಮಾಹಿತಿ ಸಿಗುತ್ತದೆ ಎಂದು ನರೇಂದ್ರ ಮೋದಿ ಹೇಳಿದರು.

- Advertisement -
- Advertisement -

Latest News

25 ಸಾವಿರ ಮತಗಳಿಂದ ಬಿಜೆಪಿ ಗೆಲ್ಲುತ್ತದೆ – ಜೊಲ್ಲೆ ವಿಶ್ವಾಸ

ಸಿಂದಗಿ: ಎರಡು ಬಾರಿ ಚುನಾಯಿತರಾದ ರಮೇಶ ಭೂಸನೂರ ಅವರು ಅನೇಕ ಕೆಲಸಗಳನ್ನು ಮಾಡಿದ್ದಾರೆ ಅಲ್ಲದೆ ಕೇಂದ್ರ ಹಾಗೂ ರಾಜ್ಯದಲ್ಲಿ ಭಾಜಪ ಅಧಿಕಾರದಲ್ಲಿದೆ ಕ್ಷೇತ್ರದ ಅಭಿವೃದ್ಧಿ ದಿಸೆಯಲ್ಲಿ...
- Advertisement -

More Articles Like This

- Advertisement -
close
error: Content is protected !!