ಮೂಡಲಗಿಯಲ್ಲಿ ಲಸಿಕೆ ಅಭಿಯಾನ

Must Read

ಕೊರೋನಾ ಸಮರ್ಥವಾಗಿ ಎದುರಿಸಲು ಲಸಿಕೆ ಪಡೆಯಿರಿ – ಡಾ.ಶಾಂತವೀರ

ಸಿಂದಗಿ: ಕೋವಿಡ್ ಲಸಿಕೆ ಪಡೆಯುವುದರಿಂದ ಕೋವಿಡ್ ಸೋಂಕು ತಗುಲಿದರು ಯಾವುದೇ ಅಪಾಯವಾಗುವದಿಲ್ಲ ಲಸಿಕೆಯ ಬಗ್ಗೆ ತಪ್ಪು ಗ್ರಹಿಕೆ ಬಿಟ್ಟು 18 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ...

ಪ್ರಕೃತಿಯೇ ನಿಜವಾದ ದೇವರು – ಶಾಂತ ಗಂಗಾಧರ ಶ್ರೀಗಳು

ಸಿಂದಗಿ: ಪ್ರಕೃತಿಯೇ ನಿಜವಾದ ದೇವರು ನಿಸರ್ಗವೇ ಕೂಡಲ ಸಂಗಮ ಎಂದು ಹೇಳಿದ ಬಸವಣ್ಣನವರ ಹಾಗೂ ಶರಣೆ ಮಾತುಗಳು ಅಕ್ಷರಶಃ ಪ್ರಸ್ತುತವಾಗಿವೆ. ಎಂದು ಪಟ್ಟಣದ ಗುರುದೇವಾಶ್ರಮದ ಶ್ರೀ ಶಾಂತಗಂಗಾಧರ...

ಉತ್ತಮ ಸಮಾಜ ನಿರ್ಮಾಣದಲ್ಲಿ ಶರಣರ ಪಾತ್ರ ಕುರಿತು ಪ್ರವಚನ

ಸಿಂದಗಿ: ಪ್ರತಿಯೊಬ್ಬರಲ್ಲಿ ವಚನ ಸಾಹಿತ್ಯ ಭಂಡಾರವೇ ಅಡಗಿರುತ್ತದೆ ಅದನ್ನು ಪ್ರಸ್ತುತ ಪಡಿಸುವ ಸಾಮರ್ಥ್ಯ ಹೊಂದಿದವರಿಗೆ ಮಾತ್ರ ಸಂಗ್ರಹ ಮಾಡುವ ಧ್ಯೇಯ ಇರುತ್ತದೆ ಅಂಥವರ ಸಾಲಿನಲ್ಲಿ ಶ್ರೀ ಶಾಂತಗಂಗಾಧರ...

ಮೂಡಲಗಿ – ನಗರದ ಗಾಂಧಿ ಚೌಕನಲ್ಲಿರುವ ಶ್ರೀ ಹನುಮಾನ ದೇವಸ್ಥಾನದಲ್ಲಿ ಮೂಡಲಗಿ ಸಾರ್ವಜನಿಕರಿಗೆ ಕೋ ವ್ಯಾಕ್ಷಿನ್ ಚುಚ್ಚುಮದ್ದನ್ನು ಹಾಕಲಾಯಿತು.230 ಕೋ ವ್ಯಾಕ್ಷಿನ ಹಾಗೂ 192 ಆರ್ ಟಿ ಪಿ ಸಿ ಆರ್ ಕೋವಿಡ್ ಪರೀಕ್ಷೆಯನ್ನು ಗೋಕಾಕ ಹಾಗೂ ಮೂಡಲಗಿ  ಪ್ರಾಥಮಿಕ ಆರೋಗ್ಯ ಕೇಂದ್ರ ಸಿಬ್ಬಂದಿಗಳು ಕೋವಿಡ್ ಪರೀಕ್ಷೆ ಮಾಡಿದರು.

ಇದೆ ಸಂದರ್ಭದಲ್ಲಿ ಏನ್ ಆರ್ ಯಮಕನಮರಡಿ ಹಿರಿಯ ಆರೋಗ್ಯ ಸಹಾಯಕರು, ಮಲ್ಲಮ್ಮ ನಾಯಿಕ. ಎಸ್ ಎಮ್ ಕಲ್ಲಟಿ. ಈಶ್ವರಪ್ಪ ಸರ್. ಮಹಾಲಿಂಗಯ್ಯ ಹಿರೇಮಠ ಸಮಾಜ ಸೇವಕರು.ತಮ್ಮಣ್ಣ ಪೂಜೇರಿ. ಬಸ್ಸಾಪುರ ಸೇರಿದಂತೆ  ಮೂಡಲಗಿಯ ಎಲ್ಲಾ  ಆಶಾಕಾರ್ಯಕರ್ತೆಯರಿದ್ದರು.

- Advertisement -
- Advertisement -
- Advertisement -

Latest News

ಕೊರೋನಾ ಸಮರ್ಥವಾಗಿ ಎದುರಿಸಲು ಲಸಿಕೆ ಪಡೆಯಿರಿ – ಡಾ.ಶಾಂತವೀರ

ಸಿಂದಗಿ: ಕೋವಿಡ್ ಲಸಿಕೆ ಪಡೆಯುವುದರಿಂದ ಕೋವಿಡ್ ಸೋಂಕು ತಗುಲಿದರು ಯಾವುದೇ ಅಪಾಯವಾಗುವದಿಲ್ಲ ಲಸಿಕೆಯ ಬಗ್ಗೆ ತಪ್ಪು ಗ್ರಹಿಕೆ ಬಿಟ್ಟು 18 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ...
- Advertisement -

More Articles Like This

- Advertisement -
close
error: Content is protected !!